Day: January 15, 2025

ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಪರೀಕ್ಷೆ ಸಕಲ ಸಿದ್ಧತೆಗೆ ಸೂಚನೆ…

ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬAಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ…

ಇರುಮುಡಿ ಕಟ್ಟಿ ಶಬರಿಮಲೆಗೆ ಹೊರಟ 85 ಅಯ್ಯಪ್ಪ ಮಾಲಾಧಾರಿಗಳು…

ಪ್ರತಿ ವರ್ಷ ಸಂಕ್ರಮಣ ಕಾಲ ಬಂತೆಂದರೆ ಸಾಕು ಸಡಗರ ಸಂಭ್ರಮ ಮನೆ ಮಾಡುತ್ತದೆ. ಸಂಕ್ರಮಣ ಕಾಲದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು, ಪೂಜಾ ವಿಧಿ ವಿಧಾನಗಳು ನಡೆಯುತ್ತಲೇ ಇರುತ್ತವೆ. ಇನ್ನು ಸಂಕ್ರಮಣದ ಕಾಲದಲ್ಲಿ ಅದೊಂದು ಘೋಷಣೆ, ಅದೊಂದು ನಾಮಸ್ಮರಣೆ ಎಲ್ಲಿ ಹೋದರೂ ಸಾಮಾನ್ಯವಾಗಿ…

ಗ್ರಾಮ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ…

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ. ಈ…

ವಿಶ್ವ ಕಂಡ ಶ್ರೇಷ್ಠ ಸಂತ ಸ್ವಾಮಿ ವಿವೇಕಾನಂದರು-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗದ ಕಲ್ಲಗಂಗೂರಿನ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ವಿಶ್ವ ಕಂಡ ಶ್ರೇಷ್ಠ ಸಂತ ಶ್ರೀ ಸ್ವಾಮಿ ವಿವೇಕಾನಂದರ 163ನೇ ವರ್ಷದ ಜಯಂತಿಯನ್ನು ಅಂಗವಾಗಿ ಆಯೋಜಿಸಿದ್ದ “ವಿವೇಕ ಸ್ಪೂರ್ತಿ ಯುವ ಸಮ್ಮೇಳನ” ಕಾರ್ಯಕ್ರಮವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಅಮಿಷಕ್ಕೆ ಒಳಗಾಗದಿರುವಂತೆ ಸೂಡ ಎಚ್ಚರಿಕೆ…

ಕೆಲವು ವ್ಯಕ್ತಿಗಳು ಸೂಡಾ ನಿವೇಶನ ಮಂಜೂರು ಮಾಡಿಕೊಡುವುದಾಗಿ ಹಣದ ಬೇಡಿಕೆ ಇಡುತ್ತಿದ್ದು ಇಂತಹ ಯಾವುದೇ ಆಮಿಷಕ್ಕೆ ಸಾರ್ವಜನಿಕರು ಒಳಗಾಗದೇ ಇರುವಂತೆ ಸೂಡಾ ತಿಳಿಸಿದೆ. ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಿಂದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಪ್ರಕಟಣೆ ಹೊರಡಿಸಿ 2024 ರ…

ಸ್ವಪ್ನ ಚೆನ್ನಮ್ಮ ಪಡೆ ಉಸ್ತುವಾರಿರಿಂದ ಮಹಿಳಾ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ…

ಶ್ರೀಮತಿ ಸ್ವಪ್ನ, ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ಚೆನ್ನಮ್ಮ ಪಡೆ ಉಸ್ತುವಾರಿ ಅಧಿಕಾರಿ ರವರು ಶಿವಮೊಗ್ಗ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿರುವ ರಿಲಯನ್ಸ್ ಮಾರ್ಟ್ ನಲ್ಲಿ ಮಹಿಳಾ ಸಿಬ್ಬಂಧಿಗಳಿಗೆ ಮಹಿಳಾ ಸುರಕ್ಷತೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ…