Day: December 10, 2024

ವಿಶ್ವ ಬಂಟರ ಸಮಾಗಮ 2024 ಸಮಾರೋಪ ಸಮಾರಂಭ…

ವಿಶ್ವ ಬಂಟರ ಸಮಾಗಮ 2024… ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮುಂಬೈಯಲ್ಲಿ ವಿಶ್ವ ಬಂಟರ ಸಮಗಮ 2024 ಸಮಾರಂಭವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ರವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಂಟರ ಸಹಕಾರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿ ಆಗಿದ್ದಾನೆ.ಬಂಟರಿಗೆ ಬಂಟರೆ…

ಎಸ್.ಎಮ್.ಕೃಷ್ಣ ನಿಧನಕ್ಕೆ ರಮೇಶ್ ಶೆಟ್ಟಿ ಶಂಕರಘಟ್ಟ ಸಂತಾಪ…

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ರಾಜ್ಯ ಒಬ್ಬ ಮುತ್ಸದ್ದಿ ನಾಯಕನನ್ನು ಕಳೆದುಕೊಂಡತಾಗಿದೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಸನ್ಮಾನ್ಯ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅವಿಸ್ಮರಣೀಯ. ಮುಖ್ಯಮಂತ್ರಿಗಳಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆ ಅನನ್ಯ…

ಅಮೃತ ಅನ್ನದಾಸೋಹ ಪ್ರತಿಷ್ಠಾನದಿಂದ 25ನೇ ಆವೃತ್ತಿ ವಿಶೇಷ ಕಾರ್ಯಕ್ರಮ…

ಅಮೃತ ಅನ್ನದಾಸೋಹ ಪ್ರತಿಷ್ಠಾನದಿಂದ ನಡೆಸಿಕೊಂಡು ಬರುತ್ತಿರುವ ಅನ್ನದಾಸೋಹ ಯಶಸ್ವಿಯಾಗಿ 25 ಆವೃತ್ತಿಗಳನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷರಾದ ಡಾ ಸತೀಶ್ ಕುಮಾರ್ ಶೆಟ್ಟಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಪ್ರತಿಷ್ಠಾನದ ದಾಸೋಹ ಕೈಂಕರ್ಯಕ್ಕೆ ಉದಾರ ಮನಸ್ಸಿನಿಂದ ಸಹಾಯ ಹಸ್ತ ಚಾಚಿದ ದಾನಿಗಳಿಗೆ, ಪ್ರವರ್ತಕರಿಗೆ ಮತ್ತು…