Day: October 25, 2024

ಕುಂಸಿ ನಾಗರಬಾವಿ ಬಸ್ ನಿಲ್ದಾಣದಲ್ಲಿ ಗಾಂಜಾ ಮಾರುತಿದ್ದ ವ್ಯಕ್ತಿಯ ಬಂಧನ…

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್…

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ…

ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ಸೆ.6 ರಿಂದ ಡಿ.5 ರವರೆಗೆ ಒಂದು ತಿಂಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿಲಾಗುತ್ತಿದೆ. ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್,…

ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ವೈದ್ಯರು- ಡಾ.ಧನಂಜಯ್ ಸರ್ಜಿ…

ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ವೈದ್ಯರಾಗಿ, ಚಿಕ್ಕ ಮಕ್ಕಳ ತಾಯಂದಿರಾಗಿ ಸೇವೆ ಒದಗಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರ ಸೇವೆಯನ್ನು ಶ್ಲಾಘಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಬೇಟಿ…

ಕುವೆಂಪು ನಗರದಲ್ಲಿ ಗಾಂಜಾ ಮಾರುತಿದ್ದ ವ್ಯಕ್ತಿಯ ಬಂಧನ…

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪು ನಗರದಲ್ಲಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ,…

ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಅರಿವು ಕಾರ್ಯಕ್ರಮ…

ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಅ. 28 ರಂದು ಬೆಳಿಗ್ಗೆ 10.00 ಕ್ಕೆ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರವiದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…