Month: February 2025

ಸಂತೋಷ್ ಬಗೋಜಿ ನೇತೃತ್ವದಲ್ಲಿ ನಗರದಲ್ಲಿ FOOT PATROLLING…

ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ, ಶಿವಮೊಗ್ಗ ಎ ಉಪ ವಿಭಾಗದಲ್ಲಿ ಕಸ್ತೂರ್ ಬಾ ರಸ್ತೆ, ಎಂ ಕೆ ಕೆ ರಸ್ತೆ, ಬರ್ಮಪ್ಪ ನಗರ, ಓಟಿ ರಸ್ತೆ, ಅಣ್ಣಾ ನಗರ, ಮಂಜುನಾಥ ಬಡಾವಣೆ, ಅಶೋಕ ರಸ್ತೆ, ಕೋಟೆ ರಸ್ತೆ, ಹಳೆ…

ವಿದ್ಯಾ.ಯು.ಶೆಟ್ಟಿಗೆ ಅಂತರರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ SILVER MEDAL…

ಕಾರ್ಕಳದ ಕುಕ್ಕುಂದೂರು ನಿವಾಸಿ ವಿದ್ಯಾ ಯು. ಶೆಟ್ಟಿಯವರು ಥೈಲ್ಯಾಂಡ್ ನಲ್ಲಿ 13ರಿಂದ 16ರವರೆಗೆ ನಡೆದ “ಅಂತರರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ – 2025” ಕ್ರೀಡಾ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. 50 ರಿಂದ 55 ವರ್ಷದೊಳಗಿನ ವಯೋಮಿತಿ ಅಡಿಯಲ್ಲಿ ಜಾವ್ಲಿನ್ ಥ್ರೋನಲ್ಲಿ ಗೋಲ್ಡ್ ಮೆಡಲ್…

ವಿದ್ಯಾರ್ಥಿಯು ಕಾಣೆಯಾಗಿದ್ದಾನೆ-ಸಿಕ್ಕಿದ್ದಲ್ಲಿ ಈ ನಂಬರಿಗೆ ಸಂಪರ್ಕಿಸಿ 9481191969

ಶಿವಮೊಗ್ಗ ನಗರದ ಭಾರತೀಯ ವಿದ್ಯಾ ಭವನ ಶಾಲೆಯಲ್ಲಿ 6ನೇ ತರಗತಿ ಓದುತ್ತಿರುವ ಆಯುಷ್ ಎಂಬ ವಿದ್ಯಾರ್ಥಿಯು ಇಂದು ಶನಿವಾರ ತರಗತಿ ಮುಗಿದ ನಂತರ ಮನೆಗೆ ಹೋಗುವ ಶಾಲೆಯ ಬಸ್ಸಿಗೆ ಹೋಗದೆ ತಪ್ಪಿಸಿಕೊಂಡಿರುತ್ತಾನೆ. ನಂತರ ಕೋಟೆ ಆಂಜನೇಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವಿಡಿಯೋ…

ಹರಿದ್ವಾರದಿಂದ ತಂದ ವಿಶೇಷ ಗಂಗಾಜಲ ಪೂರ್ಣಕುಂಭ ಸ್ವಾಗತದೊಂದಿಗೆ ಕಾಪುವಿಗೆ ಆಗಮನ…

ಕರ್ನಾಟಕ ಪ್ರಸಿದ್ಧ ಕಾಪು ಶ್ರೀ ಹೊಸ ಮಾರಿಗುಡಿ ದೇವಾಲಯ… ಕರ್ನಾಟಕದ ಪ್ರಸಿದ್ಧ ಕ್ಷೇತ್ರವಾಗುತ್ತಿರುವ ಕಾಪು ಶ್ರೀ ಹೊಸ ಮಾರಿಕಾಂಬ ದೇವಾಲಯದಲ್ಲಿ ಬ್ರಹಕಲಶೋತ್ಸವ ಸಕಲ ಸಿದ್ಧತೆಗಳು ಪ್ರತಿದಿನ ಆದ್ದೂರಿಯಾಗಿ ನಡೆಯುತ್ತಿದೆ.ಫೆಬ್ರವರಿ 25 ರಿಂದ ಮಾರ್ಚ್ 5 ರವರೆಗೆ ನಡೆಯಲಿದ್ದು, ಬ್ರಹ್ಮಕಲಶೋತ್ಸವಕ್ಕಾಗಿ ಹರಿದ್ವಾರದಿಂದ ವಿಮಾನದ…

ಶಾಸಕ ಚನ್ನಬಸಪ್ಪ ಕಚೇರಿಯಲ್ಲಿ ನಾಗರಿಕ ವೇದಿಕೆಯೊಂದಿಗೆ ಇ-ಸ್ವತ್ತು ಸಮಸ್ಯೆಗಳ ಪರಿಹಾರದ ಸಭೆ…

E-ಸ್ವತ್ತು ಸಮಸ್ಯೆಗಳ ಪರಿಹಾರದ ಸಭೆ… ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ, ಛೇಂಬರ್ ಆಫ್ ಕಾಮರ್ಸ್, ಸಾಗರ ರಸ್ತೆ ಕೈಗಾರಿಕಾ ಘಟಕಗಳು ಸೇರಿ ಶಿವಮೊಗ್ಗ ಶಾಸಕರ ಕಛೇರಿಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ಇ-ಸ್ವತ್ತು ಸಮಸ್ಯೆಗಳ ಪರಿಹಾರ ಕುರಿತಾದ ಸಭೆಯು ಶಿವಮೊಗ್ಗ ನಗರದ ಶಾಸಕರಾದ…

ಹುತಾತ್ಮ ಯೋಧ ಮಂಜುನಾಥ್ ಕುಟುಂಬಕ್ಕೆ ಸಚಿವ ಮಧು ಬಂಗಾರಪ್ಪ ಸಾಂತ್ವನ…

ಇತ್ತೀಚಿಗೆ ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದಭಾರತೀಯ ವಾಯುಸೇನೆಯ ಪ್ಯಾರಾಜೆಂಪ್ ಜ್ಯೂನಿಯರ್ ವಾರೆಂಟ್ ಅಧಿಕಾರಿ ಮಂಜುನಾಥ್ ಅವರ ಹೊಸನಗರ ತಾಲೂಕು ಸಂಕೂರಿನ ಮನೆಗೆ ಸಚಿವ ಮಧು ಬಂಗಾರಪ್ಪ ಅವರು ತೆರಳಿ ಯೋಧನ ಪತ್ನಿ, ಪೋಷಕರು ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ…

ಮೆಸ್ಕಾಂ ಜನಸಂಪರ್ಕ ಸಭೆ…

ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗ, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿಯಲ್ಲಿ ಫೆ.14 ರ ಬೆಳಿಗ್ಗೆ 11.00 ರಿಂದ 1.00 ವರೆಗೆ ಮೆಸ್ಕಾಂ ಜನ ಸಂಪರ್ಕ ಸಭೆ…

ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ, ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ…

ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ…

ಪ್ರತಿ ಬಾಲ್ಯ ವಿವಾಹ ಪ್ರಕರಣವನ್ನು ಹಾಟ್ ಸ್ಟಾಟ್ ಎಂದು ಪರಿಗಣಿಸಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಪ್ರಕರಣ ನಡೆದರೂ ಅದನ್ನು ಹಾಟ್‌ಸ್ಪಾಟ್ ಎಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮುದಾಯವನ್ನೊಳಗೊಂಡ ಪರಿಣಾಮಕಾರಿ ಕ್ರಮ ಕೈಗೊಂಡು ಶಾಶ್ವತ ಪರಿಹಾರಕ್ಕೆ ಒತ್ತು ನೀಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ…

ನರೇಗಾ ಯೋಜನೆಯಲ್ಲಿ ಮಹಿಳೆಯರು ಮೇಲುಗೈ-ಹೇಮಂತ್…

ನರೇಗಾ “ ಮಹಿಳೆಯರದ್ದೇ ಮೇಲುಗೈ”ಪುರುಷರ ಸಮಾನವಾಗಿ ಎಲ್ಲಾ ಕ್ಷೇತ್ರದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಮಹಿಳೆಯರು, ನರೇಗಾ ಯೋಜನೆಯಲ್ಲೂ ಮೇಲುಗೈ ಸಾಧಿಸಿದ್ದಾರೆ.ಗ್ರಾಮೀಣ ಮಹಿಳೆಯರು ಕೇವಲ ಮನೆ, ಮಕ್ಕಳು ಎನ್ನದೇ ಈಗ ಅದನ್ನು ದಾಟಿ ಗಂಡಿಗೆ ಸಮಾನವಾದ ದುಡಿಮೆಗೆ ಕಾಲಿಟ್ಟಿದ್ದಾರೆ. ಇಂತಹ ಸಮಾನ ದುಡಿಮೆಗೆ ಅವಕಾಶ…