Month: February 2025

ನಗರದ ಆಸ್ತಿ ಮಾಲೀಕರ ಸ್ವತ್ತಿನ ದಾಖಲೆಗಳನ್ನು ಸೃಜಿಸಲು ನಕ್ಷಾ ಯೋಜನೆ ಸಹಕಾರಿ-ಸಚಿವ ಎಸ್. ಮಧು ಬಂಗಾರಪ್ಪ…

ನಗರ ಮತ್ತು ಪಟ್ಟಣ ಪ್ರದೇಶದಲ್ಲಿನ ಸಾರ್ವಜನಿಕರ ಅಸ್ತಿಗಳ ಭೂ ಮಾಲೀಕತ್ವದ ಕುರಿತು ಪ್ರತಿಯೊಬ್ಬ ನಾಗರಿಕರಿಗೆ ಸರ್ಕಾರದಿಂದಲೇ ಅಸ್ತಿಯ ಮಾಲೀಕತ್ವ ಪ್ರಮಾಣ ಪತ್ರವನ್ನು ಒದಗಿಸಿ ಕಾನೂನಾತ್ಮಕ ಸ್ಪಷ್ಟತೆ ಒದಗಿಸುವುದರ ಜೊತೆಗೆ ವಿವಾದಗಳನ್ನು ಪರಿಹರಿಸಿ ಅತಿಕ್ರಮಣಗಳನ್ನು ತಡೆಯಲು ನಕ್ಷಾ ಯೋಜನೆ ಸಹಕಾರಿಯಾಗಲಿದೆ ಎಂದು ರಾಜ್ಯ…

ನಗರದ ಆಸ್ತಿ ಮಾಲೀಕರ ಸ್ವತ್ತಿನ ದಾಖಲೆಗಳನ್ನು ಸೃಜಿಸಲು ನಕ್ಷಾ ಯೋಜನೆ ಸಹಕಾರಿ-ಸಚಿವ ಎಸ್. ಮಧು ಬಂಗಾರಪ್ಪ…

ನಗರ ಮತ್ತು ಪಟ್ಟಣ ಪ್ರದೇಶದಲ್ಲಿನ ಸಾರ್ವಜನಿಕರ ಅಸ್ತಿಗಳ ಭೂ ಮಾಲೀಕತ್ವದ ಕುರಿತು ಪ್ರತಿಯೊಬ್ಬ ನಾಗರಿಕರಿಗೆ ಸರ್ಕಾರದಿಂದಲೇ ಅಸ್ತಿಯ ಮಾಲೀಕತ್ವ ಪ್ರಮಾಣ ಪತ್ರವನ್ನು ಒದಗಿಸಿ ಕಾನೂನಾತ್ಮಕ ಸ್ಪಷ್ಟತೆ ಒದಗಿಸುವುದರ ಜೊತೆಗೆ ವಿವಾದಗಳನ್ನು ಪರಿಹರಿಸಿ ಅತಿಕ್ರಮಣಗಳನ್ನು ತಡೆಯಲು ನಕ್ಷಾ ಯೋಜನೆ ಸಹಕಾರಿಯಾಗಲಿದೆ ಎಂದು ರಾಜ್ಯ…

SCI ವತಿಯಿಂದ ಡಾ. ಸತೀಶ್ ಕುಮಾರ್ ಶೆಟ್ಟಿ ಗೆ RESPONSIBLE AND ACTIVE CITIZENSHIP AWARD…

DR.SKS-RESPONSIBLE AND ACTIVE CITIZENSHIP AWARD… ಶಿವಮೊಗ್ಗ ನಗರದ ಮಧುರಾ ಪ್ಯಾರಡೈಸ್ ನಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್, ವತಿಯಿಂದ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಹಲವಾರು ವರ್ಷಗಳಿಂದ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರುತ್ತಿರುವ ಡಾ ಸತೀಶ್ ಕುಮಾರ್ ಶೆಟ್ಟಿ ರವರನ್ನು ಸನ್ಮಾನಿಸಿ…

ಜೇನು ಸಾಕಾಣಿಕೆಯಿಂದ ಪರಿಸರಕ್ಕೆ ಉತ್ತಮ ಕೊಡುಗೆ ನೀಡಲು ಕರೆ…

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ, ಗ್ರಾಮ ಪಂಚಾಯತಿ, ನಗರ ಇವರ ಸಂಯುಕ್ತ ಆಶ್ರಯದಲ್ಲಿ ಐ.ಸಿ.ಎ.ಆರ್. ಟಿ.ಎಸ್.ಪಿ. ಯೋಜನೆ “ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಜೇನುಸಾಕಾಣೆಯ ತಂತ್ರಗಳೊAದಿಗೆ ಪರಿಶಿಷ್ಟ ಪಂಗಡಗಳ ಸಬಲೀಕರಣ” ಅಡಿಯಲ್ಲಿ “ಜೇನು ಸಾಕಾಣಿಕೆ…

ಬೇಕರಿ ಉತ್ಪನ್ನಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರ…

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ದಿ:20/02/2025 ರಿಂದ ದಿ:21/03/2025 ರವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ. ತರಬೇತಿಯಲ್ಲಿ ಬೇಕರಿ…

ಎಲ್ಲಾ ತಾಲೂಕುಗಳಲ್ಲಿ ಕೆ ಎಫ್ ಡಿ ಪ್ರಕರಣ ಹೆಚ್ಚುದಂತೆ ಎಚ್ಚರವಹಿಸಿ- ತಹಶೀಲ್ದಾರ್ ವಿ.ಎಸ್. ರಾಜೀವ್…

ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ ಎಚ್ಚರಿಕೆ ವಹಿಸಬೇಕು. ಕೆಎಫ್‌ಡಿ ಕುರಿತು ಜನರಲ್ಲಿರುವ ಭಯ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕೆಂದು ತಹಶೀಲ್ದಾರ್ ವಿ.ಎಸ್.ರಾಜೀವ್ ಸಲಹೆ ನೀಡಿದರು. ಶಿವಮೊಗ್ಗ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಹಾಗೂ…

ರಾಷ್ಟ್ರೀಯ ರಸ್ತೆ ಸುರಕ್ಷಿತ ಶಿಬಿರ…

ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ,ಶಿವಮೊಗ್ಗ, ಶಿವಮೊಗ್ಗ ಜಿಲ್ಲಾ ಪೊಲೀಸ್, ಶಿವಮೊಗ್ಗ ಸಂಚಾರ ಪೊಲೀಸ್ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತೆಯ ಒಂದು ಭಾಗವಾದ, ರಸ್ತೆ ಸುರಕ್ಷತಾ ಜಾಗೃತಿಯ ಒಂದು ದಿನದ ಶಿಬಿರವನ್ನು, 40…

ಜೀತ ಪದ್ಧತಿ ನಿರ್ಮೂಲನೆಗೆ ಪ್ರಾಮಾಣಿಕ ಪ್ರಯತ್ನ ಬೇಕು-ನ್ಯಾ. ಮಂಜುನಾಥ್ ನಾಯಕ್…

ಜೀತ ಪದ್ದತಿ ಒಂದು ಅಮಾನವೀಯ ಮತ್ತು ಹೀನಾಯ ಪದ್ದತಿಯಾಗಿದ್ದು ಅದನ್ನು ಹೋಗಲಾಡಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಹೇಳಿದರು. ಜಿಲ್ಲಾಡಳಿತ, ಜಿ.ಪಂ.,…

ಮಾಜಿ ವಾಯು ಸೇನಾ ಯೋಧರ ವೈಯಕ್ತಿಕ ಕಡತಗಳ ಸಂರಕ್ಷಣೆ 5 ವರ್ಷಕ್ಕೆ ಮಿತಿ…

ನ್ಯಾಯಾಲಯದ ಪ್ರಕರಣಗಳಲ್ಲಿ ಭಾಗಿಯಾಗಿರುವ ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳನ್ನು ಹೊರತುಪಡಿಸಿ, ಬಾಕಿ ಮಾಜಿ ವಾಯುಸೇನಾ ಯೋಧರ ವೈಯಕ್ತಿಕ ಕಡತಗಳನ್ನು 25 ವರ್ಷಗಳ ಬದಲಾಗಿ ಕೇವಲ 5 ವರ್ಷಗಳು ಮಾತ್ರ ಸಂರಕ್ಷಿಸಲಾಗುವುದೆAದು ವಾಯುಪಡೆ ದಾಖಲಾತಿ ಕಛೇರಿಯಿಂದ ಪ್ರಕಟಣೆ ಹೊರಡಿಸಿದೆ. ಮಾಜಿ ವಾಯುಸೇನಾ…

ಅವಧಿ ವಿಸ್ತರಣೆ…

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ https://ssp.postmartic.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,…