Day: November 4, 2024

ಮಕ್ಕಳ ಮಾರಾಟ ಅಪರಾಧ-ಕಾನೂನು ಉಲ್ಲಂಘಿಸಿದರೆ 5 ವರ್ಷ ಸೆರೆವಾಸ…

ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ.1.00 ಲಕ್ಷಗಳವರೆಗೆ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7…

ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ ಆಹ್ವಾನ…

ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿAಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ…

ಕನ್ನಡ ಮಾತನಾಡುವುದು ಪ್ರತಿಯೊಬ್ಬರ ಆಧ್ಯ ಕರ್ತವ್ಯ-ಡಾ.ತಿಮ್ಮಪ್ಪ…

ನುಡಿ ಮನೆ ಕನ್ನಡ ಸಂಘ, ಶಿ. ವೈ.ವಿ.ಸಂ. ಶಿವಮೊಗ್ಗ.೬೯ನೇ ಕನ್ನಡ ರಾಜ್ಯೋತ್ಸವ ಶಿವಮೊಗ್ಗದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕನ್ನಡ ನುಡಿ ಮನೆಯಲ್ಲಿ ,ಕನ್ನಡ ನಾಡು ನುಡಿಯ ಅನನ್ಯತೆ ಕುರಿತು ಕನ್ನಡ ಕೇವಲ ಭಾಷಾವಾಚಿಕವಾಗದೆ ಎಂದು ಡಾ ತಿಮ್ಮಪ್ಪ ಹೇಳಿದರು. ಇದೊಂದು ಅಖಂಡವಾದ…

ಜಿಲ್ಲೆಯ ಪ್ರಮುಖ ಠಾಣೆಗಳಲ್ಲಿ ಪೊಲೀಸ್ ಅಧಿಕಾರಿಗಳಿಗೆ ಬ್ರಿಫಿಂಗ್…

ಶಿವಮೊಗ್ಗ ನಗರದ ಹೊಸಮನೆ ಏರಿಯಾ, ಹೊಳೆ ಬಸ್ ನಿಲ್ದಾಣ, ಮೇಲಿನ ತುಂಗಾನಗರ, 100 ಅಡಿ ರಸ್ತೆ ವಿನೋಬನಗರ, ಹನುಮಂತ ನಗರ, ಭದ್ರಾವತಿಯ ನ್ಯೂ ಟೌನ್ ಚರ್ಚ್ ಏರಿಯಾ, NST ರಸ್ತೆ, ಶಿವಾಜಿ ವೃತ್ತ, ಹೊಸ ನಂಜಾಪುರ, ಮಾದವಚಾರ್ ವೃತ್ತ, ಪೇಪರ್ ಟೌನ್,…

ಸಕಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಸಂಕಷ್ಟಕ್ಕೊಳಗಾದ ಮಹಿಳೆಯರ ನೆರವಿಗೆ ವಾಹನ ವ್ಯವಸ್ಥೆ…

ಜಿಲ್ಲೆಯಲ್ಲಿ ಸಂಕಷ್ಟಕ್ಕೊಳಪಟ್ಟ ಮಹಿಳೆಯರ ರಕ್ಷಣೆಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಉಚಿತ ವಾಹನ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು ನ.01 ರಂದು ಸದರಿ ವಾಹನಕ್ಕೆ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಚಾಲನೆ ನೀಡಿದರು.ಶಾಸಕರು, ಸಖಿ ಒನ್ ಸ್ಟಾಪ್ ಸೆಂಟರ್, ಮಹಿಳಾ ತ್ತ ಮಕ್ಕಳ ಅಭಿವೃದ್ದಿ…

ವಿದ್ಯುತ್ ವ್ಯತ್ಯಾಯ..

ಕುಂಸಿ ವಿ.ವಿ, ಕೇಂದ್ರದಲ್ಲಿ ಮೂರನೇ ತ್ರೆöÊಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿದ್ದು. ಕುಂಸಿ ವಿದ್ಯುತ್ ವಿತರಣಾ ಕೇಂದ್ರಗಳಿAದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುತ್ತೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ,…

ವಕ್ಫ್ ವಿಚಾರದಲ್ಲಿ ಸರ್ಕಾರ ಹೀಗೆ ನಿಲುವು ಮುಂದುವರಿಸಿದೆ ರಕ್ತಪಾತವಾಗುತ್ತದೆ-ಕೆ.ಎಸ್.ಈಶ್ವರಪ್ಪ…

ಸರ್ಕಾರ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವ ಜಮೀರ್‌ಖಾನ್ ಬಾಲ ಹಿಡಿಯುತ್ತ ಹೋದರೆ ಸಿಎಂ ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಕ್ಫ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ…

ಶಾಸಕರು ಪ್ರಚೋದನೆಕಾರಿ ಹೇಳಿಕೆ ಬಿಡಬೇಕು- ಹೆಚ್ .ಸಿ.ಯೋಗೇಶ್…

ಶಿವಮೊಗ್ಗ ನಗರದ ಶಾಸಕ ಎಸ್.ಎನ್. ಚನ್ನಬಸಪ್ಪನವರು ಇನ್ನಾದರೂ ಕಿಡಿಗೇಡಿತನದ ಹೇಳಿಕೆಗಳನ್ನು ಕೈಬಿಡಬೇಕು ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಪಾಲಿಕೆ ಸದಸ್ಯ ಹೆಚ್.ಸಿ. ಯೋಗೀಶ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಕ್ಫ್ ವಿವಾದ ರಾಜ್ಯದೆಲ್ಲೆಡೆ ಹಬ್ಬುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದಕ್ಕೆ…

ಜಿಲ್ಲಾ ಬಿಜೆಪಿ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಪ್ರತಿಭಟನೆ…

ಜಿಲ್ಲಾ ಬಿಜೆಪಿ ವತಿಯಿಂದ ವಕ್ಫ್ ವಿರುದ್ಧ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಜ್ಯವನ್ನು ಮುಸ್ಲಿಂ ಆಸ್ತಿ ಮಾಡಲು ಹೊರಟ ವಕ್ಫ್ ಕಾಯ್ದೆ ವಿರುದ್ಧ ರೈತರ ಜಮೀನು ಉಳಿಸುವುದಕ್ಕೆ ಬಿಜೆಪಿ ಹೋರಾಟ ಪ್ರಾರಂಭಿಸಿದೆ ಎಂದು ಶಿವಮೊಗ್ಗ ನಗರ…