Day: November 12, 2024

ರಸ್ತೆ ಬಂದ್ ಮಾಡಿ ಕನ್ನಡಪರ ಸಂಘಟನೆ ಪ್ರತಿಭಟನೆ…

ಕನ್ನಡಪರ ಸಂಘಟನೆ ರಸ್ತೆ ಬಂದು ಮಾಡಿ ಪ್ರತಿಭಟನೆ ನಡೆಸಿದರು.ನಗರದ ಶೇಷಾದ್ರಿಪುರಂ ರೈಲ್ವೆ ಮೇಲು ಸೇತುವೆ ಮತ್ತು ರಾಗಿಗುಡ್ಡಕ್ಕೆ ಹೋಗುವ ರಸ್ತೆ ಸರಿಪಡಿಸದೆ ಅನೇಕ ದಿನಗಳು ಕಳೆದಿದ್ದು ಇದರ ವಿರುದ್ಧ ಕನ್ನಡ ಹೋರಾಟಗಾರರ ಸಂಘಟನೆ ರಸ್ತೆ ತಡೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ನಗರ ಉಪವಿಭಾಗ -2ರ ಘಟಕ 5 ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕೆಲಸ ಇರುವುದರಿಂದ ನ.14 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಆರ್.ಎಂ.ಎಲ್.ನಗರ, ಮಂಡ್ಲಿ ವೃತ್ತ, ಬೈಪಾಸ್, ಎನ್.ಟಿ.ರಸ್ತೆ, ಮರ‍್ನಮಿಬೈಲು, ಜೆ.ಸಿ.ನಗರ, ಭಾರತಿ ಕಾಲೋನಿ, ಪಂಚವಟಿ ಕಾಲೋನಿ,…

ಒನಕೆ ಓಬವ್ವ ಒಬ್ಬ ವೀರ ಮಹಿಳೆ-ಸಿ.ಎಸ್. ಚಂದ್ರಭೋಪಾಲ್…

ಚಿತ್ರದುರ್ಗದ ಒನಕೆ ಓಬವ್ವ ಒಬ್ಬ ವೀರ ಮಹಿಳೆ. ಅವರ ಹೋರಾಟ ಅವಿಸ್ಮರಣಿಯ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್ ತಿಳಿಸಿದರು.ಅವರು ಇಂದು ಕುವೆಂಪು ರಂಗಮAದಿರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,…

ಪ್ರಸಕ್ತ ಸಾಯನ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಯುವ ಅಣಕು ಯುವ ಸಂಸತ್ -CEO ಹೇಮಂತ್.ಎನ್…

ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸಕ ರಚನೆ ಇಲಾಖೆ ಹಾಗೂ ಕಾರ್ಯಕ್ರಮದ ಆತಿಥ್ಯ ವಹಿಸಿಕೊಂಡಿರುವ ಆರ್ಯ ವಿಜ್ಞಾನ ಪದವಿಪೂರ್ವ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ಪದವಿಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯ…

ದತ್ತು ಮತ್ತು ಪೋಷಕತ್ವ ಅರಿವು ಮಾಸಾಚರಣೆ…

ಕಾನೂನಿನಡಿ ಪಡೆದ ದತ್ತು-ಜೀವನವಿಡಿ ಸುಖದ ಸಂಪತ್ತುಮಕ್ಕಳಿಲ್ಲದವರಿಗೆ ತಂದೆ-ತಾಯಿಯಾಗುವ ಸುಯೋಗವನ್ನು ಮತ್ತು ತಂದೆತಾಯಿ ಇಲ್ಲದ ಮಕ್ಕಳಿಗೆ ತಂದೆತಾಯಿ, ಕುಟುಂಬ ಹೊಂದುವ ಪ್ರಯೋಜನವನ್ನು ಒದಗಿಸುವ ವಿಧಾನವೇ ದತ್ತು. ಪ್ರಾಚೀನ ಕಾಲದಿಂದಲೂ ದತ್ತು ಸ್ವೀಕಾರ ಇತ್ತೆಂಬ ಆಧಾರಗಳಿವೆ. ಆದರೆ ಪ್ರಾಚೀನ ಕಾಲದಲ್ಲಿ ದತ್ತು ಸ್ವೀಕಾರದ ಉದ್ದೇಶಗಳು…

ಸಣ್ಣ ಮತ್ತು ಅತಿ ಸಣ್ಣ ಜವಳಿ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ…

ನೇಕಾರರ ವಿಶೇಷ ಪ್ಯಾಕೇಜ್ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬAಧಿಸಿದAತೆ ಸಣ್ಣ ಮತ್ತು ಅತಿ ಸಣ್ಣ ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಕ್ಷೇತ್ರಕ್ಕೆ ಸಂಬAಧಿಸಿದAತಹ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ.ಜವಳಿ ಘಟಕಗಳಲ್ಲಿ ಶೇ.75 ರಷ್ಟು ಅಥವಾ…

ಪಿಂಚಣಿದಾರರ ಮನೆ ಬಾಗಿಲಲ್ಲಿ ಡಿಜಿಟಲ್ ಜೀವನ ಪ್ರಮಾಣ ಪತ್ರ…

ಭಾರತೀಯ ಅಂಚೆ ಇಲಾಖೆಯು ರಾಜ್ಯ ಸರ್ಕಾರದ ಖಜಾನೆಯೊಂದಿಗೆ ಕರ್ನಾಟಕ ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ಕುಟುಂಬ ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಭಾರತೀಯ ಅಂಚೆ ಇಲಾಖೆಯು “ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್”, ಪಿಂಚಣಿದಾರರ ಮನೆಬಾಗಿಲಿನಲ್ಲಿ ಡಿಜಿಟಲ್…

ಕ್ಷೇತ್ರೋತ್ಸವದಲ್ಲಿ ಸಮಗ್ರ ನಿರ್ವಹಣೆ ಬಗ್ಗೆ ಮಾಹಿತಿ-ಡಾ. ಜಗದೀಶ್…

ಪದ್ಧತಿ ಪ್ರಾತ್ಯಕ್ಷಿಕೆಗಳನ್ನು ರೈತರ ತಾಕುಗಳಲ್ಲಿ ತೆಗೆದುಕೊಂಡು, ಬೀಜೋಪಚಾರ, ಸಮಗ್ರ ಪೋಷಕಾಂಶಗಳ ನಿರ್ವಹಣೆ, ರೋಗ ಮತ್ತು ಕೀಟಗಳಿಗೆ ಸಮಗ್ರ ನಿರ್ವಹಣೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ರೈತರಿಗೆ ತಿಳಿಸಿಕೊಡುತ್ತಿದ್ದಾರೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ…

WIN LIFE ಮುಖ್ಯಸ್ಥರಾದ ಡಾ. ಪೃಥ್ವಿ.ಬಿ.ಸಿ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆದ ಆಶಾ ಕಾರ್ಯಕರ್ತೆಯರ ತರಬೇತಿ ಕಾರ್ಯಗಾರ…

ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ವಿನ್ ಲೈಫ್, ಡಯಬಿಟಿಸ್ ವೆಲ್ ನೆಸ್ ಸೆಂಟರ್, ಮೆಟ್ರೋ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಸಹಯೋಗದೊಂದಿಗೆ ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ನಡೆದ ಕಾರ್ಯಾಗಾರದಲ್ಲಿ ಆಶಾ ಕಾರ್ಯಕರ್ತೆಯರು ಸಹಸ್ರಾರು ಸಂಖ್ಯೆಯಲ್ಲಿ…

VISL ಕಾರ್ಖಾನೆ ಉದ್ಯೋಗಿಗಳಿಗೆ ಸೈಬರ್ ಕ್ರೈಂ ಕುರಿತು ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ರಿಂದ ಮಾಹಿತಿ…

ಶ್ರೀ ಕೃಷ್ಣಮೂರ್ತಿ ಪೋಲಿಸ್ ಉಪಾಧೀಕ್ಷಕರು, ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆ ಶಿವಮೊಗ್ಗ ರವರು ಭದ್ರಾವತಿಯ VISL ಕಾರ್ಖಾನೆಯಲ್ಲಿ ಸೈಬರ್ ಕ್ರೈಂ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು, ಕಾರ್ಖಾನೆಯ ಉದ್ಯೋಗಿಗಳಿಗೆ ಇತ್ತೀಚಿನ ದಿನಗಳಲ್ಲಿ ನೆಡೆಯುತ್ತಿರುವರ ಸೈಬರ್ ಅಪರಾಧಗಳ ಹಾಗೂ ಮುನ್ನೆಚ್ಚರಿಕಾ ಕ್ರಮಗಳ…