ರಾಷ್ಟ್ರಮಟ್ಟದಲ್ಲಿ ವಿಜೇತರಾಗಿ ರಾಜ್ಯಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದ ಗೋಪಾಳದ PODAR ಶಾಲೆಯ ವಿದ್ಯಾರ್ಥಿಗಳು…
CBSE ಶಾಲೆಗಳ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ 2024-25ನೇ ಸಾಲಿನ ಅಂತಿಮ ಹಂತದ ಸ್ಪರ್ಧೆಯು ಅಮೈಟಿ ಇಂಟರ್ನ್ಯಾಷನಲ್ ಸ್ಕೂಲ್,ಗುರುಗ್ರಾವ್, ಹರಿಯಾಣದಲ್ಲಿಆಯೋಜಿಸಲಾಗಿತ್ತು. ಜನವರಿ 30 ರಿಂದ ಫೆಬ್ರವರಿ 01 ರವರೆಗೆ ಆಯೋಜಿಸಲಾಗಿದ್ದ ಈ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ರಾಷ್ಟ್ರದಾದ್ಯಂತ ಒಟ್ಟು429 ಶಾಲೆಗಳು…