Day: November 26, 2024

ಗಾಂಧಿನಗರದಲ್ಲಿ ವಾಣಿಜ್ಯ ಸಂಕೀರ್ಣ ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ…

ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಶಿವಮೊಗ್ಗ ಮಹಾನಗರ ಪಾಲಿಕೆಯು ಉದ್ಯಮನಿಧಿ ಯೋಜನೆ ಯಡಿಯಲ್ಲಿ ಮೂರು ಕೋಟಿ ರು. ಗಳ ವೆಚ್ಚದಲ್ಲಿ ಶಿವಮೊಗ್ಗದ ಗಾಂಧೀನಗರದಲ್ಲಿ ನೂತನವಾಗಿ ನಿರ್ಮಿಸಲಾದ 15 ಮಳಿಗೆಗಳ…

ಗ್ರಾಮಾಂತರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ…

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಹೆಚ್ ಸಿ ವೆಂಕಟೇಶ್, ರಾಘವೇಂದ್ರ, ಪಿಸಿ ಕವನ್, ಕಾಶಿನಾಥ್, ಗಣೇಶ್, ಶ್ರೀಕಾಂತ್, ಮತ್ತು ಬಸವರಾಜ್ ದನುವಿನ ಮನಿ ರವರುಗಳು ಪುರ್ಲೆಯ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಹಿಂಭಾಗ ಬೈಪಾಸ್ ರಸ್ತೆಯಲ್ಲಿ ಗಸ್ತಿನಲ್ಲಿದ್ದಾಗ, ಮೂವರು ವ್ಯಕ್ತಿಗಳು ಅನುಮಾನಾಸ್ಪದವಾಗಿ…

ಸಂವಿಧಾನ ಆಸೆಯಂತೆ ನಡೆದಲ್ಲಿ ಸಂತೋಷ ನೆಮ್ಮದಿ ಸಾಧ್ಯ-ಬಲ್ಕಿಶ್ ಬಾನು…

ಸಮಾನತೆ, ಸೌಹಾರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ, ಸಮಗ್ರತೆಯಿಂದ ಭಾರತೀಯರೆಲ್ಲರೂ ಇರಬೇಕೆಂಬ ಆಶಯ ಹೊತ್ತ ನಮ್ಮ ಸಂವಿಧಾನದ ಪೀಠಿಕೆಯನ್ನು ನಾವೆಲ್ಲ ಪಾಲಿಸಿದರೆ ಸಂತೋಷ ಮತ್ತು ನೆಮ್ಮದಿಯಿಂದ ಇರಲು ಸಾಧ್ಯ ಎಂದು ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,…

STYLE DANCE CREW ಶಶಿಕುಮಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮತ್ತು ಪುನೀತ್ ರತ್ನ ಬಿರುದು…

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಸಹ್ಯಾದ್ರಿ ಕನ್ನಡಸಿರಿ ಬಳಗ (ರಿ.)ಜ್ವಾಲಾಮುಖಿ ಕನ್ನಡ ಸೇವಾ ಸಂಘ ಶಿವಮೊಗ್ಗ ಇವರ ವತಿಯಿಂದ ಗೋಪಿವೃತ್ತದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಸ್ಥಳೀಯ ಸಾಧಕರಿಗೊಂದು ಗೌರವ ಸಮರ್ಪಣೆ ಎಂಬ ಕಾರ್ಯಕ್ರಮದಲ್ಲಿ ನೃತ್ಯ ಸಾಧನೆ ಮತ್ತು ಸಮಾಜಮುಖಿ ಕೆಲಸವನ್ನು ಮೆಚ್ಚಿ…

ಮಾನವೀಯತೆ ಮೆರೆದ M.ಶ್ರೀಕಾಂತ್…

ಶಿವಮೊಗ್ಗ ನಗರದ ಮಾರ್ಕೆಟ್ ರಸ್ತೆಯಲ್ಲಿ ಟೀ ಮಾರುತ್ತಿದ್ದ ವ್ಯಕ್ತಿಗೆ ಆರೋಗ್ಯ ಸಮಸ್ಯೆಗೆ ನೆರವಾಗಿ ಮಾನವೀಯತೆ ಮೆರೆದ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್. ಸುಮಾರು ವರ್ಷಗಳಿಂದ ಮಾರ್ಕೆಟ್ ರಸ್ತೆಯಲ್ಲಿ ಟೀ ಅಂಗಡಿ ನಡೆಸಿದ್ದ ವ್ಯಕ್ತಿಯು ಗ್ಯಾಂಗ್ರಿನ್ ಸಮಸ್ಯೆಗೆ ತುತ್ತಾಗಿದ್ದರು.ವ್ಯಾಪಾರ ನಡೆಸುವುದಕ್ಕೆ ಆಗದೆ ಸಮಸ್ಯೆಯಿಂದ…

ಪೂರ್ಣಗೊಂಡ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ-ಶಾಸಕ ಚನ್ನಬಸಪ್ಪ…

ನಗರದ ಆಶ್ರಯ ಕಚೇರಿಯಲ್ಲಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಆಶ್ರಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕರು ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಯೋಜನೆಗಳ ಬಗ್ಗೆ ಮಾಹಿತಿ ಪಡೆದು, ಬ್ಯಾಂಕುಗಳಿಂದ ಆಶ್ರಯ ಮನೆಗಳ ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಆಗುತ್ತಿರುವ ಸಮಸ್ಯೆಗಳ…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ನಡಿಗೆ ಮತ್ತು ಓಟ (Walk and Run)…

ಅಧಿಕಾರಿ ಮತ್ತು ಸಿಬ್ಬಂದಿಗಳ ದೈಹಿಕ ಸದೃಢತೆ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ರವರ ನೇತೃತ್ವದಲ್ಲಿ ನಗರದ ಗೋಪಾಳ ಪೋದಾರ್‌ ಶಾಲೆಯಿಂದ ನಡಿಗೆ ಮತ್ತು ಓಟ (Walk and Run) ವನ್ನು ಪ್ರಾರಂಭಿಸಿ…

ಅಯೋಧ್ಯ ರಾಮನ ದರ್ಶನ ಪಡೆದ ಕೆ.ಎಸ್. ಈಶ್ವರಪ್ಪ…

ಮಾಜಿ ಉಪಮುಖ್ಯಮಂತ್ರಿಗಳಾದ ಕೆಎಸ್ ಈಶ್ವರಪ್ಪನವರು ಅಯೋಧ್ಯ ಬಾಲ ರಾಮನ ಹಾಗೂ ಕಾಶಿ ವಿಶ್ವನಾಥನ ದೇವರ ದರ್ಶನ ಪಡೆಯಲು ವಿಶೇಷ ರೈಲಿನಲ್ಲಿ ಸುಮಾರು 1500 ಭಕ್ತಾದಿಗಳು ಮಹಾನಗರ ಪಾಲಿಕೆಯ ಮಾಜಿ ಸದಸ್ಯರು ಮುಖಂಡರು ಕಾರ್ಯಕರ್ತರು ಶಿವಮೊಗ್ಗದಿಂದ ಅಯೋಧ್ಯ ಗೆ ಪ್ರಯಾಣ ಬೆಳೆಸಿದ್ದರು. ಕೆ…

ಸಂಸತ್ ಸೆಂಟ್ರಲ್ ಹಾಲ್ ನಲ್ಲಿ ಸಂವಿಧಾನ ದಿನ ಆಚರಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಬಾಗಿ…

ಸ್ವಾತಂತ್ರ್ಯ ಭಾರತಕ್ಕೆ ಶ್ರೇಷ್ಠ ಸಂವಿಧಾನ ರಚಿಸಿ ಅದನ್ನು ಅಂಗೀಕರಿಸಿ ವ್ಯವಸ್ಥಿತವಾಗಿ ಜಾರಿಗೊಳಿಸಿ ಅತ್ಯಂತ ಶಕ್ತಿಶಾಲಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಾಂದಿ ಹಾಡಿ ಇಂದಿಗೆ 75 ವರ್ಷ ಪೂರ್ಣಗೊಳಿಸಿದೆ. ಚಾರಿತ್ರಿಕ ಘಟನೆಯ ಹಿನ್ನಲೆಯಲ್ಲಿ ಸಂಸತ್ತಿನ “ಸೆಂಟ್ರಲ್ ಹಾಲ್” ನಲ್ಲಿ ಹಮ್ಮಿಕೊಂಡಿದ್ದ “ಸಂವಿಧಾನ ದಿನ” ಆಚರಣೆಯಲ್ಲಿ…

ಸಂವಿಧಾನ ಪೀಠ ಪ್ರತಿಷ್ಠಾಪನೆಗೆ ಸಚಿವ ಮಧು ಬಂಗಾರಪ್ಪರಿಂದ ಅಡಿಗಲ್ಲು…

ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು. ಸಂವಿಧಾನ ದಿನಾಚರಣೆ ಪ್ರಯುಕ್ತ ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಅಲ್ಲಮ ಪ್ರಭು…