Day: October 2, 2024

ಕಾಸ್ಮೋ ಪಾಲಿಟನ್ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಣೆ…

ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ಶ್ರೀ ಸಿದ್ಧಿ ಬುದ್ಧಿ ದೇವಸ್ಥಾನದ ಆವರಣದಲ್ಲಿ ಶಿವಮೊಗ್ಗ ಕಾರ್ಸ್ನೋಪಾಲಿಟಿನ್ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಿಸಿದ್ದರು. ಈ ಸಂದರ್ಭದಲ್ಲಿ ವಿಶೇಷವಾಗಿ ಸ್ವಚ್ಛತಾ ಕಾರ್ಯಕ್ರಮ ಗಿಡ ನೆಡುವ ಕಾರ್ಯಕ್ರಮ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ…

ಪಂಡಿತ್ ಪುಟ್ಟರಾಜು ಗವಾಯಿ ಪ್ರಶಸ್ತಿಗೆ ಆಯ್ಕೆಯಾದ ಹಾಲೇಶಪ್ಪಗೆ ಸನ್ಮಾನಿಸಿದ SP ಜಿ.ಕೆ. ಮಿಥುನ್ ಕುಮಾರ್…

ಶ್ರೀ ಹಾಲೇಶಪ್ಪ ಹೆಚ್. ಸಿ. ಭದ್ರಾವತಿ ಸಂಚಾರ ಪೊಲೀಸ್ ಠಾಣೆ ರವರು ರಕ್ತದಾನ, ಪರಿಸರ ಸಂರಕ್ಷಣೆ ಹಾಗೂ ಪ್ರಕೃತಿ ಉಳಿಸುವ ನಿಟ್ಟಿನಲ್ಲಿ ಈವರೆಗೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ, ಬೆಂಗಳೂರಿನ ಪಂಡಿತ್ ಪುಟ್ಟರಾಜು ಗವಾಯಿ ಸಂಗೀತ ಅಕಾಡೆಮಿ(ರಿ) ವತಿಯಿಂದ ನೀಡಲಾಗುವ ಪಂಡಿತ್ ಪುಟ್ಟರಾಜು…

ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯ ಹೆಚ್ಚಳಕ್ಕೆ ಸರ್ಕಾರ ಒತ್ತು-ಸಚಿವ ಮಧು ಬಂಗಾರಪ್ಪ…

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಣಯಗಳನ್ನು ಕೈಗೊಂಡು ಅನುಷ್ಠಾನಗೊಳಿಸಿದೆ. ಈ ಕಾರ್ಯಕ್ರಮದ ಭಾಗವಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 01 ರಿಂದ 10ನೇ ಶಾಲೆಗಳಲ್ಲಿ ವ್ಯಾಸಂಗ…

ರೇಬಿಸ್ ಬಂದರೆ ಸಾವು ಖಚಿತ ಎಚ್ಚರಿಕೆ ಅತ್ಯಗತ್ಯ-ಡಾ. ನಟರಾಜ್…

ರೇಬಿಸ್ ಖಾಯಿಲೆ ಬಂದರೆ ಸಾವು ಖಚಿತ. ಆದ್ದರಿಂದ ಎಲ್ಲರೂ ನಾಯಿ ಮತ್ತು ಇತರೆ ಪ್ರಾಣಿಗಳ ಕಡಿತದಿಂದ ದೂರ ಇರಬೇಕು. ಕೇವಲ ಕಡಿತ ಮಾತ್ರವಲ್ಲ ತರಚಿದ್ದರೂ ಆಂಟಿ ರೇಬಿಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಡಿಹೆಚ್‌ಓ ಡಾ.ನಟರಾಜ್ ಎಚ್ಚರಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

ನ್ಯಾಷನಲ್ ಓಪನ್ ಅಥ್ಲೆಟಿಕ್ ನಲ್ಲಿ ಜಿಲ್ಲೆಯ ಸುದೀಪ್ ಗೆ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ…

ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ 30 ರವರೆಗೆ ನಡೆದ 23 ವಯೋಮಿತಿಯೊಳಗಿನ 4ನೇ ನ್ಯಾಷನಲ್ ಓಪನ್ ಅಥ್ಲೇಟಿಕ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಜಿಲ್ಲೆಯ ಸುದೀಪ್ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ…

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿರಿಯರ ಅನುಭವ ನಮ್ಮ ಜೀವನಕ್ಕೆ ದಾರಿ ದೀಪ- ಬಲ್ಕೀಶ್ ಬಾನು…

ಹಿರಿಯರ ಅನುಭವ, ಅವರು ನಮಗೆ ಕಲಿಸಿದ ವಿದ್ಯೆ ಹಾಗೂ ಬೆಳೆಸಿದ ರೀತಿ ನಮ್ಮ ಜೀವನಕ್ಕೆ ದಾರಿ ದೀಪವಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ತಿಳಿಸಿದರು.ನಗರದ ಕುವೆಂಪು ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಬೇಕು-ಹೆಚ್ .ಎಂ.ರೇವಣ್ಣ…

ರಾಜ್ಯ ಸರ್ಕಾರ ನಡೆದಂತೆ ನುಡಿದು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಪ್ರಾಧಿಕಾರದೊಂದಿಗೆ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕೆಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ರೇವಣ್ಣ ತಿಳಿಸಿದರು. ಜಿ.ಪಂ.ಸಭಾAಗಣದಲ್ಲಿ ಜಿಲ್ಲಾ ಗ್ಯಾರಂಟಿ…

ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ…

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಸ್ವಚ್ಚ ಭಾರತ್ ಮಿಷನ್, ನಯಾ ಸಂಕಲ್ಪದ ಯೋಜನೆಯಲ್ಲಿ ಸ್ವಭಾವ್ ಸ್ವಚ್ಚತಾ ಸಂಸ್ಕಾರ್ ಸ್ವಚ್ಚತೆ ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ…

ಗಾಂಧಿ ತತ್ವಗಳನ್ನು ಅಳವಡಿಸಿಕೊಂಡು ಪ್ರೀತಿ ವಿಶ್ವಾಸದಿಂದ ಬಾಳೋಣ-ಸಚಿವ ಮಧು ಬಂಗಾರಪ್ಪ…

ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ ಸ್ವಾತಂತ್ರö್ಯ ಲಭಿಸಿದ್ದು, ಅದನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು ಹಾಗೂ ಪ್ರೀತಿ-ವಿಶ್ವಾಸದಿಂದ ಬಾಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಹೇಳಿದರು. ಜಿಲ್ಲಾಡಳಿತ,…

ಕನ್ನಡ ನೆಲದಲ್ಲಿ ಮಹಾತ್ಮ ಗಾಂಧೀಜಿ ಅವರ ನೆನಪು ಶಾಶ್ವತ…

ಕರ್ನಾಟಕದಲ್ಲಿ ಮಹಾತ್ಮ ಗಾಂಧಿಜಿ ಅವರ ಅತ್ಯಂತ ಅವಿಸ್ಮರಣಿಯ ಘಟನೆಗಳು ನಡೆದಿದೆ. ರಾಷ್ಟçಪಿತ ಮಹಾತ್ಮ ಗಾಂಧಿಜಿ ಅವರು ತಮ್ಮ ಶಾಂತಿ, ಸತ್ಯ,ಅಹಿಂಸೆಗಳ ಮೂಲಕ ದೇಶದಲ್ಲಿ ಸ್ವಾತಂತ್ರö್ಯ ಚಳುವಳಿಗೆ ಹೊಸ ರೂಪವನ್ನು ನೀಡಿದವರು. ಕರ್ನಾಟಕದಲ್ಲಿ ಅವರ ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎನ್ನುವ ಘೊಷಣೆಯ…