Month: October 2024

ಗ್ರಾಮ ಪಂಚಾಯತ್ ನೌಕರರ ಪ್ರತಿಭಟನೆಯಲ್ಲಿ ಭೇಟಿ ನೀಡಿ ಸಮಸ್ಯೆ ಬಗೆಹರಿಸುವ ವಿಶ್ವಾಸ ನೀಡಿದ ಸಂಸದ BYR…

ಶಿವಮೊಗ್ಗದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಎಲ್ಲಾ ವೃಂದ ಸಂಘಗಳು ಹಾಗೂ ಜಿಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ…

ತಂಬಾಕು ಮುಕ್ತ ಯುವ ಭಾರತ ಅರಿವು ಕಾರ್ಯಕ್ರಮ…

ಮೈತ್ರಿ ಶಿಕ್ಷಣ ಮಹಾವಿದ್ಯಾಲಯ, ಮೈತ್ರಿ ನರ್ಸಿಂಗ್ ಮಹಾವಿದ್ಯಾಲಯ ವತಿಯಿಂದ ಬುಧವಾರ ಮೈತ್ರಿ ಕಾಲೇಜಿನ ಆವರಣದಲ್ಲಿ ತಂಬಾಕು ಮುಕ್ತ ಯುವ ಭಾರತ 2.0 ಕಾರ್ಯಕ್ರಮದಡಿ ತಂಬಾಕು ಸೇವನೆಗಳಿಂದ ಉಂಟಾಗುವ ದುಷ್ಪರಿಣಾಮಗಳು, ಕೋಟ್ಪಾ ಕಾಯ್ದೆ ಹಾಗೂ ತಂಬಾಕು ವ್ಯಸನ ಮುಕ್ತಿ ಕೇಂದ್ರದ ಕುರಿತು ಪ್ರಶಿಕ್ಷಣಾರ್ಥಿಗಳಿಗೆ…

ಅಕ್ಟೋಬರ್ 11ರಂದು ಕನ್ನಡ ಜ್ಯೋತಿ ರಥಯಾತ್ರೆ ಶಿವಮೊಗ್ಗ ಜಿಲ್ಲೆಗೆ ಆಗಮನ- ಜಿಲ್ಲಾಧಿಕಾರಿ ಗುರುದತ್ ಹೆಗಡೆ…

‘ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ’ ಅಭಿಯಾನದ ಅಂಗವಾಗಿ ಮುಖ್ಯಮಂತ್ರಿಗಳಿAದ ಚಾಲನೆಗೊಂಡ ಕನ್ನಡ ಜ್ಯೋತಿ ರಥಯಾತ್ರೆಯು ಅ.11 ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದೆ.ಮೈಸೂರು ರಾಜ್ಯವು ಕರ್ನಾಟಕ ಎಂದು ಮರು ನಾಮಕರಣವಾಗಿ 2023 ರ ನವೆಂಬರ್ 1 ಕ್ಕೆ 50 ವರ್ಷ ಪೂರ್ಣಗೊಂಡ ಶುಭ…

ಶಾಸಕ ಚನ್ನಬಸಪ್ಪರ ಕರ್ತವ್ಯ ಭವನದಲ್ಲಿ ಸರಸ್ವತಿ ಪೂಜೆ ಸಂಭ್ರಮ…

ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪ ರವರ ಕರ್ತವ್ಯ ಭವನದಲ್ಲಿ ಸರಸ್ವತಿ ಪೂಜೆ ನಡೆಯಿತು. ಆಯುಧ ಪೂಜೆ ಹಾಗೂ ವಿಜಯದಶಮಿ ಪ್ರಯುಕ್ತ ಜ್ಞಾನ, ಸಂಗೀತ, ಕಲೆ, ವಿಜ್ಞಾನ ಮತ್ತು ತಂತ್ರಜ್ಞಾನದ ದೇವತೆಯಾದ ತಾಯಿ ಸರಸ್ವತಿ ದೇವಿಯಗೆ ವಿಶೇಷ ಪೂಜೆಯ ಮಾಡಲಾಯಿತು. ಈ ಸಂದರ್ಭದಲ್ಲಿ…

ವಿಶೇಷವಾಗಿ ನಡೆದ ಆಹಾರ ದಸರಾ…

ಶಿವಪ್ಪ ನಾಯಕ ಪ್ರತಿಮೆಯ ಬಳಿ ದಸರಾ ಅಂಗವಾಗಿ ಸಾರ್ವಜನಿಕರಿಗೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ವರ್ಗದವರಿಗೆ ಆಹಾರ ದಸರಾ‌ ನಡೆಯಿತು.ಆಹಾರ ದಸರದಲ್ಲಿ ಎರಡು ನಿಮಿಷದಲ್ಲಿ ಯಾರು ಎಷ್ಟು ಇಡ್ಲಿ ಮತ್ತು ಬಾಳೆಹಣ್ಣು ತಿನ್ನುತ್ತಾರೆ ಅವರಿಗೆ ಬಹುಮಾನ ಘೋಷಿಸಲಾಗಿದೆ. ಮೊದಲಿಗೆ ಬಾಳೆಹಣ್ಣು ತಿನ್ನುವ…

DIVINE ಸ್ಟಾರ್ ರಿಶಬ್ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ…

NATIONAL AWARD… ವಿಶ್ವ ಮೆಚ್ಚಿದ ಕಾಂತರಾ ಚಿತ್ರದ ನಟ ನಿರ್ದೇಶಕ DIVINE ಸ್ಟಾರ್ RISHAB ಶೆಟ್ಟಿ ಹೊಂಬಾಳೆ ನಿರ್ಮಿಸಿರುವ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ದೊರಕಿದೆ. ದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ರಾಷ್ಟ್ರೀಯ ಪ್ರಶಸ್ತಿಯನ್ನು ರೀಶಬ್ ಶೆಟ್ಟಿ…

ಮಕ್ಕಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಚಟುವಟಿಕೆ ಸಹಕಾರಿ ಬಿ.ಹೆಚ್.ಕೃಷ್ಣಪ್ಪ…

ಮಕ್ಕಳ ವ್ಯಕ್ತಿತ್ವ ವಿಕಾಸನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಹೆಚ್ ಕೃಷ್ಣಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

JCI ಇಂಡಿಯಾ ವಲಯ-24 ನೂತನ ಪದಾಧಿಕಾರಿಗಳ ಆಯ್ಕೆ…

ಜೆಸಿಐ ಇಂಡಿಯಾ ವಲಯ -24 ಅಧ್ಯಕ್ಷರಾಗಿ ಶ್ರೀ ಗೌರೀಶ್ ಭಾರ್ಗವ ಇವರು ಆಯ್ಕೆ.ಶಿವಮೊಗ್ಗ ಮಲ್ನಾಡ್ ಘಟಕದ ಪ್ರತಿನಿಧಿ ಚುನಾವಣೆಯಲ್ಲಿ ಸ್ಪರ್ದಿಸಿ, ಜೆಸಿ ವಲಯ -24 ಅಧ್ಯಕ್ಷರಾಗಿ ಜೆಸಿಐ ಸನೆಟರ್ ಶ್ರೀ ಗೌರೀಶ್ ಭಾರ್ಗವ ಆಯ್ಕೆ ಆಗಿದ್ದಾರೆ. ಉಪಾದ್ಯಕ್ಷರುಗಳಾಗಿ ಹೊಸಪೇಟೆ ಹೆರಿಟೇಜ್ ಘಟಕದ…

ರಾಬರಿ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟ…

ಶ್ರೀ ಮೊಹಮ್ಮದ್ ಖಾಲೀದ್ 21 ವರ್ಷ ವಾಸ ಅನ್ವರ್ ಕಾಲೋನಿ ಭದ್ರವತಿ ಟೌನ್ ರವರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬೈ ಪಾಸ್ ರಸ್ತೆಯಲ್ಲಿ ತಮ್ಮ ದ್ವಿ ಚಕ್ರ ವಾಹನದಲ್ಲಿ ಹೋಗುತ್ತಿದ್ದಾ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ನಗದು ಹಣ,…