Month: January 2025

ಗೋವಿಂದಪುರಕ್ಕೆ ಶೀಘ್ರದಲ್ಲೇ ಮೂಲಭೂತ ಸೌಕರ್ಯ ಶಾಶ್ವತ ವಿದ್ಯುತ್ ನೀರು ಸಂಪರ್ಕಕ್ಕೆ ಕ್ರಮ-ಸಚಿವ ಮಧು ಬಂಗಾರಪ್ಪ…

ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ, ರಸ್ತೆ, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ನೊಂದವರಿಗೆ ಸಹಾಯ ಹಸ್ತ…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಹಾಗೂ ಆನಂದಣ್ಣ ಎನ್ ಬ್ರಿಗೇಡ್ ವು ಸುಮಾರು ವರ್ಷಗಳಿಂದ ನಗರದಲ್ಲಿ ನೊಂದವರಿಗೆ ಸಹಾಯ ಹಸ್ತ ಮಾಡುತ್ತಾ ಬಂದಿದ್ದಾರೆ. ನಗರದ ಇಂದಿರಾಗಾಂಧಿ ಬಡಾವಣೆ ನೂರು ಅಡಿ ರಸ್ತೆ ಕಟ್ಟೆ ಸುಬ್ಬಣ್ಣ ಬಸ್ ನಿಲ್ದಾಣದ ಪಕ್ಕದಲ್ಲಿ ವಾಸವಿರುವ…

ಡೆಲ್ಲಿ ವರ್ಡ್ ಶಾಲೆಯ ಅದ್ದೂರಿ ವಾರ್ಷಿಕೋತ್ಸವ…

ಡೆಲ್ಲಿ ವರ್ಡ್ ಶಾಲೆಯ ಶಾಲಾ ವಾರ್ಷಿಕೋತ್ಸವ ಹಾಗೂ ನೂತನ ಕ್ರೀಡಾಂಗಣವನ್ನು ಶಿವಮೊಗ್ಗ ನಗರದ ಶಾಸಕ ಎಸ್ಎನ್ ಚೆನ್ನಬಸಪ್ಪ ಉದ್ಘಾಟಿಸಿದರು. ನಗರದ ಡೆಲ್ಲಿ ವರ್ಲ್ಡ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಮೊಟ್ಟ ಮೊದಲ ಬಾರಿಗೆ ನಮ್ಮ ನಗರದಲ್ಲಿ ಸಿಂಥೆಟಿಕ್ ಬಾಸ್ಕೆಟ್ಬಾಲ್, ಸಿಂಥೆಟಿಕ್ ಸ್ಕೇಟಿಂಗ್…

ವಿಶ್ವಮಾನವ ವಿವೇಕಾನಂದ ವಿದ್ಯಾರ್ಥಿ ಯುವ ವೇದಿಕೆಯಿಂದ ತಿರುಮಲ್ಲೇಶ್ ಗೆ ಸನ್ಮಾನ…

ವಿಶ್ವ ಮಾನವ ವಿವೇಕಾನಂದ ವಿದ್ಯಾರ್ಥಿ ಯುವ ವೇದಿಕೆ ವತಿಯಿಂದ ಸಂಚಾರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ತಿರುಮಲೇಶ್ ಗೆ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಪ್ರಮುಖರು ನಗರದಲ್ಲಿ ಸಮಸ್ಯೆಯಾದ ಸಂದರ್ಭದಲ್ಲಿ ಜನರ ಪರವಾಗಿ ತಿರುಮಲ್ಲೇಶ್ ರವರು ಕೆಲಸ ಮಾಡುತ್ತಾರೆ ಎಂದರು. ಈ…

ಜನರ ಧ್ವನಿಯಾಗಿ ಕೆಲಸ ಮಾಡುತ್ತಿರುವ ಅಧಿಕಾರಿಗೆ ಸಹಕಾರ ನೀಡಿ-ವಿವೇಕಾನಂದ ವಿದ್ಯಾರ್ಥಿ ಯುವ ವೇದಿಕೆ…

ಪೊಲೀಸ್ ಇಲಾಖೆಯ ದಕ್ಷಾ ಅಧಿಕಾರಿಗಳ ಕಾರ್ಯಕ್ಷಮತೆಯನ್ನು ಕುಗ್ಗಿಸದಿರಲು ವಿವೇಕಾನಂದ ವಿದ್ಯಾರ್ಥಿ ಯುವ ವೇದಿಕೆ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ರವರಿಗೆ ಮನವಿ ಸಲ್ಲಿಸಿದರು. ಇತ್ತೀಚೆಗೆ ಶಿವಮೊಗ್ಗ ನಗರದಲ್ಲಿ ಹಲವು ಸಲ ಎಲ್ಲಾ ವಾಹನಗಳ ಕರ್ಕಶ ಹಾರನ್ ಶಬ್ದಕ್ಕೆ…

