ಮಾಜಿ ಸಿಎಂ S. ಬಂಗಾರಪ್ಪ ಹುಟ್ಟು ಹಬ್ಬಕ್ಕೆ ವಿಶೇಷ ಕಾರ್ಯಕ್ರಮಗಳು…
ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರ ಹುಟ್ಟು ಹಬ್ಬವನ್ನ ಅಕ್ಟೋಬರ್ 26 ರಂದು ಸೊರಬದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಚಾರ ವೇದಿಕೆ ಅಧ್ಯಕ್ಷ ವೇಣುಗೋಪಾಲ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಎಸ್ ಬಂಗಾರಪ್ಪ ವಿಚಾರ ವೇದಿಕೆಯ ವೇಣುಗೋಪಾಲ್ ನಾಯ್ಕ್, ಈ ಹಿಂದೆ ಅನಿಲ್ ಕುಂಬ್ಳೆ ಸೇರಿದಂತೆ…