Month: December 2024

ಕರ್ತವ್ಯದ ನಡುವೆ ಸಿಬ್ಬಂದಿಗಳ ಜೊತೆ ಹೊಸ ವರ್ಷ ಆಚರಿಸಿದ ಜಿಲ್ಲಾ ರಕ್ಷಣಾಧಿಕಾರಿ…

ಶಿವಮೊಗ್ಗದಲ್ಲಿ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ರೆಸ್ಟೋರೆಂಟ್ ಹೋಟಲ್ ಕ್ಲಬ್ ಗಳಲ್ಲಿ ಡಿಜೆ ಹಾಡಿಗೆ ಯುವಕ ಯುವತಿಯರು ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ವಿಶೇಷವಾಗಿ ಕೇಕ್ ಕಟ್ ಮಾಡಿ ಪಟಾಕಿ ಸಿಡಿಸುವ ಮೂಲಕ ಸ್ವಾಗತ ಮಾಡಿಕೊಂಡಿದ್ದಾರೆ. ಹೊಸ ವರ್ಷವನ್ನು ವಿಶೇಷವಾಗಿ ಜಿಲ್ಲಾ…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಕಾನೂನು ಅರಿವು ಕಾರ್ಯಕ್ರಮ…

ಅಪರಾಧ ತಡೆ ಮಾಸಾಚರಣೆ – 2024ರ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಕುವೆಂಪು ವಿಶ್ವ ವಿಧ್ಯಾಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿ,…

ಕುಂದಾಪುರದಲ್ಲಿ ನಡೆದ ಪ್ರಾಂತೀಯ ಸಮ್ಮೇಳದಲ್ಲಿ ಶಿವಮೊಗ್ಗ ಭಾವನವು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು…

ಕುಂದಾಪುರದಲ್ಲಿ ಡಿಸೆಂಬರ್ 29ರಂದು ನಡೆದ ಪ್ರಾಂತೀಯ ಸಮ್ಮೇಳನದಲ್ಲಿ ಸೀನಿಯರ್ ಚೇಂಬರ್ ಶಿವಮೊಗ್ಗ ಭಾವನದ ಅಧ್ಯಕ್ಷ ರಾದ ಶಶಿಕಲಾ ಶೆಟ್ಟಿ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಅವಾರ್ಡ್ಗಳನ್ನು ಪಡೆದು ಶಿವಮೊಗ್ಗದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪ್ರಾಂತೀಯ ಸಮ್ಮೇಳನದಲ್ಲಿ ಶಿವಮೊಗ್ಗ ಭಾವನಕ್ಕೆ G&D ವಿಭಾಗದಲ್ಲಿ, ಕಮ್ಯುನಿಟಿ…

ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಅವಧಿ ವಿಸ್ತರಣೆ…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿರುವ 126 ಅಂಗನವಾಡಿ ಕಾರ್ಯಕರ್ತೆಯರ ಮತ್ತು 448 ಸಹಾಯಕಿಯರ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಹಲವಾರು ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯಲ್ಲಿ 4 ನೇ ಹಂತಗಳನ್ನು ಪೂರ್ಣಗೊಳಿಸಿರುವುದಿಲ್ಲ. ಪೂರ್ಣಗೊಳಿಸದ…

ವಿಕಲಚೇತನರ ರಿಯಾಯಿತಿ ಬಸ್ ಪಾಸ್ ನವೀಕರಣಕ್ಕೆ ಅರ್ಜಿ ಆಹ್ವಾನ…

2025ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ವಿತರಣೆ/ನವೀಕರಣಕ್ಕೆ “ಸೇವಾ ಸಿಂಧು” ಆನ್‌ಲೈನ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಡಿ.30 ರಿಂದ ಫೆ.28 ರವರೆಗೆ https://serviceonline.gov.in.karnataka/URL ಬಳಸಿ ಅರ್ಜಿ ಸಲ್ಲಿಸುವುದು ಕಡ್ಡಾಯ. ನಿಗದಿಪಡಿಸಿದ ದಿನಾಂಕದ ಒಳಗೆ ಪಾಸ್‌ಗಳ ವಿತರಣೆ/ನವಿಕರಿಸಬೇಕಾಗಿರುತ್ತದೆ. ಹೊಸದಾಗಿ ವಿಕಲಚೇತನರ ಬಸ್‌ಪಾಸ್ ಪಡೆಯಲು…

ಜನವರಿ 2ರಿಂದ ಶಾಲಾ ಮಕ್ಕಳ ಆಧಾರ್ ತಿದ್ದುಪಡಿ ಆಂದೋಲನ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಿಎಸ್‌ಸಿ ಸರ್ವೀಸರ್ ಇಂಡಿಯಾ ಲಿಮಿಟೆಡ್, ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ವತಿಯಿಂದ ಜ. 2 ರಿಂದ 30 ರವರೆಗೆ ಶಿವಮೊಗ್ಗ ತಾಲ್ಲೂಕಿನ ಶಾಲಾ ವಿದ್ಯಾರ್ಥಿಗಳ…

ತಂಬಾಕು ದಾಳಿ…

ಶಿವಮೊಗ್ಗ ನಗರದ ಎಂ.ಆರ್.ಎಸ್ ವೃತ್ತದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿ ನಡೆಸಲಾಯಿತು.ಒಟ್ಟು 19 ಪ್ರಕರಣಗಳನ್ನು ದಾಖಲಿಸಿ ರೂ. 3460 ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು. ಹಾಗೂ ತಂಬಾಕು ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು.ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ಹಾಗು ಸೇವನೆ ಮಾಡುವವರಿಗೆ, ತಂಬಾಕು…

ನೀರಿನ ಕಂದಾಯ ಪಾವತಿಸಲು ಕ್ಯಾಶ್ ಕೌಂಟರ್ ವ್ಯವಸ್ಥೆ…

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೀರಿನ ಕಂದಾಯ ಪಾವತಿಸಲು ದಿ: 06-01-2025 ರಿಂದ ಎಲ್ಲಾ ರಜಾ ದಿನಗಳಲ್ಲಿ ಹಾಗೂ ಪ್ರತಿದಿನ ಬೆಳಿಗ್ಗೆ 7 ರಿಂದ ಸಂಜೆ 5.30 ರವರೆಗೆ ಮಂಡಳಿಯ ಕ್ಯಾಷ್‌ಕೌಂಟರ್ ಮತ್ತು ನಗರದ ಸಾರ್ವಜನಿಕರ ಉಪಯೋಗಕ್ಕಾಗಿ ಪ್ರತಿದಿನ ಬೆಳಿಗ್ಗೆ 6 ರಿಂದ…

ಅಬಕಾರಿ ಪೊಲೀಸರ ಕಾರ್ಯಾಚರಣೆ-ದೊಡ್ಡ ಪ್ರಮಾಣದ ಮಧ್ಯ ಬಾಟಲಿಗಳ ವಶ…

ಅಬಕಾರಿ ಅಪರ ಆಯುಕ್ತರು ಅಬಕಾರಿ ಇಲಾಖೆ, ಕೇಂದ್ರ ಸ್ಥಾನ ಬೆಳಗಾವಿ ರವರ ಹಾಗೂ ಅಬಕಾರಿ ಜಂಟಿ ಆಯುಕ್ತರು,ದಾವಣಗೆರೆ ವಿಭಾಗ ಮತ್ತು ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದಲ್ಲಿ ಮತ್ತು ಅಬಕಾರಿ ಉಪ ಅದೀಕ್ಷಕರು,ಶಿವಮೊಗ್ಗ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ…