Day: October 30, 2024

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಮಹತ್ವದ ಸಭೆ…

ವಿಧಾನಸೌಧದ ಕಚೇರಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ಅವರ ನೇತೃತ್ವದಲ್ಲಿ “ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಪಾರಂಪರಿಕ ಅರಣ್ಯವಾಸಿಗಳ ಬೇಡಿಕೆ ಹಾಗೂ ಸಮಸ್ಯೆಗಳ ಕುರಿತು” ಮಹತ್ವದ ಸಭೆ ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಜಲವಿದ್ಯುತ್ ಯೋಜನೆಗಳು ಹಾಗೂ ನೀರಾವರಿ ಯೋಜನೆಗಳ…

ಸೈನಿಕರು ಮತ್ತು ಮಾಜಿ ಸೈನಿಕರುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿಗಾಗಿ ಆನ್ ಲೈನ್ ತರಬೇತಿ…

AWPO (Army Welfare Placement Organisation) ಮತ್ತು The Maven Cohort ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಕೊನೆಯ ವರ್ಷದ ನಿವೃತ್ತಿಯಂಚಿನಲ್ಲಿರುವ ಸೈನಿಕರು ಹಾಗೂ ನಿವೃತ್ತ ಮಾಜಿ ಸೈನಿಕರುಗಳ ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ…

ಸೈಬರ್ ಕ್ರೈಂ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದ CEN ಡಿವೈಎಸ್ಪಿ ಕೃಷ್ಣಮೂರ್ತಿ…

ಶ್ರೀ ಕೃಷ್ಣಮೂರ್ತಿ ಪೋಲಿಸ್ ಉಪಾದೀಕ್ಷಕರು, ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆ ರವರು ಶಿವಮೊಗ್ಗ ನಗರದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸೈಬರ್ ಕ್ರೈಂ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು, ಕಾಲೇಜಿನ ವಿಧ್ಯಾರ್ಥಿಗಳಿಗೆ ಇತ್ತೀಚಿನ ದಿನಗಳಲ್ಲಿ ನೆಡೆಯುತ್ತಿರುವರ ಸೈಬರ್ ಅಪರಾಧಗಳ…

ಯೆ ದೀಪಾವಳಿ ಮೈ ಭಾರತ ಕೆ ಸಾತ್ ಕಾರ್ಯಕ್ರಮಕ್ಕೆ ಚಾಲನೆ…

ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವಜನರ ಪಾತ್ರ ಮಹತ್ತರವಾಗಿದ್ದು ದೇಶದ ಪ್ರಗತಿಗೆ ಯುವಜನತೆ ಕೈಜೋಡಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಅಭಿಪ್ರಾಯಪಟ್ಟರು. ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ,…

ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನೆ ಫಲಾನುಭವಿಗಳನ್ನು ಭೇಟಿ ಮಾಡಿ ಸಮಸ್ಯೆ ಆಲಿಸಬೇಕು-ಚಂದ್ರಭೂಪಾಲ್…

ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಪದಾಧಿಕಾರಿಗಳು ಗ್ರಾ.ಪಂ ಮತ್ತು ವಾರ್ಡುವಾರು ಫಲಾನುಭವಿಗಳನ್ನು ಭೇಟಿ ಮಾಡಿ ಕುಂದು ಕೊರತೆಗಳನ್ನು ಆಲಿಸಿ ಪಟ್ಟಿ ಮಾಡಬೇಕೆಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ತಿಳಿಸಿದರು.ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ಜಿಲ್ಲಾ…

ವಿಶ್ವ ಅಯೋಡಿನ್ ಕೊರತೆ ನಿಯಂತ್ರಣ ದಿನ…

ಅಯೋಡಿನ್ ಕೊರತೆಯಿಂದ ಆಗಬಹುದಾದ ಆರೋಗ್ಯ ಸಮಸ್ಯೆಗಳು ಹಾಗೂ ಇಲಿಜ್ವರವನ್ನು ಬಾರದಂತೆ ತಡೆಯಬಹುದಾದ್ದರಿಂದ ಈ ಕುರಿತು ಅರಿವು ಪಡೆದುಕೊಂಡು ಮುನ್ನೆಚ್ಚರಿಕೆಯಿಂದ ಈ ಸಮಸ್ಯೆಗಳಿಂದ ಪಾರಾಗಬಹುದು ಎಂದು ಡಿಹೆಚ್‌ಓ ಡಾ.ನಟರಾಜ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ,…

ದೇಶದ ಸಮಗ್ರತೆ ಐಕ್ಯತೆ ಸಾರುವ ರಾಷ್ಟ್ರೀಯ ಏಕತಾ ದಿವಸ್…

ಭಾರತದ ಸ್ವಾತಂತ್ರö್ಯ ಹೋರಾಟಗಾರ, ಉಕ್ಕಿನ ಮನುಷ್ಯರೆಂದೇ ಪ್ರಸಿದ್ದರಾದ, ದೇಶೀಯ ಸಂಸ್ಥಾನಗಳನ್ನು ಒಟ್ಟುಗೂಡಿಸುವಲ್ಲಿ ಮುಂಚೂಣಿಯಲ್ಲಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ನೆನಪಿಗಾಗಿ ದೇಶಾದ್ಯಂತ ಅಕ್ಟೋಬರ್ 31 ರಂದು ರಾಷ್ಟಿçÃಯ ಏಕತಾ ದಿನಾಚರಣೆ ಆಚರಿಸಲಾಗುತ್ತದೆ. ರಾಷ್ಟ್ರೀಯ ಏಕತಾ ದಿನದ ಆಚರಣೆಯು ರಾಷ್ಟçದ ಏಕತೆ,…