Day: January 12, 2025

ಶಶಿಧರ್ ಮತ್ತು ಶಿವಮೊಗ್ಗ ನಂದನ್ ನಿಧನಕ್ಕೆ ಸಚಿವ ಮಧು ಬಂಗಾರಪ್ಪ ಸಂತಾಪ…

ಪಬ್ಲಿಕ್ ಟಿವಿಯ ವರದಿಗಾರ ಶಶಿಧರ್ ರವರು ನಿಷ್ಪಕ್ಷಪಾತ ವರದಿಯ ಮೂಲಕ ತಮ್ಮ ವೃತ್ತಿ ಬದುಕಿನಲ್ಲಿ ಅತ್ಯಂತ ಸೃಜನಶೀಲ ಮಾಧ್ಯಮ ಮಿತ್ರರಾಗಿ ಗುರುತಿಸಿಕೊಂಡಿದು ನಮ್ಮೊಂದಿಗೆ ಆತ್ಮೀಯ ಸಂಬಂಧ ಉಳಿಸಿಕೊಂಡಿದ್ದರು, ಅವರ ಸಾವು ದೃಶ್ಯ ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟವಾಗಿದ್ದು ಅವರ ಅಗಲಿಕೆಯ ನೋವನ್ನು…

NSUI ವತಿಯಿಂದ ಸ್ವಾಮಿ ವಿವೇಕಾನಂದ 162ನೇ ಜಯಂತಿ ಕಾರ್ಯಕ್ರಮ…

ಸ್ವಾಮಿ ವಿವೇಕಾನಂದರ ಜೀವನ ಆದರ್ಶಗಳನ್ನು ಪ್ರತಿಯೊಬ್ಬ ಯುವಕರೂ ಪಾಲಿಸಬೇಕು. ಆ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಕೊಡುಗೆಗಳನ್ನು ನೀಡಬೇಕು ಎಂದು ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್…

ಮಂಗನ ಕಾಯಿಲೆ ಮತ್ತು ಇತರ ರೋಗಗಳ ಬಗ್ಗೆ ಅರಿವು ತೀವ್ರಗೊಳಿಸಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಮಂಗನ ಕಾಯಿಲೆ(ಕೆಎಫ್‌ಡಿ) ಕುರಿತು ಎಲ್ಲ ಪಂಚಾಯತ್‌ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಆರೋಗ್ಯ ಇಲಾಖೆಯ…

ಕ್ಯಾತ್ ಲ್ಯಾಬ್ ಟೆಕ್ನಿಷಿಯನ್ ಕಾರ್ಡಿಯೋ ಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನ…

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ವತಿಯಿಂದ ಖಾಲಿ ಇರುವ 04 ಕ್ಯಾಥ್ ಲ್ಯಾಬ್ ಟೆಕ್ನೀಷಿಯನ್/ಎಕೊ ಕಾರ್ಡಿಯೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಬಿಎಸ್‌ಸಿ, ಸಿವಿಟಿ/ಸಿಟಿಟಿ ಮತ್ತು ಎಂಎಸ್‌ಸಿ ಸಿವಿಟಿ/ ಸಿಟಿಟಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಕರ್ಷಕ ವೇತನ ನೀಡಲಾಗುತ್ತದೆ. ಅರ್ಹ…

ಏರ್ ಮೆನ್ ಆಯ್ಕೆಗೆ ನೇಮಕಾತಿ ರ್ಯಾಲಿ…

ಭಾರತೀಯ ವಾಯುಪಡೆಯು ಭಾರತದ/ಗೂರ್ಖಾ(ನೇಪಾಳ) ಪುರುಷ ಅಭ್ಯರ್ಥಿಗಳನ್ನು ಭಾರತೀಯ ವಾಯುಪಡೆಗೆ ಏರ್‌ಮ್ಯಾನ್ ಆಗಿ ಗ್ರೂಪ್ ‘ವೈ’(ತಾಂತ್ರಿಕವಲ್ಲದ) ವೈದ್ಯಕೀಯ ಸಹಾಯಕ ವೃತ್ತಿಗೆ ಸೇರಲು ಜ.29 ರಿಂದ ಫೆ.06 ರವರೆಗೆ ನೇಮಕ ರ‍್ಯಾಲಿ ಏರ್ಪಡಿಸಿದೆ. ನೇಮಕಾತಿ ರ‍್ಯಾಲಿಯನ್ನು ಮಹಾರಾಜ ಕಾಲೇಜು ಮೈದಾನ, ಪಿ ಟಿ ಉಷಾ…

