Day: October 4, 2024

ಮೂಕಾಂಬಿಕಾ ದೇವಸ್ಥಾನದ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಆಯ್ಕೆ…

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ,…

ಶಿವಮೊಗ್ಗದಲ್ಲಿ ಮೊದಲ ಬಾರಿಗೆ ವಿಶೇಷ ಪತ್ರಕರ್ತರ ದಸರಾ…

ಶಿವಮೊಗ್ಗ ನಾಡಹಬ್ಬ ದಸರಾದ ಅಂಗವಾಗಿ ಶಿವಮೊಗ್ಗದ ಅಂಬೇಡ್ಕರ್ ಭವನ ಆವರಣದಲ್ಲಿ ಆಯೋಜಿಸಲಾಗಿದ್ದ ಛಾಯಾಚಿತ್ರ-ಕ್ಯಾಮೆರಾ ಪ್ರದರ್ಶನವನ್ನು ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಉದ್ಘಾಟಿಸಿದರು.ಚಿತ್ರಗಳನ್ನು ದಾಖಲಿಸುವ, ಶೇಖರಿಸುವ ಮತ್ತು ಇನ್ನೊಂದು ಕಡೆಗೆ ವರ್ಗಾಯಿಸಲು ಸಹಾಯ ಮಾಡುವ ಕ್ಯಾಮೆರಾಗಳ ಆವಿಷ್ಕಾರಗಳ ಕುರಿತು ತಜ್ಞರಿಂದ…

ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ-ಸಚಿವ ಈಶ್ವರ್ ಖಂಡ್ರೆ…

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿಂದು ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ…

ಮಹಿಳೆ ಮಕ್ಕಳು ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗಆಗಬೇಕು-ಮಂಜುನಾಥ್ ನಾಯಕ್…

ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ,…

ವಡ್ಡರ್ಸೆ ರಘುರಾಮ್ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ…

ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಒಳಗೊಂಡಿದೆ. “ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ…