Day: October 21, 2024

ಅಭಯ ಸೇವಾ ಫೌಂಡೇಶನ್ ಉಮೇಶ್ ಶೆಟ್ಟಿರಿಂದ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು…

ಅಭಯ ಸೇವಾ ಫೌಂಡೇಶನ್ (ರಿ.)Helping Hands , Caring Hearts ಎದೆಯ ಹಣತೆಯಲ್ಲಿ ಸೇವೆ ಎಂಬ ದೀಪ ವಿಶೇಷ ವಾಕ್ಯದೊಂದಿಗೆ ಉಮೇಶ್ ಶೆಟ್ಟಿ ನೇತೃತ್ವದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಸಮಾಜಮುಖಿ ಕೆಲಸಗಳನ್ನು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಣಪತಿ ಪೂಜೆ…

SCI ಶಿವಮೊಗ್ಗ ಭಾವನ ವತಿಯಿಂದ ಪೌರ ಕಾರ್ಮಿಕರಿಗೆ ಸನ್ಮಾನ…

SCI Shivamogga Bhavana ಲೀಜನ್ ಇವರ ವತಿಯಿಂದ ನಗರದ ಮಧುರ ಪ್ಯಾರಡೈಸ್ ನಲ್ಲಿ ವಿಶೇಷ ಕಾರ್ಯಕ್ರಮ ನಡೆಸಿದರು. ಸಮಾಜದಲ್ಲಿ ಪೌರ ಕಾರ್ಮಿಕರ ಸೇವೆ ಅವರ ಮಾಡುವ ಕೆಲಸ ನಾವು ಯಾವತ್ತೂ ಬೆಲೆ ಕಟ್ಟಲು ಸಾಧ್ಯವಿಲ್ಲ.ಪೌರ ಕಾರ್ಮಿಕ ರಾದ ಸೆಲ್ವಿ, ಭಾಗ್ಯ, ನಾಗರಾಜ,…

B ಮತ್ತು C ಮುಜರಾಯಿ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ…

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ಕಾಯ್ದೆಯನ್ವಯ ಶಿವಮೊಗ್ಗ ಜಿಲ್ಲೆಯ ಬಿ ಮತ್ತು ಸಿ ಪ್ರವರ್ಗ ಮುಜರಾಯಿ ದೇವಾಲಯಗಳ ಅರ್ಹ ಸದಸ್ಯರುಗಳನ್ನು ನಿಗದಿಪಡಿಸಿದ ಅರ್ಹತೆಗಳನುಸಾರವಾಗಿ ವ್ಯವಸ್ಥಾಪನಾ ಸಮಿತಿಯನ್ನು ಮುಂದಿನ 3 ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಮತ್ತು…

ಸಚಿವ ಬೈರತಿ ಸುರೇಶ್ ಹೇಳಿಕೆ ಹಿಂಪಡೆದಿದ್ದಲ್ಲಿ ಮಾನ ನಷ್ಟ ಮೊಕದ್ದಮೆ-ಸಂಸದ ಬಿ. ವೈ.ರಾಘವೇಂದ್ರ… 

ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ದಲ್ಲಿ ನಡೆದಿರುವ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ನಿಮ್ಮ ಭ್ರಷ್ಟ ನಾಯಕರನ್ನು ಉಳಿಸಿಕೊಳ್ಳಲು, ಪ್ರಕರಣದ ದಿಕ್ಕನ್ನು ಬೇರೆ ಕಡೆ ತಿರುಗಿಸಲು ನನ್ನ ಪೂಜ್ಯ ತಾಯಿಯವರ ಸಹಜ ಸಾವನ್ನು ಆಚಾರವಿಲ್ಲದ…

ನೀರು ಶುದ್ಧೀಕರಣ ಕೇಂದ್ರಕ್ಕೆ ಎರಡನೇ ಬಾರಿ ದಿಢೀರ್ ಭೇಟಿ ಎಚ್ಚರಿಕೆ ನೀಡಿದ ನಾಗರಿಕ ಹಿತರಕ್ಷಣಾ ವೇದಿಕೆ…

ಶಿವಮೊಗ್ಗ ನಗರದ ನ್ಯೂಮಂಡ್ಲಿಯಲ್ಲಿರುವ ಮಹಾನಗರ ಪಾಲಿಕೆಯ ಶ್ರೀ ಕೃಷ್ಣರಾಜೇಂದ್ರ ನೀರು ಶುದ್ಧೀಕರಣ ಕೇಂದ್ರಕ್ಕೆ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ತಂಡದ ಪ್ರಮುಖರು ಭೇಟಿ ನೀಡಿ ನೀರು ಶುದ್ಧೀಕರಣ ಯಂತ್ರಗಳ ಕಾರ್ಯನಿರ್ವಹಣೆಯ ವೀಕ್ಷಣೆ ಮಾಡಿದರು. ಒಂದು ವಾರದ ಹಿಂದೆ ಕುಡಿಯುವ ನೀರು ಕಲುಷಿತವಾಗಿ…

ಶಿಮೂಲ ಸದೃಢವಾಗಿ ಇರಲು ಪ್ರಾಥಮಿಕ ಹಾಲು ಉತ್ಪಾದಕರ ಸಂಘಗಳು ಬಲಿಷ್ಠವಾಗಬೇಕು-ಡಾ.ಮಂಜುನಾಥ್ ಗೌಡ

ಶಿಮುಲ್ ಸದೃಢವಾಗಿ ಇರಲು ಪ್ರಾಥಮಿಕ ಹಾಲು ಉತ್ಪಾದಕ ಸಂಘಗಳು ಬಲಿಷ್ಠವಾಗಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ.ಆರ್ ಎಂ ಮಂಜುನಾಥ ಗೌಡ ಅವರು ತಿಳಿಸಿದರು.ಅವರು ಮಾಚೇನಹಳ್ಳಿಯ ಶಿಮುಲ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ, ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್…

ಉದ್ಯೋಗ ಖಾತ್ರಿ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ…

ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಿದೆ.…

ನೋಟಿಸ್ ನೀಡುವುದು- ಒಕ್ಕಲಿಬಿಸುವುದು ಮಾಡದಂತೆ ಅರಣ್ಯ ಇಲಾಖೆಗೆ ಸೂಚನೆ-ಸಚಿವ ಮಧು ಬಂಗಾರಪ್ಪ…

2015 ನೇ ಸಾಲಿನ ಒಳಗೆ 3 ಎಕರೆ ಒಳಗಿರುವ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸುವುದು, ನೋಟಿಸ್ ನೀಡುವುದಾಗಲಿ ಮಾಡಬಾರದೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಸೂಚನೆ ನೀಡಿದರು. ಲೋಕೋಪಯೋಗಿ…

ಡಿ 31ರೊಳಗೆ ಜನತೆಗೆ ಶುದ್ಧ ನೀರು ಕೊಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು- ಶಾಸಕ ಚನ್ನಬಸಪ್ಪ…

ಡಿ 31ರೊಳಗೆ ಶಿವಮೊಗ್ಗ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಕೊಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದ್ದಾರೆ. ಅವರು ನಗರದ ಮಂಡ್ಲಿಯಲ್ಲಿರುವ ಕೃಷ್ಣರಾಜೇಂದ್ರ ವಾಟರ್ ಪಂಪ್ ಹೌಸ್‌ಗೆ ತೆರಳಿ ನೀರು ಶುದ್ಧೀಕರಣ ಘಟಕದ ಎಲ್ಲಾ ವಿಭಾಗಗಳಿಗೆ…

ಕರ್ತವ್ಯದಲ್ಲಿ ಹುತಾತ್ಮರದ ಪೊಲೀಸ್ ಅಧಿಕಾರಿಗಳಿಗೆ ನಮನಗಳು-ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್…

ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನು ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 21-10-1959 ರಂದು ಕೇಂದ್ರ ಮೀಸಲು ಪೊಲೀಸ್ ಪಡೆಯ ಡಿ.ಎಸ್.ಪಿ. ರವರಾದ ಶ್ರೀ.ಕರಣ್…