Day: November 14, 2024

ಬತ್ತದ ತಳಿಯಲ್ಲಿ ಕ್ಷೇತ್ರೋತ್ಸವ ಕಾರ್ಯಕ್ರಮ…

ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಹೊನ್ನವಿಲೆ, ಕೃಷಿ ವಿಜ್ಞಾನ ಕೇಂದ್ರ, ಮತ್ತು ಕೃಷಿ ತಂತ್ರಜ್ಞರ ಸಂಸ್ಥೆ, ಶಿವಮೊಗ್ಗ ಇವರ ಸಹಯೋಗದೊಂದಿಗೆ “ಎಂ.ಓ-೪ (ಭದ್ರಾ) ಭತ್ತದ ತಳಿಯಲ್ಲಿ ಕ್ಷೇತ್ರೋತ್ಸವ” ಕಾರ್ಯಕ್ರಮವನ್ನು ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಹೊನ್ನವಿಲೆ,ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ…

ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಕರಾಟೆ ಮಹಮ್ಮದ್ ಬಿಲಾಲ್ ದರ್ವೇಷ್ ಗೆ ಪ್ರಥಮ ಸ್ಥಾನ…

ನವಂಬರ್ 13 ರಂದು ದಾವಣಗೆರೆ ಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ19 ವರ್ಷ ವಯೋಮಿತಿಯೊಳಗಿನಬಾಲಕ ಬಾಲಕಿಯರ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಮುಖೀಬ್ ಅಹಮದ ಮತ್ತು ಶ್ರೀಮತಿ ಜುಗುನು ದಂಪತಿಗಳ ಪುತ್ರ ಹಾಗೂ ಇಂಪೀರಿಯಲ್…

ನಿನ್ನೆ ಬೃಹತ್ ಪ್ರತಿಭಟನೆ-ಇಂದು ಕಂದಾಯ ಉಪ ಆಯುಕ್ತರು ಎತ್ತಂಗಡಿ…

ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.ಯುವ ಕಾಂಗ್ರೆಸ್ ನ ಹೋರಾಟದ ಫಲಶ್ರುತಿಯಾಗಿ ಲಂಚಕ್ಕೆ ಬೇಡಿಕೆ ಇಟ್ಟ ಪಾಲಿಕೆ ಕಂದಾಯ ವಿಭಾಗದ ಉಪ ಆಯುಕ್ತರ ಮಂಜುನಾಥ್ ರವರನ್ನು ಎತ್ತಂಗಡಿ ಮಾಡಿದೆ. ಆ ಸ್ಥಳಕ್ಕೆ ಪೂಜಾರ್ ರವರನ್ನು ಪಾಲಿಕೆ…

ಕನ್ನಡಪರ ಸಂಘಟನೆಗೆ ಸಂದ ಜಯ-ಧೂಳು ಹಿಡಿದ ರಸ್ತೆ ಡಾಂಬರೀಕರಣ…

ಕನ್ನಡಪರ ಸಂಘಟನೆಗಳು ಶಿವಮೊಗ್ಗ ನಗರದ ಹೊನ್ನಾಳಿ ರಸ್ತೆ ಸರಿಪಡಿಸಬೇಕೆಂದು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಪಲವಾಗಿ ಹೊನ್ನಾಳಿ ರಸ್ತೆಯ ಚೌಡೇಶ್ವರಿ ದೇವಸ್ಥಾನದ ಎದುರಿನ ರಸ್ತೆ ಅಂತು ಇಂತು ಡಾಂಬರೀಕರಣಗೊಂಡಿದೆ. ಕನ್ನಡ ಹೋರಾಟಗಾರರ ತೀವ್ರತರನಾದ ಪ್ರತಿಭಟನೆಯ ನಡುವೆ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆ ಡಾಂಬರ್…

ಮಾದಕ ದ್ರವ್ಯದ ದುಷ್ಪರಿಣಾಮ ಮಾಹಿತಿ ನೀಡಿದ ಸಿಇಎನ್ ಡಿವೈಎಸ್ ಕೃಷ್ಣಮೂರ್ತಿ…

ಶ್ರೀ ಕೃಷ್ಣಮೂರ್ತಿ ಪೋಲಿಸ್ ಉಪಾಧೀಕ್ಷಕರು, ಸಿ.ಇ.ಎನ್ ಕ್ರೈಂ ಪೊಲೀಸ್ ಠಾಣೆ ಶಿವಮೊಗ್ಗ ರವರು ಕೋಣಂದೂರಿನ ಪದವಿ ಕಾಲೇಜಿನಲ್ಲಿ ಸೈಬರ್ ಕ್ರೈಂ ಮತ್ತು ಮಾದಕ ದ್ರವ್ಯದ ದುಷ್ಪರಿಣಾಮಗಳು ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು, ಕಾಲೇಜಿನ ವಿಧ್ಯಾರ್ಥಿಗಳಿಗೆ ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ.…

ಮೆದುಳು ಆರೋಗ್ಯ ರಕ್ಷಕ…

ವಿಶೇಷ ಲೇಖನಮೆದುಳು ಆರೋಗ್ಯ ರಕ್ಷಕ ‘ಕÀಭಿ’ದೇಹದಂತೆ ಮೆದುಳಿನ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವುದು ಅತಿ ಮುಖ್ಯವಾಗಿದ್ದು, ಮಾನವ ಸಂಭಾವ್ಯ ಜೀವತಾವಧಿಯನ್ನು ಹೆಚ್ಚಿಸುವ ಮೆದುಳು ಮತ್ತು ಮಾನಸಿಕ ಆರೋಗ್ಯಕ್ಕೆ ನಾವೆಲ್ಲ ಹೆಚ್ಚಿನ ಒತ್ತು ನೀಡಬೇಕಿದೆ. ಮೆದುಳಿನ ಆರೋಗ್ಯವು ನಮ್ಮ ದಿನನಿತ್ಯದ ಜೀವವನಕ್ಕೆ…

ಉತ್ತಮ ನಾಯಕರಿಂದ ಅಭಿವೃದ್ಧಿ ಸಾಧ್ಯ-ಚಂದ್ರಪ್ಪ.ಎಸ್.ಗುಂಡಪ್ಪಲ್ಲಿ…

ಉತ್ತಮ ನಾಯಕರಿಂದ ದೇಶದ ಸರ್ವಾಂಗೀಣ ಬೆಳವಣಿಗೆ ಸಾಧ್ಯವಾಗಿದ್ದು, ಮಕ್ಕಳು ಮುಂದಿನ ಸಮರ್ಥ ನಾಯಕರಾಗಿ ಹೊರ ಹೊಮ್ಮಬೇಕು. ಅದಕ್ಕೆ ಯುವ ಸಂಸತ್ ಕಾರ್ಯಕ್ರಮ ಸ್ಪೂರ್ತಿಯಾಗಲಿ ಎಂದು ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಪನಿರ್ದೇಶಕ ಚಂದ್ರಪ್ಪ ಎಸ್ ಗುಂಡಪಲ್ಲಿ ಆಶಿಸಿದರು. ಸಂಸದೀಯ ವ್ಯವಹಾರಗಳು ಮತ್ತು ಶಾಸನ…

ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಯಲ್ಲಿ ಜಿಲ್ಲೆಯ ಪದಕ ವಿಜೇತರಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸನ್ಮಾನ…

ಕೋಲಾರದ ಸರ್.ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನ. 08 ರಿಂದ 10 ರವರೆಗೆ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟ ಸ್ಪರ್ಧೆಯ ಅಥ್ಲೇಟಿಕ್ ವಿಭಾಗದಲ್ಲಿ ಜಿಲ್ಲೆಯ 8 ವಿದ್ಯಾರ್ಥಿಗಳು ಪದಕ ಗಳಿಸಿದ್ದಾರೆ.ಅಮೂಲ್ಯ ಉದ್ದ ಜಿಗಿತದಲ್ಲಿ ಪ್ರಥಮ, ಅನ್ವಿತ ಎಂ.ಆರ್. ಎತ್ತರ…

ಪ್ರಜಾಪ್ರಭುತ್ವ ಬಲಿಷ್ಠ ವ್ಯವಸ್ಥೆ-ಶಾಸಕ ಚನ್ನಬಸಪ್ಪ…

ಪ್ರಜಾಪ್ರಭುತ್ವ ಒಂದು ಬಲಿಷ್ಟ ವ್ಯವಸ್ಥೆ. ಅತಿ ಸಾಮಾನ್ಯ ವ್ಯಕ್ತಿ ಕೂಡ ಉನ್ನತ ಸ್ಥಾನಕ್ಕೇರಬಹುದೆಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಹೇಳಿದರು.ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಕಾಲೇಜು ವಿಭಾಗ,…

ಸರ್ಕಾರಿ ನೌಕರರ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಶ್ಲಾಘನೆ…

ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರ ಗೃಹ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ನೌಕರರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಹಾಗೂ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಾದ ಶ್ರೀ ಆರ್. ಮೋಹನ್ ಕುಮಾರ್, ಜಿ.…