Month: October 2024

ದ್ವಿಚಕ್ರ ವಾಹನ ಕದ್ದ ಆರೋಪಿಗೆ ಹೆಡೆಮುರಿ ಕಟ್ಟಿದ ಹೊಸನಗರ ಪೊಲೀಸರು…

ಸುಧಾಕರ್ 55 ವರ್ಷ ಹೊಸನಗರ ಗ್ರಾಮದವರು ತಮ್ಮ BAJAJ CT100 ದ್ವಿಚಕ್ರ ವಾಹನವನ್ನು ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ 9ನೇ ಮೈಲಿಗಲ್ಲಿನ ಹತ್ತಿರ ನಿಲ್ಲಿಸಿದರು.ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಪೊಲೀಸ್ ಠಾಣೆಗೆ ದೂರು ನೀಡಿರುತ್ತಾರೆ ಪ್ರಕರಣದಲ್ಲಿ ಕಳುವಾದ ದ್ವಿಚಕ್ರ ವಾಹನ ಮತ್ತು…

ಶಿವಮೊಗ್ಗ ನಗರದಲ್ಲಿ ಬಾಂಗ್ಲಾದೇಶಿಗರು ಪತ್ತೆ…

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬಾಂಗ್ಲಾದೇಶದಿಂದ ಬಂದು ಸ್ಥಳೀಯವಾಗಿ ಕಟ್ಟಡ ಕೆಲಸ ಮಾಡುತ್ತಿರುವುದು ವಿಷಯ ತಿಳಿದಿದೆ. ಇದೀಗ ಶಿವಮೊಗ್ಗ ನಗರದಲ್ಲಿ 7 ಜನರು ದಾಖಲಾತಿ ಇಲ್ಲದವರು ಪತ್ತೆಯಾಗಿದ್ದು ಇವರೆಲ್ಲರೂ ಬಾಂಗ್ಲಾ ದೇಶದಿಂದ ಬಂದವರು ಎಂಬ ಮಾಹಿತಿ ದೊರೆತಿದೆ. ಜಯನಗರ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದೇಗೌಡರ…

ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ…

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹಾಗೂ ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ 20 ರಂದು ಬೆಳಿಗ್ಗೆ 09.00ರಿಂದ ಸಂಜೆ 4.00 ರ ವರೆಗೆ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್‌ರಸ್ತೆ, 2ನೇ…

ಕಣ್ಣಿನ ದೋಷ ನಿವಾರಿಸುವ ಅಂದತ್ವ ಮುಕ್ತ ಶಿವಮೊಗ್ಗ 2024 ಕಾರ್ಯಕ್ರಮ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಮಕ್ಕಳು ಮತ್ತು ದೊಡ್ಡವರಲ್ಲಿ ವಿವಿಧ ರೀತಿಯ ಕಣ್ಣಿನ ದೋಷಗಳನ್ನು ಸರಿಪಡಿಸುವ ಅಂಧತ್ವ ಮುಕ್ತ ಶಿವಮೊಗ್ಗ 2024 ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕೆ ಅಗತ್ಯವಾದ ಎಲ್ಲ ಪೂರ್ವಸಿದ್ದತೆ ಹಾಗೂ ಕ್ರಿಯಾಯೋಜನೆಯನ್ನು ರೂಪಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ…

ಮಾನಸಿಕ ಆರೋಗ್ಯದ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು-ನ್ಯಾ. ಎಂ.ಎಸ್.ಸಂತೋಷ್…

ಜನ ಸಾಮಾನ್ಯರು ಮಾನಸಿಕ ರೋಗ ಎಂದರೆ ದೊಡ್ಡ ವಿಚಾರವೆಂದು ತಿಳಿಯುತ್ತಾರೆ, ಮಾನಸಿಕ ವೈದ್ಯರನ್ನು ಬೇಟಿ ಮಾಡಿದರೆ ಹುಚ್ಚರು ಎಂಬ ಪಟ್ಟ ಬರುತ್ತದೆ ಎಂಬ ಕೆಟ್ಟ ಕಲ್ಪನೆಯನ್ನು ತೆಗೆದು ಹಾಕಬೇಕಿದೆ. ಈ ವಿಚಾರ ಸಮಾಜದ ಕಡೆಯ ವ್ಯಕ್ತಿಗೂ ಆಶಾ ಕಾರ್ಯಕರ್ತೆಯರ ಮೂಲಕ ಅರಿವು…

ಕನ್ನಡ ಭಾಷೆಯ ಉಳಿವು ಪ್ರತಿಯೊಬ್ಬ ಕನ್ನಡಿಗನ ಉಳಿವಾಗಿದೆ- ಶಾಸಕ ಚನ್ನಬಸಪ್ಪ…

ಕನ್ನಡ ಭಾಷೆ ಉಳಿದರೆ ಕನ್ನಡಿಗರು ಉಳಿಯಲು ಸಾಧ್ಯ. ಕನ್ನಡದ ಉಳಿವಿಗಾಗಿ ಹೋರಾಡಿದ ಹೋರಾಟಗಾರರನ್ನು ಸ್ಮರಿಸಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ – 50 ರಡಿ ‘ಹೆಸರಾಯಿತು…

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅದೀನ ಕಚೇರಿಗಳ ಮಾಹಿತಿ…

ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಿವಮೊಗ್ಗ ಜಿಲ್ಲೆಯ ಹಾಗೂ ಸೊರಬ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ತಮ್ಮ ವಿವೀಧ ಬೇಡಿಕೆಗಳು/ ಕೋರಿಕೆಗಳು/ ಸಮಸ್ಯೆಗಳ ಕುರಿತಾಗಿ ಮನವಿ ಹಾಗೂ ಅಹವಾಲುಗಳನ್ನು ಸಲ್ಲಿಸಲು ಅನುಕೂಲವಾಗುವಂತೆ…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ನೇತೃತ್ವದಲ್ಲಿ ಅಪರಾಧ ವಿಮರ್ಶನ ಸಭೆ…

ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ…

ಚೆನ್ನೈ ನಲ್ಲಿ ವಿಜೃಂಭಣೆಯ ನವರಾತ್ರಿ ಆಚರಣೆ…

ಚೆನ್ನೈನ ಬಹಳ ಪುರಾತನ ದೇವಸ್ಥಾನವಾದ ಆರು ಪಡೈ ವೀಡು ಮುರುಗರ್ ದೇವರ ಸಮ್ಮುಖದಲ್ಲಿ ಗಣೇಶ ಹೋಮವನ್ನು ಹಾಗು 108 ಕಲಶಗಳ ಪೂಜೆಯನ್ನು ವಿಶೇಷವಾಗಿ ನಡೆಸಲಾಯಿತು.ಈ ದೇವಸ್ಥಾನದಲ್ಲಿ ಮುರುಗರ್ ದೇವರ ಆರು ಅವತಾರವಾದ ತಿರುಚೆಂದೂರ್, ಪಳನಿ, ತಿರುತ್ತನಿ, ಸ್ವಾಮಿಮಲೈ, ಪಲಮುಥಿರ್ಚೊಲೈ, ತಿರುಪುರಂಕುಂಡ್ರಮ್ ದೇವರನ್ನು…

ಕಾವೇರಿ 5ನೇ ಹಂತದ ಕುಡಿಯುವ ನೀರಿನ ಘಟಕ ಉದ್ಘಾಟನೆ…

ರಾಜಧಾನಿ ಬೆಂಗಳೂರಿನಲ್ಲಿ ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆ ಮತ್ತು ನೀರು ಶುದ್ಧೀಕರಣ ಘಟಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮಂತ್ರಿಮಂಡಲ ಉದ್ಘಾಟಿಸಿದರು. ಈ ಯೋಜನೆಯು ಮೇಘ ಕನ್ಸ್ಟ್ರಕ್ಷನ್ ಕಂಪನಿ ಬೆಂಗಳೂರು ಇವರ ವತಿಯಿಂದ ನಿರ್ಮಾಣಗೊಂಡಿದೆ. ಕೆಲವು…