ಎಸ್.ಎಮ್.ಕೃಷ್ಣ ನಿಧನಕ್ಕೆ ರಮೇಶ್ ಶೆಟ್ಟಿ ಶಂಕರಘಟ್ಟ ಸಂತಾಪ…
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ರಾಜ್ಯ ಒಬ್ಬ ಮುತ್ಸದ್ದಿ ನಾಯಕನನ್ನು ಕಳೆದುಕೊಂಡತಾಗಿದೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಸನ್ಮಾನ್ಯ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅವಿಸ್ಮರಣೀಯ. ಮುಖ್ಯಮಂತ್ರಿಗಳಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆ ಅನನ್ಯ…