ಸಂವಿಧಾನದ ಪೀಠಿಕೆ ಸಾಮಾಜಿಕ ನ್ಯಾಯ ಪರಿಕಲ್ಪನೆ ಸಾಕಾರದ ಪ್ರತೀಕ-ಸಚಿವ ಮಧು ಬಂಗಾರಪ್ಪ…
ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಸ್ವಾತಂತ್ರ್ಯ, ಸಮಾನತೆ ಮತ್ತು ಸೌಹಾರ್ಧತೆ ಸೇರಿದಂತೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವುದರ ಪ್ರತೀಕವಾಗಿ ಸಂವಿಧಾನದ ಪೀಠಿಕೆಯನ್ನು ಇಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲದಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು…