ಜಯನಗರ ಠಾಣೆಯಲ್ಲಿ ಆಯುಧ ಪೂಜೆ ಸಂಭ್ರಮ…
ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ಸಿದ್ದನಗೌಡ ನೇತೃತ್ವದಲ್ಲಿ ಆಯುಧ ಪೂಜೆ ಪ್ರಯುಕ್ತ ವಿಶೇಷ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಮಾಡಿ ಠಾಣೆಯಲ್ಲಿರುವ ಆಯುಧಗಳಿಗೆ ವಿಶೇಷ ಪೂಜೆ ಮಾಡಿದರು. ಸಾಂಪ್ರದಾಯಿಕ ಬಟ್ಟೆಯಲ್ಲಿ ಅಧಿಕಾರಿಗಳು ಹಬ್ಬದ ಸಂಭ್ರಮಚರಣೆ ಮಾಡಿದರು.…