Day: December 29, 2024

ಸಿಟಿ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ ನೂತನ ನಿರ್ದೇಶಕರು…

ಶಿವಮೊಗ್ಗದ 100ವರ್ಷ ಇತಿಹಾಸವುಳ್ಳ ಸಿಟಿ ಕೋ ಆಪರೇಟಿವ್ ಸೊಸೈಟಿಯು ಆಡಳಿತ ಮಂಡಳಿಯ ಚುನಾವಣೆ ನಡೆದಿದೆ. ಚುನಾವಣೆಯಲ್ಲಿ ನೂತನವಾಗಿ 15ಜನ ನಿರ್ದೇಶಕರು ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ನಿರ್ದೇಶಕರಗಳು… ಎಸ್ ಕೆ ಮರಿಯಪ್ಪ 1948 ಎಂ ರಾಕೇಶ್ 1625 ದುರ್ಗಿಗುಡಿ ಮಹೇಶ್ 1584 ಉಮಾಶಂಕರ್…

ಸತ್ಯಕ್ಕೆ ನಿಷ್ಠೆಗೆ ಸಂದ ಜಯ-C.S.ಷಡಕ್ಷರಿ…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ 67 ಮತಗಳಾಂತರದಿಂದ ಸೋಲಿಸಿ ಎರಡನೇ ಬಾರಿಗೆ ರಾಜ್ಯಾಧ್ಯಕ್ಷರ ಪಟ್ಟವನ್ನ ಅಲಂಕರಿಸಿದ ಸಿಎಸ್ ಷಡಾಕ್ಷರಿ ಇದು ಸತ್ಯ ನಿಷ್ಠೆ ಕಾಯಕಕ್ಕೆ ಸಂದ ಜಯ ಎಂದು ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಕಳೆದ ಹತ್ತು ವರ್ಷಗಳಿಂದ…

ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ…

ಶಿವಮೊಗ್ಗ ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯ-ವ್ಯಯವನ್ನು ತಯಾರಿಸುವ ಬಗ್ಗೆ ಸಾರ್ವಜನಿಕರ ಹಾಗೂ ಸಂಘ-ಸಂಸ್ಥೆಗಳ ಎರಡನೇ ಹಂತದ ಪೂರ್ವಭಾವಿ ಸಮಾಲೋಚನಾ ಸಭೆಯನ್ನು ಡಿ.31 ರಂದು ಬೆಳಗ್ಗೆ 11.30ಕ್ಕೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ನಗರದ ನಾಗರಿಕರು ಹಾಗೂ ಸಂಘ-ಸಂಸ್ಥೆಯವರು ಸಭೆಗೆ ಹಾಜರಾಗಿ…

ತುರ್ತಾಗಿ ಕಪ್ಪು ಸ್ಥಳಗಳಲ್ಲಿ ಕಟ್ಟುನಿಟ್ಟಿದ ಸುರಕ್ಷತಾ ಕ್ರಮ ವಹಿಸಲು ಎನ್. ಹೇಮಂತ ಸೂಚನೆ…

ಜಿಲ್ಲೆಯ ರಾಷ್ಟಿçÃಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಗುರುತಿಸಲಾಗಿರುವ ಕಪ್ಪುಸ್ಥಳ(ಬ್ಲಾಕ್ ಸ್ಪಾಟ್)ಗಳಲ್ಲಿ ಸಂಭವನೀಯ ಅಪಘಾತಗಳನ್ನು ತಡೆಗಟ್ಟಲು ಕಟ್ಟುನಿಟ್ಟಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಹೇಮಂತ್ ಎನ್ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ…

ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಿ-ತಿರುಮಲ್ಲೇಶ್…

ಶಿವಮೊಗ್ಗ: ವಾಹನ ಸವಾರರು ಕಡ್ಡಾಯವಾಗಿ ಸಂಚಾರ ನಿಯಮ ಪಾಲನೆ ಮಾಡಬೇಕು ಎಂದು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್.ಜಿ ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತಾ ಕಾರ್ಯಕ್ರಮದಲ್ಲಿ ಮಾತನಾಡಿ, ಸುರಕ್ಷಿತವಾಗಿ ವಾಹನ…

ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳಲು ಚುನಾವಣೆ ವೀಕ್ಷಕರ ಸೂಚನೆ…

ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು ಅಗತ್ಯವಾದ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರಾದ ಡಾ.ಕೆ.ವಿ.ತ್ರಿಲೋಕ್ ಚಂದ್ರ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…

ತಿರುಮಲ್ಲೇಶ್ ರಿಂದ  ಸಂಚಾರ ನಿಯಮಗಳ ಕುರಿತು ಜಾಗೃತಿ ಮಾಹಿತಿ

ಅಪರಾಧ ತಡೆ ಮಾಸಾಚರಣೆ – 2024ರ ಅಂಗವಾಗಿ 28ರಂದು ಶ್ರೀ ತಿರುಮಲೇಶ್ ಪಿಎಸ್ಐ, ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ರವರು, ಶಿವಮೊಗ್ಗ ನಗರದ ಅಕ್ಷರ ವಿಧ್ಯಾಸಂಸ್ಥೆಯಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸಮ್ಮುಖದಲ್ಲಿ ಬುಲ್ಡೋಸರ್ ಬಳಸಿ ಹಾಫ್ ಹೆಲ್ಮೆಟ್ ನಾಶ…

ಭದ್ರಾವತಿ ನಗರದಲ್ಲಿ ವಿಶೇಷ ಕಾರ್ಯಾಚರಣೆ ನೆಡೆಸಿ ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ (Half Helmet), 20 ದೋಷಪೂರಿತ ಸೈಲೆನ್ಸರ್ (Defective Silencer) 50 ಪ್ರಕರ ಬೆಳಕಿನ LED ಲೈಟ್ ಗಳನ್ನು ಈ ದಿನ 29ರಂದು ಶ್ರೀ ಮಿಥುನ್ ಕುಮಾರ್ ಜಿ.ಕೆ…

ಬಂಟರ ಸಮಾಜದ ಕೊಡುಗೈ ದಾನಿ ಡಾ. ಪ್ರಕಾಶ್ ಶೆಟ್ಟಿ-ಡಾ. ಸತೀಶ್ ಕುಮಾರ್ ಶೆಟ್ಟಿ…

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ “ನೆರವು” ಯೋಜನೆ ಅಡಿಯಲ್ಲಿ ಶಿವಮೊಗ್ಗ ಬಂಟ ಸಮಾಜದ ಹತ್ತು ಜನ ಸಮಾಜ ಬಾಂಧವರಿಗೆ ನೀಡಲಾಗಿದ್ದ ತಲಾ 10 ಸಾವಿರ ರೂಪಾಯಿಗಳ ಚೆಕ್ ಅನ್ನು ಶಿವಮೊಗ್ಗ ಬಂಟರ ಭವನದಲ್ಲಿ ನಡೆದ ಚಿಕ್ಕ ಕಾರ್ಯಕ್ರಮದಲ್ಲಿ ಹಸ್ತಾಂತರಿಸಲಾಯಿತು. ಈ…