ಗೇರುಬೀಜ ಉದ್ಯಮದಲ್ಲಿ ಕರ್ನಾಟಕ ನಂಬರ್ 1 ಆಗಲಿ-ಅನಂತ್ ಕೃಷ್ಣರಾವ್…

ಶಿವಮೊಗ್ಗ: ಗೇರುಬೀಜ ಉದ್ಯಮದಲ್ಲಿ ಕರ್ನಾಟಕ ರಾಜ್ಯವನ್ನು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿ ನಿಲ್ಲಿಸುವ ಮುಖಾಂತರ ದೇಶದ ಆರ್ಥಿಕತೆಗೆ ನಮ್ಮ ಕೊಡುಗೆ ನೀಡಬೇಕು ಎಂದು ಕರ್ನಾಟಕ ಗೋಂಡಬಿ ಉತ್ಪಾದಕರ ಸಂಘದ (ಕೆಸಿಎಂಎ) ಅಧ್ಯಕ್ಷ ಎಸ್.ಅನಂತ ಕೃಷ್ಣರಾವ್ ಹೇಳಿದರು. ಕರ್ನಾಟಕ ಗೇರುಬೀಜ ಸಂಸ್ಕರಣೆಯ ಶತಮಾನೋತ್ಸವ ಪೂರೈಸಿದ…

ಅಧ್ಯಯನ ಪ್ರವಾಸದಿಂದ ವ್ಯಕ್ತಿತ್ವ ವಿಕಸನ-ಶ್ರೀ ಮರಳಸಿದ್ದ ಸ್ವಾಮೀಜಿ…

ಶಿವಮೊಗ್ಗ: ದೇಶ ಸುತ್ತುವುದರಿಂದ ಹಾಗೂ ಕೋಶ ಓದುವುದರಿಂದ ನಮ್ಮಲ್ಲಿ ಜ್ಞಾನ, ಸಂವಹನ ಕಲೆ ವೃದ್ಧಿಸುವ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಬಸವಕೇಂದ್ರದ ಶ್ರೀ ಮರುಳಸಿದ್ಧ ಸ್ವಾಮೀಜಿ ಹೇಳಿದರು. ಸರ್ಕಾರಿ ನೌಕರರ ಭವನದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ…

ಜಗತ್ತಿಗೆ ಒಬ್ಬನೇ ರಾಮ-ಪ್ರತಿ ವರ್ಷ ರಾಮನ ಹಬ್ಬ ಆಚರಿಸಬೇಕು-ಕೆ.ಇ.ಕಾಂತೇಶ್…

ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ಹಾಗೂ ಮಲೇಶ್ವರ ನಗರದ ನಿವಾಸಿಗಳ ಸಂಘದ ವತಿಯಿಂದ ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಆಗಿ ಒಂದು ವರ್ಷ ಕಳೆದಿದ್ದು ಇದರ ಅಂದವಾಗಿ ವಾರ್ಷಿಕೋತ್ಸವ ಆಚರಣೆಯನ್ನು ಭಗವತ್ ಧ್ವಜ ಹಾರಿಸುವುದರ ಮುಖಾಂತರ ಪ್ರಭು ಶ್ರೀರಾಮನ ಹಬ್ಬವನ್ನು…

ರಸ್ತೆ ಸುರಕ್ಷತಾ ಮಾಸಾಚರಣೆ…

ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿಯ ಜಂಟಿ ಸಾರಿಗೆ ಆಯುಕ್ತಾರಾದ ಭೀಮನಗೌಡ ಪಾಟೀಲ್ ಅವರು ಆರ್‌ಟಿಓ ಕಚೇರಿ ಜ್ಯೋತಿ ಬೆಳಗುವ ಮೂಲಕ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಇತ್ತೀಚೆಗೆ ಉದ್ಘಾಟಿಸಿದರು. ಅವರು ಈ ವೇಳೆ ಮಾತನಾಡಿ, ವಾಹನ ಚಾಲನೆ ಮಾಡುವ ಪ್ರತಿಯೊಬ್ಬರು…

ಸರ್ಕಾರಿ ಶಾಲೆಗಳ ವಿಕಾಸಕ್ಕೆ ನೌಕರರ ಸಂಘ ವಿಶೇಷ ಕ್ರಮ- ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್…

ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್ ಅವರ ನೇತೃತ್ವದಲ್ಲಿ ನಿನ್ನೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರನ್ನು ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ…