Month: November 2024

ಜಿಲ್ಲಾ ವಕೀಲರ ಸಂಘದಿಂದ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಶಿವಮೊಗ್ಗ ಬಾರ ಅಸೋಸಿಯೇಷನ್ A ತಂಡ ದ್ವಿತೀಯ ಬಹುಮಾನ ಸಾಗರ ವಕೀಲರ ತಂಡ…

ವಕೀಲರ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ವಕೀಲ ಸಂಘದಿಂದ 9 ಮತ್ತು 10 ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಜಿಲ್ಲೆಯ ಮತ್ತು ತಾಲೂಕಿನ ವಕೀಲರ ಒಂದೊಂದು ತಂಡ ವಕೀಲರ ಸಂಘದಿಂದ 6 ತಂಡಗಳು ಮತ್ತು ನ್ಯಾಯಾಂಗ ಇಲಾಖೆ ತಂಡಗಳು ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ವಿಶೇಷವೇನೆಂದರೆ…

ರೌಂಡ್ ಟೇಬಲ್ 166 , ಸರ್ಜಿ ಫೌಂಡೇಶನ್ ನಿಂದ ವಿಶೇಷಚೇನರ ಕಿಡ್ಸ್ ಫಿಯೇಸ್ಟಾ…

ಶಿವಮೊಗ್ಗ : ಪ್ರತಿ ವರ್ವದಂತೆ ಈ ಬಾರಿಯು ಕೂಡ ಶಿವಮೊಗ್ಗ ರೌಂಡ್‌ ಟೇಬಲ್‌ 166 ಘಟಕ ಹಾಗೂ ಸರ್ಜಿ ಫೌಂಡೇಶನ್ ಸಯುಂಕ್ತಾಶ್ರಯಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ನ.13 ರ ಬುಧವಾರ ಬೆಳಗ್ಗೆ 11 ಗಂಟೆಗೆ ನಗರದ ಕಂಟ್ರಿ ಕ್ಲಬ್ ನಲ್ಲಿ ಕಿಡ್ಸ್…

IMA ಅಮೃತ ಮಹೋತ್ಸವ ಲಾಂಛನ ಬಿಡುಗಡೆ…

ಶಿವಮೊಗ್ಗ : ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಶಾಖೆಯ ವತಿಯಿಂದ ಶನಿವಾರ ನಗರದ ಐ.ಎಂ.ಎ ಸಭಾಂಗಣದಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಐಎಂಎ ಶಾಖೆಯ ಅಮೃತ ಮಹೋತ್ಸವದ ಲಾಂಛನವನ್ನು ಬಿಡುಗಡೆಗೊಳಿಸಲಾಯಿತು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ವಿಧಾನ ಪರಿಷತ್ ಶಾಸಕರು…

WIN LIFE ಮೆಟ್ರೋ ಆಸ್ಪತ್ರೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಹಯೋಗದಲ್ಲಿ ಆಶಾ ಕಾರ್ಯಕರ್ತರಿಗೆ ಮಧುಮೇಹ ತರಬೇತಿ…

ಪತ್ರಿಕಾ ಭವನದಲ್ಲಿ ವಿನ್ ಲೈಫ್ ಮುಖ್ಯಸ್ಥರಾದ ಡಾ ಪೃಥ್ವಿರವರು ಪತ್ರಿಕಾಗೋಷ್ಠಿ ನಡೆಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿನ್ ಲೈಫ್ ಮೆಟ್ರೋ ಆಸ್ಪತ್ರೆ, ಡಯಾಬಿಟೀಸ್ ವೆಲ್ ನೆಸ್ ಸೆಂಟರ್ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿ, ಶಿವಮೊಗ್ಗ ಇವರ ಸಹಯೋಗದೊಂದಿಗೆ “ವಿಶ್ವ ಮಧುಮೇಹ…

ಬೆಳೆ ನಷ್ಟ ಪರಿಹಾರಕ್ಕೆ ಪ್ರಸ್ತಾವನೆ…

ಅಕ್ಟೋಬರ್ ತಿಂಗಳಿನ ಅಕಾಲಿಕ ಮಳೆಯಿಂದಾಗಿ ಶಿವಮೊಗ್ಗ ತಾಲ್ಲೂಕಿನ ಪುರದಾಳು, ಹಿಟ್ಟೂರು, ಅಡಿನಕೊಟ್ಟಿಗೆ, ಮಂಜರಿಕೊಪ್ಪ ಮತ್ತು ಸಿರಿಗೆರೆ ಗ್ರಾವiಗಳಲ್ಲಿ ರೈತರು ಬೆಳೆದ ಶುಂಠಿ ಮತ್ತು ತರಕಾರಿ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ನಡೆಸಿದ್ದು ನಷ್ಟ ಪರಿಹಾರ ಕೊಡಲು ಸಕ್ಷಮ ಪ್ರಾಧಿಕಾರಕ್ಕೆ ಪ್ರಸ್ತಾವನೆ…

ನಿರ್ಮಲ ತುಂಗಭದ್ರ ಅಭಿಯಾನದ ಪಾದಯಾತ್ರೆಗೆ ಭವ್ಯ ಸ್ವಾಗತ…

ಶಿವಮೊಗ್ಗ ನಗರಕ್ಕೆ ಆಗಮಿಸಿದ ನಿರ್ಮಲ ತುಂಗಭದ್ರಾ ಅಭಿಯಾನದ ಪಾದಯಾತ್ರೆಗೆ ಭವ್ಯ ಸ್ವಾಗತ ಕೋರಲಾಗಿದೆ. ಬಸ್ ನಿಲ್ದಾಣದಲ್ಲಿ ತೀರ್ಥಹಳ್ಳಿಯಿಂದ ಬಂದ ರಥವನ್ನ ಸ್ವಾಗತಿಸಲಾಯಿತು. ನವೆಂಬರ್ 6ನೇ ರಂದು ಶೃಂಗೇರಿಯಿಂದ ಪ್ರಾರಂಭಗೊಂಡ “ನಿರ್ಮಲ ತುಂಗಾ-ಭದ್ರ ಅಭಿಯಾನ” ಪಾದಯಾತ್ರೆಯೂ ಶಿವಮೊಗ್ಗಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ನಗರದ ಅಶೋಕ…

ನಾವು ಕಲಿತ ವಿದ್ಯೆಯನ್ನು ಯಾರು ಕಳ್ಳತನ ಮಾಡಲಾಗುವುದಿಲ್ಲ-ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದ ಒಡೆಯರ್…

ಶಿವಮೊಗ್ಗ: ನಾವು ಕಲಿತ ವಿದ್ಯೆಯನ್ನು ಯಾರೂ ಕಳ್ಳತನ ಮಾಡಲಾಗುವುದಿಲ್ಲ. ವಿಭಜನೆ ಮಾಡಲಾಗುವುದಿಲ್ಲ. ಯಾವ ರಾಜ, ಅಧಿಕಾರಿಯೂ ದರ್ಪದಿಂದ ಕಿತ್ತುಕೊಳ್ಳಲಾಗುವುದಿಲ್ಲ ಎಂದು ಪೂಜ್ಯ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಶ್ರೀಮದ್ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ ಹೇಳಿದ್ದಾರೆ. ಅವರು…

ಪರಿಷ್ಕೃತ ಕುಡಿಯುವ ನೀರು ಕುರಿತಾದ ಕುಂದು ಕೊರತೆ ದೂರು ದಾಖಲಿಸಬಹುದು…

ಕುಡಿಯುವ ನೀರು ಸರಬರಾಜಿಗೆ ಸಂಬAಧಿಸಿದAತೆ ಯಾವುದೇ ಅಡಚಣೆ/ಕುಂದುಕೊರತೆಗಳಿದ್ದಲ್ಲಿ ನಗರದ ಸಾರ್ವಜನಿಕರು ದೂ.ಸಂ. 08182 273000 ಮತ್ತು ವಾಟ್ಸ್ಆಪ್ ಸಂಖ್ಯೆ 7619555584 ಕ್ಕೆ ದೂರುಗಳನ್ನು ದಾಖಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ಸೇವಾ ಕೇಂದ್ರ, ನಿರಂತರ ನೀರು ಸರಬರಾಜು ಯೋಜನೆ, ಕನನೀಸ ಮತ್ತು ಒಳ ಚರಂಡಿ…

ದಿನನಿತ್ಯದ ಕಾನೂನಿನ ಜ್ಞಾನ ಹೊಂದುವುದು ಅಗತ್ಯ- ನ್ಯಾ.ಮಂಜುನಾಥ್ ನಾಯಕ್…

ವಿದ್ಯರ್ಥಿಗಳು ಸೇರಿದಂತೆ ನಾವೆಲ್ಲ ದಿನನಿತ್ಯದ ಜೀವನಕ್ಕೆ ಅಗತ್ಯವಾದ ಕಾನೂನಿನ ಜ್ಞಾನ ಹೊಂದುವುದು ಅಗತ್ಯವಾಗಿದೆ. ಇದನ್ನು ವಿದ್ಯಾರ್ಥಿಗಳು ಇಂದಿನಿಂದಲೇ ರೂಢಿಸಿಕೊಳ್ಳುವುದು ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ತಿಳಿಸಿದರು.…

ಗಾಂಜಾ ಮತ್ತು ಬೈಕ್ ವಶ…

ಸೊರಬ ಟೌನ್ ಹಿರೇಶಕುನ ಇಂಡಸ್ಟ್ರಿಯಲ್ ಏರಿಯಾದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್…