ತರಬೇತಿ ಅರ್ಜಿ ಆಹ್ವಾನ…

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗದಿಂದ ತಾಂತ್ರಿಕ ವೃತ್ತಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು ಶಿಶಿಕ್ಷÄ ತರಬೇತಿ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಜ.5 ರಿಂದ ಜ.20 ವರೆಗೆ ಅರ್ಜಿ ಸಲ್ಲಿಸಬಹುದು. ಐಟಿಐ ಫಿಟ್ಟರ್, ಎಲೆಕ್ಟಿçಷಿಯನ್, ಮೆಕ್ಯಾನಿಕ್( ಡಿಸೇಲ್),…

ವಿದ್ಯುತ್ ಸಂಪರ್ಕ ಮೂಲಭೂತ ಸೌಕರ್ಯೊಂದಿಗೆ ಮನೆಗಳ ಹಂಚಿಕೆ-ಬಲ್ಕಿಶ್ ಬಾನು…

ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ಅಗತ್ಯವಿರುವ ವಿದ್ಯುತ್ ಮತ್ತು ನೀರಿನ ಸಂಪರ್ಕ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಲಾಗುವುದು ಎಂದು ವಿಧಾನಪರಿಷತ್ ಶಾಸಕರಾದ ಶ್ರೀಮತಿ ಬಲ್ಕೀಶ್ ಬಾನು ತಿಳಿಸಿದರು. ಗೋವಿಂದಪುರದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ವಸತಿ ಸಮುಚ್ಚಯವನ್ನು…

ಬಿಜೆಪಿ ಯುವ ಮೋರ್ಚಾ ವತಿಯಿಂದ ವಾಕ್ ತಾನ್ ಕಾರ್ಯಕ್ರಮ…

ಸ್ವಾಮಿ ವಿವೇಕಾನಂದರ ಜಯಂತಿ ಪ್ರಯುಕ್ತ ಬಿಜೆಪಿ ಶಿವಮೊಗ್ಗ ನಗರ ಯುವ ಮೋರ್ಚಾದ ವತಿಯಿಂದ ವಾಕಥಾನ್ ಕಾರ್ಯಕ್ರಮವನ್ನು ನಡೆಯಿತು. ನಗರದ ನೆಹರು ಕ್ರೀಡಾಂಗಣದಿಂದ ನಿಂದ ಭಾರತೀಯ ಜನತಾ ಪಾರ್ಟಿ ಶಿವಮೊಗ್ಗ ಜಿಲ್ಲಾ ಕಚೇರಿವರೆಗೆ (ಕಾಲ್ನಾಡಿಗೆ ಮೂಲಕ) ವಾಕಥಾನ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ರವೀಂದ್ರ ನಗರ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದಿಂದ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಅಡಿಷನಲ್ ಎಸ್ ಪಿ ಅನಿಲ್ ಕುಮಾರ್ ಬಾಗಿ…

ಶಿವಮೊಗ್ಗ ನಗರದ ರವೀಂದ್ರ ನಗರ ಪಾರ್ಕ್ ನಲ್ಲಿ ರವೀಂದ್ರ ನಗರದ ಹಿರಿಯ ನಾಗರೀಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಪೊಲೀಸ್ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಮುಖ್ಯ ಅಥಿತಿಗಳಾಗಿ…

ನಮಿತಾ.ಆರ್.ಶೆಟ್ಟಿ ಇವರಿಗೆ PHD ಪದವಿ…

ಕುವೆಂಪು ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ನಮಿತಾ ಆರ್ ಶೆಟ್ಟಿಯವರು ಪಿಎಚ್ ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರು “ಡೆವಲಪ್‍ಮೆಂಟ್ ಆಫ್ ರಿವರ್ಸಿಬಲ್ ಡಾಟಾ ಹೈಡಿಂಗ್ ಟೆಕ್‍ನಿಕ್ಸ್ ಫಾರ್ ಡಿಜಿಟಲ್ ಇಮೇಜಸ್” ವಿಷಯದ ಕುರಿತು ಅಧ್ಯಯನ ನಡೆಸಿದ್ದರು. ಇವರು ಕಂಪ್ಯೂಟರ್ ಸೈನ್ಸ್ ವಿಭಾಗದ…