Month: October 2024

ಪಿಲಿ ಕುಣಿತಕ್ಕೆ ಹೆಜ್ಜೆ ಹಾಕಿದ ಶಾಸಕರು…

“ಆರೋಗ್ಯಕರ ಸಮಾಜದ ಶಕ್ತಿಯಾದ ಪೌರಕಾರ್ಮಿಕರೊಂದಿಗೆ ದಸರಾ” ಪೌರ ಕಾರ್ಮಿಕರ ದಸರಾವನ್ನು ಪಾಲಿಕೆಯ ರಾಜ್ಯಾಧ್ಯಕ್ಷ ಅಮೃತ್ ರಾಜ್ ಉದ್ಘಾಟಿಸಿದರು.ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿನಿತ್ಯ ಚಳಿ ಮಳೆ ಗಾಳಿಯನ್ನದೆ ನಗರದ ಸ್ವಚ್ಛತೆಗಾಗಿ ದುಡಿಯುವವರೇ ನಮ್ಮ ಪೌರ ಕಾರ್ಮಿಕರು ಎಂದರು.…

ವಿಜಯ ಜ್ಯೋತಿಗೆ ಶುಭ ಹಾರೈಸಿದ ಶಾಸಕ ಚನ್ನಬಸಪ್ಪ…

ಈ ದೇಶದ ಸಂರಕ್ಷಣೆಗಾಗಿ ಹೋರಾಡಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧದ ವಿಜಯ ಸಾಧಿಸಿ 200 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಉತ್ಸವದ ಭಾಗವಾಗಿ ಹಮ್ಮಿಕೊಂಡಿರುವ “ಕಿತ್ತೂರು ವಿಜಯೋತ್ಸವ- ವಿಜಯ ಜ್ಯೋತಿ ಯಾತ್ರೆ”ಗೆ ನಮ್ಮ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ…

ಜೀವನದಲ್ಲಿ ಕಾನೂನಾತ್ಮಕವಾದ ದಾರಿಯಲ್ಲಿ ಸಾಗಿದರೆ ನೆಮ್ಮದಿ ಬದುಕು ಸಾಧ್ಯ- ನ್ಯಾ.ಮಂಜುನಾಥ್ ನಾಯಕ್…

ಜೀವನದಲ್ಲಿ ಗುರಿ ಸಾಧಿಸಲು ಕಾನೂನಾತ್ಮಕವಾಗಿ ಸರಿದಾರಿಯಲ್ಲಿ ಸಾಗಬೇಕು. ಆಗ ನೆಮ್ಮದಿಯ ಬದುಕನ್ನು ಸಾಗಿಸಲು ಸಾಧ್ಯ. ಇದಕ್ಕಾಗಿಯೇ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ನವದೆಹಲಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಮೂಲಕ “ಕ್ರಿಯೆಯ ಮೂಲಕ ಸಮಾಧಾನ” ಎಂಬ ಕಾನೂನು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ…

ಸಿಗಂದೂರು ಚೌಡೇಶ್ವರಿ ದರ್ಶನ ಪಡೆದ BSY ಮತ್ತು BYR…

ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಾಗೂ ದಸರಾ ಹಬ್ಬದ ನಿಮಿತ್ತ ಸಾಗರದ ಪ್ರಸಿದ್ಧ ಶಕ್ತಿ ಕೇಂದ್ರವಾದ ಶ್ರೀ ಸಿಗಂದೂರು ಚೌಡೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದ ಬಿ ವೈ ರಾಘವೇಂದ್ರ ಭೇಟಿ ನೀಡಿ ವಿಶೇಷ…

ವೆಲ್ಡಿಂಗ್ ಮಿಷನ್ ಕದ್ದ ಆರೋಪಿ ಬಂಧನ…

ವಿ.ಐ.ಎಸ್.ಎಲ್ ಫ್ಯಾಕ್ಟರಿ ಒಳಗಡೆ ಸೆಂಟ್ರಲ್ ಎಲೆಕ್ಟಿಕಲ್ ವರ್ಕ ಶಾಪ್ ರಿಪೇರಿ ಮಾಡಲು ತಂದಿದ್ದ ವೇಲ್ಡಿಂಗ್ ಮಷಿನ್ ನಲ್ಲಿ ಇದ್ದ 35,000/-ರೂ ಬೆಲೆ ಬಾಳುವ 50 ಕೆ ಜಿ ತೂಕದ ತಾಮ್ರದ ವೈಂಡಿಂಗ್ ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಶ್ರೀ ಎಲ್ ಪ್ರವೀಣ್…

ದಿ.ಲಕ್ಷ್ಮಿ ನಾರಾಯಣ್ ನಿಧನಕ್ಕೆ ಸಂಸದ ಬಿ.ವೈ.ರಾಘವೇಂದ್ರ ಸಂತಾಪ…

ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ದಿ. ಶ್ರೀ ಲಕ್ಷ್ಮೀ ನಾರಾಯಣ ಅವರು ಕಳೆದ ವಾರ ನಿಧನರಾದ ಹಿನ್ನೆಲೆಯಲ್ಲಿ ಬಿಜೆಪಿ ಬೈಂದೂರು ಮಂಡಲ ವತಿಯಿಂದ ಪಟ್ಟಣದ ಜೆ.ಎನ್.ಆರ್ ಸಭಾಂಗಣದಲ್ಲಿ ಶ್ರದ್ಧಾಂಜಲಿ ಸಭೆಯಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದರು.…

ಯೋಗ ದಸರಾದಲ್ಲಿ ಪಾಲ್ಗೊಂಡ ಶಾಸಕ ಚನ್ನಬಸಪ್ಪ ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್…

ಶಿವಮೊಗ್ಗ ಅದ್ಧೂರಿ ದಸರಾದ ನಾಲ್ಕನೇ ದಿನವಾದ ಭಾನುವಾರ ಕುವೆಂಪು ರಂಗ ಮಂದಿರದಲ್ಲಿ ಬೆಳಿಗ್ಗೆ 6 ಗಂಟೆಗೆ ಯೋಗ ದಸರಾ ನಡೆದಿದೆ. ಯೋಗ ದಸರಾದಲ್ಲಿ ಪಾಲಿಕೆ ಆಯುಕ್ತರು ಕವಿತಾ ಯುಗಪ್ಪನವರು ಶಾಸಕ ಚೆನ್ನಬಸಪ್ಪ ಭಾಗಿಯಾಗಿದ್ದರು. ಹಿರಿಯ ವೈದ್ಯರಾದ ಡಾ.ಎನ್ ಎಲ್ ನಾಯಕ ಕಾರ್ಯಕ್ರಮ…