ಸಚಿವ ಮಧು ಬಂಗಾರಪ್ಪ ಜೊತೆ ಅಧಿವೇಶನ ಕಲಾಪ ವೀಕ್ಷಿಸಿ ಸಂವಾದದಲ್ಲಿ ಪಾಲ್ಗೊಂಡ ಸೊರಬ ತಾಲೂಕಿನ ವಿದ್ಯಾರ್ಥಿಗಳು…
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಸುಮಾರು 350 ಕ್ಕೂ ಹೆಚ್ಚು ಪಿಯುಸಿ ವಿದ್ಯಾರ್ಥಿಗಳು ಮಂಗಳವಾರ ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಚಳಿಗಾಲದ ಅಧಿವೇಶನವನ್ನು ವೀಕ್ಷಿಸುವ ಮೂಲಕ ಕಲಾಪದ ಬಗ್ಗೆ ವಿಶೇಷ ಜ್ಞಾನ ಪಡೆದರು. ಮತ್ತು ವಿದ್ಯಾರ್ಥಿಗಳು ಶಿಕ್ಷಣ ಸಚಿವ…