Day: December 8, 2024

ಮಾನವೀಯತೆ ಮೆರೆದ ಸುವರ್ಣ ಕಟ್ಟಡ ಮತ್ತು ಕಾರ್ಮಿಕ ಸೇವಾ ಸಂಘ…

ಸುವರ್ಣ ಕಟ್ಟಡ ಮತ್ತು ಕಾರ್ಮಿಕ ಸೇವಾ ಸಂಘದ ವತಿಯಿಂದ ವಿವಿಧ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಕಾರ್ಮಿಕ ಕೊಟ್ರೇಶ ರವರು ಹರಕೆರೆ ವಾಸಿ ಸೆಂಟ್ರಿಂಗ್ ಕಾರ್ಮಿಕ ಮುನ್ನರವರ ಕೆಲಸ ಮಾಡುವಾಗ ಆಕಸ್ಮಿಕವಾಗಿ ಬಿದ್ದು ಅವರ ಎರಡು ಕೈಗಳು ಸ್ವಾಧೀನ ಕಳೆದುಕೊಂಡಿದ್ದು ಅವರ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಟ್ರಸ್ಟ್ ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಡಾ.ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಡಾ ||ಧನಂಜಯ್ ಸರ್ಜಿ, ಶಾಸಕರು ವಿಧಾನ ಪರಿಷತ್ ಹಾಗೂ ಛೆರ್ಮನ್ ಸರ್ಜಿ ಸಮೂಹ…

ಸುವರ್ಣ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸೇವಾ ಸಂಘದಿಂದ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ…

ನಗರದ ಪೋಲೀಸ್ ಚೌಕಿ ಹತ್ತಿರ “ಸುವರ್ಣ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸೇವಾ ಸಂಘ, ಶಿವಮೊಗ್ಗ ಇವರ ವತಿಯಿಂದ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಮಿಕ ಇಲಾಖೆಯಲ್ಲಿ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ನಡೆಯಿತು.…

ಮಕ್ಕಳ ಭವಿಷ್ಯ ಬೆಳಗಿಸುವ ನಿಟ್ಟಿನಲ್ಲಿ ಶಿಕ್ಷಣ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಲು ಸಂಸದ ಬಿ.ವೈ.ರಾಘವೇಂದ್ರ ಕರೆ…

ಮಕ್ಕಳ ಭವಿಷ್ಯ ಬೆಳಗಿಸುವ ನಿಟ್ಟಿನಲ್ಲಿ ಸರ್ಕಾರ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು, ಶಿಕ್ಷಣ ಮತ್ತು ಇತರೆ ಸೌಲಭ್ಯಗಳಿದ್ದು ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ನುಡಿದರು. ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಅಡಿಯಲ್ಲಿ ಸಂಸದರ…

ಮಹಿಳೆಯರ ಆರ್ಥಿಕ ಸ್ವಾವಲಂಬನೆ ಬದುಕಿಗೆ ಸಂಜೀವಿನಿ ಯೋಜನೆ ಬೆಳಕು…

ಮಲೆನಾಡ ಹೆಬ್ಬಾಗಿಲಾದ ಶಿವಮೊಗ್ಗದ ಸಂಸ್ಕೃತಿ, ಸಾಂಪ್ರದಾಯಗಳು ವಿಶೇಷವಾಗಿದ್ದು ಮಲೆನಾಡಿನ ಸಾಂಪ್ರದಾಯಿಕ ಕರಕುಶಲತೆಯಾದ ಮಣ್ಣಿನ ಅಲಂಕಾರಿಕ ವಸ್ತು ತಯಾರಿಕೆಗೆ ಜೀವ ನೀಡುವ ಮೂಲಕ ಮಹಿಳೆಯರ ಸ್ವಾವಲಂಬಿ ಬದಕನ್ನು ಕಟ್ಟಿಕೊಳ್ಳಲು ಸರ್ಕಾರದ ‘ಸಂಜೀವಿನಿ’ ಯೋಜನೆ ಗ್ರಾಮೀಣ ಮಹಿಳೆಯರ ಬದುಕಲ್ಲಿ ಹೊಸ ಬೆಳಕು ಮೂಡಿಸಿದೆ. ಶಿವಮೊಗ್ಗ…

ಕ್ಷಯರೋಗ ಮುಕ್ತ 100 ದಿನಗಳ ಅಭಿಯಾನ-ಜಿಲ್ಲಾ ಆರೋಗ್ಯಧಿಕಾರಿ ಡಾ.ನಟರಾಜ್…

ಕ್ಷಯರೋಗದ ಕುರಿತು ಉದಾಸೀನ ಮಾಡಿದಲ್ಲಿ ಕೇವಲ ರೋಗಿಗೆ ಮಾತ್ರವಲ್ಲ, ಅವರ ಕುಟುಂಬ ಮತ್ತು ಸಮಾಜಕ್ಕೆ ಹಾನಿ. ಆದ್ದರಿಂದ ಶೀಘ್ರ ಪತ್ತೆ ಮತ್ತು ಚಿಕಿತ್ಸೆ ಪಡೆದುಕೊಳ್ಳುವುದು ಅತಿ ಮುಖ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ…