ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ…
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು WWW.SSP.Karnataka.gov.in ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ದಾಖಲಾತಿಗಳನ್ನು ದೃಢೀಕರಣ ಮಾಡಬೇಕಾಗಿರುವುದರಿಂದ ವಿದ್ಯಾರ್ಥಿಗಳು ಆನ್‌ಲೈನ್…