ಕನ್ನಡಪರ ಹೋರಾಟಗಾರರ ಕೇಸ್ ವಾಪಸ್, ಮುಖ್ಯಮಂತ್ರಿಗಳಿಗೆ ಕರವೇ ಕಿರಣ್ ಅಭಿನಂದನೆಗಳು
ಕನ್ನಡಪರ ಹೋರಾಟಗಾರರ ಮೇಲೆ ವಿವಿಧಡೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಹರ್ಷ ವ್ಯಕ್ತಪಡಿಸಿದ್ದಾರೆ ಕನ್ನಡಪರ ಸಂಘಟನೆಗಳಲ್ಲಿ ಹಲವಾರು…