JSS ಅಂತರ್ ಸಂಸ್ಥೆಗಳ ಕ್ರೀಡಾಕೂಟವನ್ನು ಸಚಿವ ಮಧು ಬಂಗಾರಪ್ಪ ನಿಂದ ಉದ್ಘಾಟನೆ…
ಶ್ರೀ ಕ್ಷೇತ್ರ ಸುತ್ತೂರು ಮಠದಲ್ಲಿ ಶ್ರೀಮನ್ಮಹಾರಾಜ ‘ರಾಜಗುರುತಿಲಕ’ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಸಂಸ್ಮರಣೆ ಅಂಗವಾಗಿ ಏರ್ಪಡಿಸಿದ್ದ “ಜೆ.ಎಸ್.ಎಸ್ ಅಂತರ-ಸಂಸ್ಥೆಗಳ ಕ್ರೀಡಾಕೂಟ” ಕಾರ್ಯಕ್ರಮವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಧ್ವಜಾರೋಹಣ ನೆರವೇರಿಸುವ…