Day: December 1, 2024

ಮಾಜಿ ಮುಖ್ಯಮಂತ್ರಿ ಓದಿದ ಶಾಲೆಗೆ ಹಾಲಿ ಸಚಿವ ಮಧು ಬಂಗಾರಪ್ಪ ಭೇಟಿ…

ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಬಂಗಾರಪ್ಪನವರು ವಿದ್ಯಾಭ್ಯಾಸ ಮಾಡಿದ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ)ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪ ನವರು ಭೇಟಿ ನೀಡಿ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ…

ವಯೋನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರಿಂದ ಸನ್ಮಾನ…

ಶ್ರೀ ಜೆ. ಆರ್. ಎಫ್ ಮಿರಾಂಡಾ, ಪಿ.ಎಸ್.ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀ ವಿ ಎನ್ ಪುಟ್ಟು ಸಿಂಗ್, ಎ.ಎಸ್.ಐ, ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ, ಶ್ರೀ ಚಂದ್ರಪ್ಪ ಜಿ. ಎಸ್, ಎ.ಆರ್.ಎಸ್.ಐ, ಡಿಎಆರ್, ಶಿವಮೊಗ್ಗ ರವರು ಶಿವಮೊಗ್ಗ ಜಿಲ್ಲಾ…

ಶಿವಮೊಗ್ಗದ ಪ್ರತಿ ಮನೆಗೂ ಅಯೋಧ್ಯ ಕಾಶಿ ಪ್ರಸಾದ ನಾಣ್ಯ ವಿತರಣೆ-ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಅಯ್ಯೋಧ್ಯಾ-ಕಾಶಿ ಯಾತ್ರೆಯಿಂದ ಜನರಲ್ಲಿ ಭಕ್ತಿ ಮತ್ತು ಆಧ್ಯಾತ್ಮದ ಬಗ್ಗೆ ಇನ್ನಷ್ಟು ವಿಶ್ವಾಸ, ನಂಬಿಕೆ ಹೆಚ್ಚಾಯಿತು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.ಒಂದು ವಾರದ ಅಯ್ಯೋಧ್ಯಾ-ಕಾಶಿ ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿ ವಾಪಸು ಬಂದ ಸಂದರ್ಭದಲ್ಲಿ ಹಿರಿಯ ವಕೀಲ ಅಶೋಕ ಜಿ.ಭಟ್ಟ…

ಕೃಷಿಯಲ್ಲಿ ಸಂಪನ್ಮೂಲ ಸದ್ಬಳಕೆ ಕಾರ್ಯಕ್ರಮ…

ಶಿವಮೊಗ್ಗ ಜಿಲ್ಲಾ ಕೃಷಿ ತಂತ್ರಜ್ಞರ ಸಂಸ್ಥೆ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಇವರ ಸಹಯೋಗದಲ್ಲಿ ಹಳ್ಳಿಕೆರೆ ಕೃಷಿ ಫಾರಂನಲ್ಲಿ ಹಮ್ಮಿಕೊಂಡಿದ್ದ ಕೃಷಿಯಲ್ಲಿ ಸಂಪನ್ಮೂಲಗಳ ಸದ್ಬಳಕೆ ಎಂಬ ವಿಚಾರ ಸಂಕಿರಣವನ್ನು ರಾಜ್ಯ ಕೃಷಿ ತಂತ್ರಜ್ಞರ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಸಿ…

ಛಾಯಾಚಿತ್ರ ವಿವರ…

ಮಂಗಳೂರಿನ ಶಕ್ತಿ ರೆಸಿಡೆನ್ಷಿಯಲ್ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಶಿವಮೊಗ್ಗದ ಎಸ್ ರಾಮಯ್ಯ ಸರ್ವೋದಯ ಬಾಲಿಕಾ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ ಹೇಮಾ ಕೆಎಂ ,ಇವರು ಶಿಕ್ಷಕರ ವಿಭಾಗದಿಂದ ಸ್ಪರ್ಧಿಸಿ ತೃತೀಯ ಬಹುಮಾನವನ್ನು ಪಡೆದು ದಕ್ಷಿಣ ವಲಯ ಮಟ್ಟಕ್ಕೆ…

ಕಂಪ್ಯೂಟರ್ ಸೆಂಟರ್ ಮೂಲಕ ನಕಲಿ ಲೇಬರ್ ಕಾರ್ಡ್-ಮೋಸ ಹೋಗದಂತೆ ಎಚ್ಚರಿಕೆ…

ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವು ಕಂಪ್ಯೂಟರ್ ಸೆಂಟರ್‌ಗಳಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ನೀಡುತ್ತಿರುವ ಗುರುತಿನ ಚೀಟಿಗಳನ್ನೇ ಎಡಿಟ್ ಮಾಡಿ ಕಾರ್ಮಿಕರಿಗೆ ಲೇಬರ್ ಕಾರ್ಡ್ಗಳನ್ನು ಮಾಡಿಕೊಡುತ್ತೇವೆಂದು ಹೇಳಿ ಕಾರ್ಮಿಕರನ್ನು ವಂಚಿಸಿ, ನಕಲಿ ಕಾರ್ಮಿಕರ ಗುರುತಿನ ಚೀಟಿ ನೀಡುತ್ತಿದ್ದು ಇದು ಅಪರಾಧವಾಗಿದೆ. ಕಾರ್ಮಿಕರು…

ಕಷ್ಟಕಾಲದಲ್ಲಿ ಕೈಹಿಡಿದು ಜೀವನ ಕಟ್ಟಿಕೊಟ್ಟ ನರೇಗಾ…

‘ಕಷ್ಟ ಕಾಲದಲ್ಲಿ ಕೈಹಿಡಿದು ಜೀವನ ಕಟ್ಟಿಕೊಟ್ಟ ನರೇಗಾ’ಜೀವನದ ಕಷ್ಟ ಕಾಲದಲ್ಲಿ ಕೈಹಿಡಿದಿದ್ದು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ. ತಮ್ಮ ಪತಿಯ ಅಕಾಲಿಕ ಮರಣದ ನಂತರ ಜೀವನ ನಿರ್ವಹಣೆಗೆ ಸಹಕಾರಿಯಾದದ್ದು ನರೇಗಾ ಯೋಜನೆ ಎಂದು ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಗ್ರಾಮದ…

ಭದ್ರಾವತಿ ನ್ಯೂ ಟೌನ್ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ…

ಷಣ್ಮುಖಪ್ಪ ಎಸ್, 60 ವರ್ಷ, ಅಂತರಗಂಗೆ ಭದ್ರಾವತಿ ರವರು BAJAJ CT-100 ಬೈಕ್ ನ್ನು ಭದ್ರಾವತಿ ಟೌನ್ ಬಿಳಕಿ ಕ್ರಾಸ್ ಹತ್ತಿರ ರೇಣುಕಾಂಭ ರೆಸ್ಟೋರೆಂಟ್ ಮುಂದೆ ನಿಲ್ಲಿಸಿದ್ದು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ. ಪತ್ತೆ ಮಾಡಿಕೊಡಿ ಎಂದು ನೀಡಿದ ದೂರಿನ ಮೇರೆಗೆ ಭದ್ರಾವತಿ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಶಿವಮೊಗ್ಗಕ್ಕೆ ದ್ವಿತೀಯ ಸ್ಥಾನ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಶಿವಮೊಗ್ಗಕ್ಕೆ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಸನ್ಮಾನಿಸಿದರು. ಸೆಪ್ಟೆಂಬರ್ 15ರಂದು ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಬೀದರ್ ನಿಂದ ಚಾಮರಾಜನಗರದವರೆಗೆ ಸುಮಾರು 2500ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ…