Day: November 28, 2024

ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ನಗರ ಉಪವಿಭಾಗ-1ರ ಘಟಕ-3ರ ವ್ಯಾಪ್ತಿಯಲ್ಲಿ ನವುಲೆ ಹತ್ತಿರ ಎಲ್.ಟಿ. ವಿದ್ಯುತ್ ಮಾರ್ಗ ಬದಲಾಯಿಸುವ ಕಾಮಗರಿ ಇರುವುದರಿಂದ ನ.30 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ನವುಲೆ, ಇಂದಿರಾನಗರ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ನವುಲೆ ಬಿ.ಸಿ.ಎಮ್. ಹಾಸ್ಟೆಲ್ ಹಾಗೂ…

ಶಿವಮೊಗ್ಗ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಖಜಾಂಚಿ ಆಯ್ಕೆ…

ಶಿವಮೊಗ್ಗ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಖಜಾಂಚಿ ಅವಿರೋಧ ಆಯ್ಕೆಯಾಗಿದ್ದಾರೆ. ಜಲಸಂಪನ್ಮೂಲ ಇಲಾಖೆಯ ನೌಕರ ಆರ್.‌ ಮೋಹನ್‌ ಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪಾಪಣ್ಣ ಖಜಾಂಚಿಯಾಗಿ ಉಪವಿಭಾಗಾಧಿಕಾರಿ ಸತ್ಯನಾರಾಯಣ, ರಾಜ್ಯ ಪರಿಷತ್‌ ಸದಸ್ಯರಾಗಿ ಸಿಡಿಪಿಒ ಎನ್‌.ಎಂ.ರಂಗನಾಥ್‌ ಕೂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ಹಸ್ತಾಂತರ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ “ಮುಖ್ಯಮಂತ್ರಿಗಳ ಪರಿಹಾರ ನಿಧಿ” ಗೆ ರೂ. 50.00 ಲಕ್ಷಗಳ ಚೆಕ್ಕನ್ನು ದಿನಾಂಕ 28ರಂದು ಬ್ಯಾಂಕಿನ ಅಧ್ಯಕ್ಷರಾದ ಡಾ|| ಆರ್.ಎಂ. ಮಂಜುನಾಥಗೌಡರು ಹಾಗೂ ನಿರ್ದೇಶಕರು ಮತ್ತು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗೋಪಾಲಕೃಷ್ಣ…

ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ…

ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ, ಶಿವಮೊಗ್ಗ ತಾಲ್ಲೂಕು ಕೋಟೆ ರಸ್ತೆಯಲ್ಲಿರುವ ವಸತಿ ಶಾಲೆಯಲ್ಲಿ ಆರೋಗ್ಯ ಮೇಲ್ವಿಚಾರಣೆಗಾಗಿ ಸ್ಟಾಫ್ ನರ್ಸ್ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಸ್ಪಾಫ್ ನರ್ಸ್ ಹುದ್ದೆಗೆ ಜಿಎನ್‌ಎಂ ಅಥವಾ ಬಿಎಸ್ಸಿ…

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಅಭಿವೃದ್ಧಿ ಕುರಿತು ಸಭೆ…

“ಕುವೆಂಪು ವಿಶ್ವವಿದ್ಯಾಲಯದ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳ” ಕುರಿತು ವಿಧಾನಸೌಧದಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಆರ್ಥಿಕ ಇಲಾಖೆಯೊಂದಿಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಶಿವಮೊಗ್ಗ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ಸಭೆ ನಡೆಸಿ, ಸಮಸ್ಯೆಗಳ ಕುರಿತು…

ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿದ ಶಾಸಕ ಚನ್ನಬಸಪ್ಪ…

ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ “ಸ್ಮಾರ್ಟ್ ಕ್ಲಾಸ್” ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ಸ್ಮಾರ್ಟ್ ಕ್ಲಾಸ್ ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಸದಿ ಉಪಯೋಗ ಪಡೆದುಕೊಂಡು ಮುಂದಿನ ದಿನಗಳಲ್ಲಿ…

ಅಡಿಷನಲ್ ಎಸ್ ಪಿ ಅನಿಲ್ ಬೂಮ್ ರೆಡ್ಡಿ ನೇತೃತ್ವದಲ್ಲಿ ಪೋಕ್ಸೋ ಕಾಯ್ದೆ ಕುರಿತು ತರಬೇತಿ ಕಾರ್ಯಗಾರ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಮಕ್ಕಳ ಕಲ್ಯಾಣಾಧಿಕಾರಿಗಳಿಗೆ ಶಿವಮೊಗ್ಗ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಪೋಕ್ಸೋ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾವನ್ನು ಹಮ್ಮಿಕೊಂಡಿದ್ದು, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಹಾಗೂ ಮಕ್ಕಳ…