Day: December 11, 2024

ಗೃಹರಕ್ಷಕ ದಳದಲ್ಲಿ ಉತ್ತಮ ಸೇವೆಗೆ ಚೆನ್ನವೀರಪ್ಪ ಗಾಮನಗಟ್ಟಿಗೆ ಅಭಿನಂದನಾ ಪತ್ರ…

ಶಿವಮೊಗ್ಗ ಪೊಲೀಸ್ ಡಿಎಆರ್ ಸಭಾಂಗಣದಲ್ಲಿ, 9ರಂದು 62ನೇ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಸಮಾರಂಭದಲ್ಲಿ, ನಿಷ್ಕಾಮ ಸೇವೆ (ನಿಸ್ವಾರ್ಥ ಸೇವೆ) “ಸೇವೆಯೇ ಪರಮಗುರಿ” ಇಪ್ಪತ್ತೈದು ವರ್ಷಗಳ ನಿರಂತರ ಉತ್ತಮ ಸೇವೆ ಸಲ್ಲಿಸಿದ ಶಿವಮೊಗ್ಗ ಘಟಕದ “ಪ್ಲಟೂನ್ ಸಾರ್ಜೆಂಟ್ ಚನ್ನವೀರಪ್ಪ ಗಾಮನಗಟ್ಟಿ”…

ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಲೈಟ್ ರಾಜ್ಯಮಟ್ಟದ ಬಾಕ್ಸಿಂಗ್ ಪಂದ್ಯಾವಳಿ…

ಡಿಸೆಂಬರ್ 12 ಮತ್ತು 13 ರಂದುಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ಎಲೈಟ್(18 ವರ್ಷ ಮೇಲ್ಪಟ್ಟ) ರಾಜ್ಯ ಮಟ್ಟದ ಬಾಕ್ಸಿಂಗ್ ಪಂದ್ಯಾವಳಿ…

1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಜಂತುಹುಳ ನಿವಾರಣೆ ಮಾತ್ರೆ ತೆಗೆದುಕೊಳ್ಳಬೇಕು-ಡಾ. ನಟರಾಜ್.ಕೆ.ಎಸ್…

ಮಕ್ಕಳ ಸರ್ವಾಂಗೀಣ ಬೆಳವಣಿಗೆಯನ್ನು ಜಂತುಹುಳು ಕುಂಠಿತಗೊಳಿಸುತ್ತಿದ್ದು ಜಿಲ್ಲೆಯಲ್ಲಿ 1 ವರ್ಷದಿಂದ 19 ವರ್ಷದ ಎಲ್ಲ ಮಕ್ಕಳು ಜಂತುಹುಳು ನಿವಾರಣಾ ಮಾತ್ರೆ ತೆಗೆದುಕೊಳ್ಳುವ ಮೂಲಕ ಜಂತು ಹುಳು ನಿವಾರಣೆಗೆ ಸಹಕರಿಸಬೇಕು ಎಂದು ಡಿಹೆಚ್‌ಒ ಡಾ.ನಟರಾಜ್.ಕೆ.ಎಸ್, ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ…

ಶರಾವತಿ ಮುಳುಗಡೆ ಸಂತ್ರಸ್ತರ ಶಾಶ್ವತ ಪರಿಹಾರಕ್ಕೆ ಬಿ.ವೈ.ರಾಘವೇಂದ್ರ ಒತ್ತಾಯ…

“ಶರಾವತಿ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರದ ಕ್ರಮಕ್ಕೆ ಪ್ರಥಮ ಆದ್ಯತೆ”ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ನಾಡಿನಲ್ಲಿ ಎದುರಾಗಿದ್ದ ವಿದ್ಯುತ್ ಬವಣೆಯನ್ನು ನೀಗಿಸಲು ಅಪಾರ ಪ್ರಮಾಣದ ನೈಸರ್ಗಿಕ ಸಂಪತ್ತನ್ನು ಉಪಯೋಗಿಸಿಕೊಂಡು ಶರಾವತಿ ಜಲವಿದ್ಯುತ್ ಯೋಜನೆಯನ್ನು 1960 ರ ಅವಧಿಯಲ್ಲಿ ಕೈಗೆತ್ತಿಕೊಳ್ಳಲಾಯಿತು.…

ವಿಶ್ವ ಮಾನವ ಹಕ್ಕುಗಳ ದಿನಾಚರಣೆ-ನ್ಯಾ.ಮಂಜುನಾಥ್ ನಾಯಕ್…

ಓರ್ವ ವ್ಯಕ್ತಿ ಅಪರಾಧ ಕೃತ್ಯವೆಸಗಿ, ತಪ್ಪಿತಸ್ಥ ಎಂದು ಸಾಬೀತಾಗಿ ಜೈಲು ಸೇರಿದ ನಂತರವೂ ಆತನನ್ನು ಮಾನವೀಯ ದೃಷ್ಟಿಯಿಂದ ನೋಡಿಕೊಳ್ಳುವ ವ್ಯವಸ್ಥೆ ನಮ್ಮ ದೇಶದಲ್ಲಿದ್ದು, ಇದು ಮಾನವ ಹಕ್ಕುಗಳ ಮೌಲ್ಯದ ಒಂದು ಉದಾಹರಣೆಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

ತಿರುಮಲ್ಲೇಶ್ ನೇತೃತ್ವದಲ್ಲಿ ಅಪರಾಧ ತಡೆ ಮಾಸಾಚರಣೆ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಆಚರಿಸಲಾಗುತ್ತಿರುವ ಅಪರಾಧ ತಡೆ ಮಾಸಾಚರಣೆ–2024 ರ ಅಂಗವಾಗಿ ಶ್ರೀ ತಿರುಮಲೇಶ್ ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ರವರು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣ ಹಾಗೂ KSRCT ಬಸ್ ನಿಲ್ದಾಣದ ಹತ್ತಿರ ಅರಿವು…