Day: November 21, 2024

23 ಮತ್ತು 24ರಂದು ವಿದ್ಯುತ್ ವ್ಯತ್ಯಯ…

ಹೊಳಲೂರು ಗ್ರಾಮದ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ಮಾರ್ಗಗಳಲ್ಲಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 23 ಮತ್ತು 24 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಹೊಳಲೂರು, ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು…

ಭೂಕುಸಿತ ಕುರಿವು ಅಣಕು ಪ್ರದರ್ಶನ ಮೂಲಕ ಅರಿವು..

ಎನ್‌ಡಿಆರ್‌ಎಫ್ ತಂಡವು ಕಳೆದ ಒಂದು ವಾರದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಕುರಿತು ಅರಿವು ಮೂಡಿಸುತ್ತಿದ್ದು ನ.19 ರಂದು ಹೊಸನಗರ ತಾಲ್ಲೂಕಿನಲ್ಲಿ ಭೂಕುಸಿತದ ಕುರಿತು ಅಣಕು ಪ್ರದರ್ಶನದ ಮೂಲಕ ಅರಿವು ಮೂಡಿಸಿತು. ಈ ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.…

ನವಂಬರ್ 26 ರಿಂದ ಭದ್ರ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ…

ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ, ಕಛೇರಿ ಅಧಿಸೂಚನೆಯ ದಿನಾಂಕ:29.07.2024 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿದ್ದು, ನೀರನ್ನು ಹರಿಸುವ ಗರಿಷ್ಠ ಅವಧಿ 120 ದಿನಗಳು ದಿ:26.11.2024ಕ್ಕೆ ಪೂರ್ಣಗೊಳ್ಳಲಿದೆ. ಆದ್ದರಿಂದ…

ಗ್ರಾಮಗಳ ಸರ್ವತಮುಖ ಅಭಿವೃದ್ಧಿಗೆ ಎಲ್ಲರೂ ಶ್ರಮಿಸೋಣ-ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್…

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಸದೃಢರಾಗುವ ಮೂಲಕ ದೇಶದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಕುವೆಂಪು ರಂಗಮAದಿರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು…

ವೈವಿಧ್ಯಮಯ ಸಂಸ್ಕೃತಿ ಮಕ್ಕಳ ಪ್ರತಿಭೆ ಅನಾವರಣ-ಶಾಸಕ ಚನ್ನಬಸಪ್ಪ…

ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟçದ ಸಂಸ್ಕೃತಿಯನ್ನು ಹಾಗೂ ಮಕ್ಕಳಲ್ಲಿನ ವಿಭಿನ್ನ ಪ್ರತಿಭೆಯನ್ನು ಅನಾವರಣಗೊಳಿಸುವುದು ಪ್ರತಿಭಾ ಕಾರಂಜಿ. ಈ ಮಕ್ಕಳ ಸಾಂಸ್ಕೃತಿಕ ಹಬ್ಬ ಯಶಸ್ವಿಯಾಗಲಿ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಆಶಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ…

ಗ್ರಾಹಕರ ನ್ಯಾಯಾಲಯದ ಸದುಪಯೋಗ ಪಡಿಸಿಕೊಳ್ಳಿ-ಬಸವಪ್ರಭು ಹೊಸಕೇರಿ…

ಜನರ ಸಮಸ್ಯಗಳಿಗೆ ತ್ವರಿತ ಗತಿಯಲ್ಲಿ ನ್ಯಾಯ ಒದಗಿಸುವುದಕ್ಕೆ ಗ್ರಾಹಕರ ನ್ಯಾಯಾಲಯ ಸ್ಥಾಪನೆಯಾಗಿದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಧಾರವಾಡ ಉಚ್ಚನ್ಯಾಯಾಲದ ಹಿರಿಯ ವಕೀಲರಾದ ಬಸವಪ್ರಭು ಹೊಸಕೆರಿ ಅವರು ತಿಳಿಸಿದರು. ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ…

ಅರ್ಹ ಬಿಪಿಎಲ್ ಪಡಿತರ ಚೀಟಿದಾರರು ಆತಂಕ ಪಡುವ ಅಗತ್ಯವಿಲ್ಲ-ಸಿ.ಎಸ್. ಚಂದ್ರ ಭೂಪಾಲ…

ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಅನುಷ್ಠಾನಗೊಂಡಿರುವ “ಅನ್ನಭಾಗ್ಯ” ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಈ ಯೋಜನೆ ಫಲ ದಕ್ಕುವುದು ರಾಜ್ಯ ಸರ್ಕಾರದ ಮುಖ್ಯ ಧೈಯವಾಗಿರುತ್ತದೆ. ಈ ನಿಟ್ಟಿನಲ್ಲಿ ಬಿಪಿಎಲ್ ಪಡಿತರ ಚೀಟಿದಾರರ ಮೌಲ್ಯಮಾಪನದ ಪರಿಷ್ಕರಣೆ ಪ್ರಕ್ರಿಯೆ ಸರ್ಕಾರದ ಸೂಚನೆಯಂತೆ ಆಹಾರ ಮತ್ತು ನಾಗರಿಕ…

ನವಂಬರ್ 22 ಮತ್ತು 23ರಂದು ಕರ್ನಾಟಕ ಸಂಘದಲ್ಲಿ ಛಾಯಾಚಿತ್ರ-ನಾಣ್ಯ ಪ್ರದರ್ಶನ…

ನಗರದ ಪ್ರತಿಷ್ಠಿತ ಕರ್ನಾಟಕ ಸಂಘ ಭವನದಲ್ಲಿ ರಾಜ್ಯೋತ್ಸವ ಹಾಗೂ ಕರ್ನಾಟಕ ಸಂಘದ ೯೪ನೇ ವಾರ್ಷಿಕೋತ್ಸವ ನಿಮಿತ್ತ ನ. ೨೨ ಮತ್ತು ೨೩ರಂದು ಸಂಜೆ ೫.೩೦ರಿಂದ ರಾತ್ರಿ ೯ರವರೆಗೆ ಪ್ರಖ್ಯಾತ ವೈದ್ಯರು, ವನ್ಯಜೀವಿ ಛಾಯಾಚಿತ್ರ ಗ್ರಾಹಕರೂ ಆದ ಡಾ| ಶ್ರೀಕಾಂತ್ ಹೆಗಡೆ ಅವರ…

ಫೆಬ್ರವರಿ 4ರಂದು ರಾಯಣ್ಣ ಬ್ರಿಗೇಡ್ ಲೋಕಾರ್ಪಣೆ-ಕೆ.ಎಸ್. ಈಶ್ವರಪ್ಪ…

ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪನವ ರಾಯಣ್ಣ ಬ್ರಿಗೇಡ್ ಎಂದು ಹೆಸರಿನ ಅಡಿ ಈ ಹಿಂದೆ ನಾಮಕರಣಗೊಂಡಿದ್ದ ಬ್ರಿಗೇಡ್ ಈಗ ಕ್ರಾಂತಿ ವೀರ ಬ್ರಿಗೇಡ್ ಎಂಬ ಹೆಸರಿನ ಅಡಿಯಲ್ಲಿ ಹೊರಬೀಳುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಿರೀಕ್ಷೆಗೂ ಮೀರಿ ಕ್ರಾಂತಿ ವೀರ ಬ್ರಿಗೇಡ್ ಗೆ…

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ-ಸಚಿವ ಮಧು ಬಂಗಾರಪ್ಪ…

ವಿಧಾನಸೌಧದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಆಯೋಜಿಸಿದ್ದ ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ “ಉಚಿತ NEET/JEE/CET ಆನ್ ಲೈನ್ ಕೋಚಿಂಗ್ ತರಗತಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿದ್ಯಾರ್ಥಿಗಳು…