Day: January 22, 2025

ಗೇರುಬೀಜ ಉದ್ಯಮದಲ್ಲಿ ಕರ್ನಾಟಕ ನಂಬರ್ 1 ಆಗಲಿ-ಅನಂತ್ ಕೃಷ್ಣರಾವ್…

ಶಿವಮೊಗ್ಗ: ಗೇರುಬೀಜ ಉದ್ಯಮದಲ್ಲಿ ಕರ್ನಾಟಕ ರಾಜ್ಯವನ್ನು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿ ನಿಲ್ಲಿಸುವ ಮುಖಾಂತರ ದೇಶದ ಆರ್ಥಿಕತೆಗೆ ನಮ್ಮ ಕೊಡುಗೆ ನೀಡಬೇಕು ಎಂದು ಕರ್ನಾಟಕ ಗೋಂಡಬಿ ಉತ್ಪಾದಕರ ಸಂಘದ (ಕೆಸಿಎಂಎ) ಅಧ್ಯಕ್ಷ ಎಸ್.ಅನಂತ ಕೃಷ್ಣರಾವ್ ಹೇಳಿದರು. ಕರ್ನಾಟಕ ಗೇರುಬೀಜ ಸಂಸ್ಕರಣೆಯ ಶತಮಾನೋತ್ಸವ ಪೂರೈಸಿದ…

ಅಧ್ಯಯನ ಪ್ರವಾಸದಿಂದ ವ್ಯಕ್ತಿತ್ವ ವಿಕಸನ-ಶ್ರೀ ಮರಳಸಿದ್ದ ಸ್ವಾಮೀಜಿ…

ಶಿವಮೊಗ್ಗ: ದೇಶ ಸುತ್ತುವುದರಿಂದ ಹಾಗೂ ಕೋಶ ಓದುವುದರಿಂದ ನಮ್ಮಲ್ಲಿ ಜ್ಞಾನ, ಸಂವಹನ ಕಲೆ ವೃದ್ಧಿಸುವ ಜತೆಯಲ್ಲಿ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಬಸವಕೇಂದ್ರದ ಶ್ರೀ ಮರುಳಸಿದ್ಧ ಸ್ವಾಮೀಜಿ ಹೇಳಿದರು. ಸರ್ಕಾರಿ ನೌಕರರ ಭವನದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ…

ಜಗತ್ತಿಗೆ ಒಬ್ಬನೇ ರಾಮ-ಪ್ರತಿ ವರ್ಷ ರಾಮನ ಹಬ್ಬ ಆಚರಿಸಬೇಕು-ಕೆ.ಇ.ಕಾಂತೇಶ್…

ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ಹಾಗೂ ಮಲೇಶ್ವರ ನಗರದ ನಿವಾಸಿಗಳ ಸಂಘದ ವತಿಯಿಂದ ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆ ಆಗಿ ಒಂದು ವರ್ಷ ಕಳೆದಿದ್ದು ಇದರ ಅಂದವಾಗಿ ವಾರ್ಷಿಕೋತ್ಸವ ಆಚರಣೆಯನ್ನು ಭಗವತ್ ಧ್ವಜ ಹಾರಿಸುವುದರ ಮುಖಾಂತರ ಪ್ರಭು ಶ್ರೀರಾಮನ ಹಬ್ಬವನ್ನು…

ರಸ್ತೆ ಸುರಕ್ಷತಾ ಮಾಸಾಚರಣೆ…

ಶಿವಮೊಗ್ಗ ಪ್ರಾದೇಶಿಕ ಸಾರಿಗೆ ಕಚೇರಿಯ ಜಂಟಿ ಸಾರಿಗೆ ಆಯುಕ್ತಾರಾದ ಭೀಮನಗೌಡ ಪಾಟೀಲ್ ಅವರು ಆರ್‌ಟಿಓ ಕಚೇರಿ ಜ್ಯೋತಿ ಬೆಳಗುವ ಮೂಲಕ 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಇತ್ತೀಚೆಗೆ ಉದ್ಘಾಟಿಸಿದರು. ಅವರು ಈ ವೇಳೆ ಮಾತನಾಡಿ, ವಾಹನ ಚಾಲನೆ ಮಾಡುವ ಪ್ರತಿಯೊಬ್ಬರು…

ಸರ್ಕಾರಿ ಶಾಲೆಗಳ ವಿಕಾಸಕ್ಕೆ ನೌಕರರ ಸಂಘ ವಿಶೇಷ ಕ್ರಮ- ಜಿಲ್ಲಾಧ್ಯಕ್ಷ ಆರ್. ಮೋಹನ್ ಕುಮಾರ್…

ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಜಿಲ್ಲಾಧ್ಯಕ್ಷ ಆರ್.ಮೋಹನ್‌ಕುಮಾರ್ ಅವರ ನೇತೃತ್ವದಲ್ಲಿ ನಿನ್ನೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರನ್ನು ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ…

ಕ್ರಾಫ್ಟ್ ಆಫ್ ಮಲೆನಾಡು ಮಹಿಳಾ ಸ್ವಸಹಾಯ ಗುಂಪುಗಳಿಗೆ ಬೃಹತ್ ಅವಕಾಶ-ಹೇಮಂತ್…

ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ದೊಡ್ಡ ಮಟ್ಟದ ಮಲೆನಾಡ ಕರಕುಶಲ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನವನ್ನು ಜ.24 ರಿಂದ ಮೂರು ದಿನಗಳ ಕಾಲ ನಗರದ ಅಲ್ಲಮಫ್ರಭು ಉದ್ಯಾನದಲ್ಲಿ ಏರ್ಪಡಿಸಲಾಗಿದೆ ಎಂದು ಜಿ.ಪಂ ಸಿಇಓ ಹೇಮಂತ್ ಎನ್ ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಫಲಪುಷ್ಪ…

ವಚನಕಾರರು-ದಾಸರು ಶ್ರೇಷ್ಠ ಪರಂಪರೆಯನ್ನು ಉಳಿಸಿದ್ದಾರೆ-ಶಾಸಕ ಎಸ್.ಎನ್. ಚನ್ನಬಸಪ್ಪ…

ಭಾರತದಲ್ಲಿ ವಚನಕಾರರು, ದಾಸರು, ಮಹನೀಯರು ಒಂದೊಂದು ಶ್ರೇಷ್ಠ ಪರಂಪರೆಯನ್ನು ಉಳಿಸಿದ್ದಾರೆ. ಹಾಗಾಗಿ ಈ ದೇಶ ಸಾಂಸ್ಕೃತಿಕ ರಾಷ್ಟ್ರವಾಗಿದೆ ಎಂದು ವಿಧಾನಸಭಾ ಶಾಸಕರಾದ ಎಸ್‌.ಎನ್‌.ಚನ್ನಬಸಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ…

ವಿದೇಶಿ ವ್ಯಾಸಂಗ ವೇತನ-ಅರ್ಜಿ ಅವಧಿ ವಿಸ್ತರಣೆ…

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನೀಡುವ 2024-25 ನೇ ಸಾಲಿನ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನದ ಅರ್ಜಿ ಅವಧಿಯನ್ನು ಫೆ.05 ರವರೆಗೆ ವಿಸ್ತರಿಸಲಾಗಿದೆ.ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,…

ಕೃಷಿ ಸದೃಢವಾಗಿದ್ದರೆ ದೇಶ ಸರ್ ದೃಢವಾಗಿರುತ್ತದೆ-ತಾವರ್ಚಂದ್ ಗೆಹ್ಲೋಟ್…

ನಮ್ಮದು ಕೃಷಿ ಪ್ರಧಾನ ದೇಶ. ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ. ಕೃಷಿ ಮತ್ತು ತೋಟಗಾರಿಕೆ ಪದವೀಧರರು, ವಿದ್ಯಾರ್ಥಿಗಳು ರೈತರಿಗೆ ಲಾಭದಾಯಕವಾದ, ಪರಿಸರಕ್ಕೆ ಪೂರಕವಾದ ಕೃಷಿ ಸಂಶೋಧನೆಗಳನ್ನು ಕೈಗೊಂಡು ಕೊಡುಗೆ ನೀಡಬೇಕೆಂದುರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ವಿದ್ಯಾರ್ಥಿಗಳಿಗೆ…

ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ ರಾಜ್ಯಪಾಲರು…

ಡಾ.ಕಾಗೋಡು ತಿಮ್ಮಪ್ಪ… ನಾವಿನ್ಯತೆಯ ಜೊತೆಗೆ ದೇಶ ಹಾಗೂ ರೈತರ ಅಭಿವೃದ್ಧಿಯಲ್ಲಿ ಪಾಲ್ಗೊಳ್ಳಿ: ಕೃಷಿ ವಿದ್ಯಾರ್ಥಿಗಳಿಗೆ ರಾಜ್ಯಪಾಲರ ಕರೆ ಇಂದಿನ ಯುಗವು ನಾವೀನ್ಯತೆ ಮತ್ತು ತಾಂತ್ರಿಕ ಪ್ರಗತಿಯಾಗಿದೆ. ಕೃಷಿ ಮತ್ತು ತೋಟಗಾರಿಕೆಯಲ್ಲಿ ಹೊಸ ತಂತ್ರಜ್ಞಾನಗಳು, ಸಾವಯವ ಕೃಷಿ ಮತ್ತು ಸ್ಮಾರ್ಟ್ ಕೃಷಿಯಂತಹ ವಿಷಯಗಳ…