3ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…
ರಾಜ್ಯದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಆಗುತ್ತಿದೆ.ಅದೇ ರೀತಿ ಶಿವಮೊಗ್ಗ ಜಿಲ್ಲೆಯಲ್ಲಿ ಸಹ ಮಳೆ ಆಗುತ್ತಿದೆ. ಜಿಲ್ಲೆಯಾದ್ಯಂತ ಯೆಲ್ಲೋ ಅಲರ್ಟ್ ಅಧಿಕ ಮಳೆ ಆಗುವ ಹಿನ್ನಲೆಯಲ್ಲಿ ಅಂಗನವಾಡಿ 1-1 0ನೇ ತರಗತಿ ಪದವಿ ಪೂರ್ವ ಕಾಲೇಜುಗಳು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾ ಪಂಚಾಯತ್…