Day: February 4, 2025

ಹಿಂದುತ್ವ ಉಳಿಸುವುದೇ ಕ್ರಾಂತಿವೀರ ಬ್ರಿಗೇಡ್ ಉದ್ದೇಶ-ಕೆ.ಎಸ್. ಈಶ್ವರಪ್ಪ…

ಬೇರೆ ಬೇರೆ ಜಾತಿ ಹೆಸರಿನಲ್ಲಿ ಹಿಂದೂ ಸಮಾಜ ಒಡೆಯುವ ಕೆಲಸವಾಗುತ್ತಿದ್ದು, ಸಾಧು-ಸಂತರ ಮಠಗಳ ಅಭಿವೃದ್ಧಿ ಹಿಂದೂ ಧರ್ಮದ ಉದ್ಧಾರ ಮತ್ತು ಹಿಂದುತ್ವ ಉಳಿಸುವುದೇ ಕ್ರಾಂತಿವೀರ ಬ್ರೀಗೇಡ್‍ನ ಉದ್ದೇಶ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬ್ರೀಗೇಡ್‍ನ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಅವರು ಬಸವನ…

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ…

ಬೆಂಗಳೂರಿನ ಸಮಗ್ರ ಶಿಕ್ಷಣ ಕರ್ನಾಟಕ (ಎಸ್.ಎಸ್.ಕೆ) ಭವನದಲ್ಲಿ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಅಧ್ಯಕ್ಷತೆಯಲ್ಲಿ “ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು. ಶಿಕ್ಷಣ ಇಲಾಖೆಯಲ್ಲಿ ಮುಂಬರುವ ದಿನಗಳಲ್ಲಿ ಕೈಗೊಳ್ಳಬೇಕಿರುವ ಅನೇಕ ಅಭಿವೃದ್ದಿ ಕಾರ್ಯಗಳು ಹಾಗೂ ಹೊಸ ಯೋಜನೆಗಳ…

ಶ್ರೀರಾಮ ಸೇವಾ ಭಾವಸಾರ ಕ್ಷತ್ರಿಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಕೇಂದ್ರ ಕಚೇರಿ ಉದ್ಘಾಟನೆ…

ಶಿವಮೊಗ್ಗ : ಶ್ರೀರಾಮ ಸೇವಾ ಭಾವಸಾರರ ಸೊಸೈಟಿ ಕೇವಲ ಷೇರು ನೀಡಲಷ್ಟೇ ಸೀಮಿತವಾಗದೆ, ಆರ್ಥಿಕವಾಗಿ ಹಿಂದುಳಿದವರಿಗೆ, ಮಹಿಳೆಯರಿಗೆ ಸಾಲ ನೀಡುವ ಮೂಲಕ ಆರ್ಥಿಕ ಶಕ್ತಿಯಾಗಿ ಬೆಳೆಯಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿವಿಮಾತು ಹೇಳಿದರು. ಶ್ರೀ ರಾಮಸೇವಾ ಭಾವಸಾರ ಕ್ಷತ್ರಿಯ ಕ್ರೆಡಿಟ್…

ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ-ಸ್ಪೀಕರ್.ಯು.ಟಿ.ಖಾದರ್…

ಮಂಗಳೂರು: ಜನಸಾಮಾನ್ಯರಿಗೆ ವಿಧಾನಸೌಧ ಆವರಣ ಮುಕ್ತವಾಗಿಸಿ, ಅವರಲ್ಲಿ ಓದಿನ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶ ದೊಂದಿಗೆ ಫೆ.28ರಿಂದ ಮಾ.3ರವರೆಗೆ ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಮೇಳ ಆಯೋಜಿಸಲಾಗುತ್ತಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಮಂಗಳೂರು ಸಕ್ಯುಟ್…

ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕು-ಅಪರ್ಣ.ಎಂ…

ಮಕ್ಕಳ ಮತ್ತು ಅವರ ಹಕ್ಕುಗಳ ರಕ್ಷಣೆ ಮಾಡಬೇಕಾದರೆ ಮುಖ್ಯವಾಗಿ ಮಕ್ಕಳ ಹಕ್ಕುಗಳ ರಕ್ಷಣೆ ಕಾಯ್ದೆ 2016 ಮತ್ತು ಮಕ್ಕಳ ರಕ್ಷಣೆ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಎಂ ಕೊಳ್ಳ ತಿಳಿಸಿದರು.…

ಸಾರಿಗೆ ಇಲಾಖೆ ವತಿಯಿಂದ ರಸ್ತೆ ಸುರಕ್ಷತಾ ಮಾಸಚಾರಣೆ…

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಶಿವಮೊಗ್ಗ ಮತ್ತು ಆರ್‌ಟಿಓ ಕಚೇರಿ ವತಿಯಿಂದ ಜ.31 ರಂದು ರಂದು 36 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ದಿನಾಚರಣೆ -2025 ಕಾರ್ಯಕ್ರಮವನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಆರ್‌ಟಿಓ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಮೋಟಾರ್‌ಗಳ…

ಪೌರ ಕಾರ್ಮಿಕರಿಗೆ ಉಚಿತ ಆರೋಗ್ಯ ಶಿಬಿರ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳ ಕಚೇರಿ,ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಎನ್ ಸಿ ಡಿ ಘಟಕ, ಜಿಲ್ಲಾ ಕ್ಷಯ ರೋಗ ನಿರ್ಮೂಲನ ಕಾರ್ಯಕ್ರಮ, DAPCU ವಿಭಾಗ,…

ವಿನೋಬನಗರ PI ಚಂದ್ರಕಲಾ ನೇತೃತ್ವದಲ್ಲಿ ಗಾಂಜಾ ಮಾರುತಿದ ಆರೋಪಿಗಳ ಬಂಧನ..

ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೀರ್ತಿ ನಗರದ ದೇವಂಗಿ ಪಾರ್ಕ್ ನಲ್ಲಿ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು,…

ಡೆಂಗ್ಯೂ ಚಿಕನ್ ಗುನ್ಯಾ ಮಂಗನ ಕಾಯಿಲೆ ನಿಯಂತ್ರಣಕ್ಕೆ ಕ್ರಮ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಪ್ರತಿವರ್ಷ ಬೇಸಿಗೆಯಲ್ಲಿ ಉಲ್ಬಣಗೊಳ್ಳಬಹುದಾದ ಡೇಂಗ್ಯೂ, ಚಿಕೂನ್ಗುನ್ಯ ಮತ್ತು ಮಂಗನಕಾಯಿಲೆಯಂತಹ ರೋಗಗಳ ಉಲ್ಬಣಗೊಳ್ಳದಂತೆ ನಿಯಂತ್ರಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಅಗ್ತತ್ಯ ಸುರಕ್ಷತಾ ಕ್ರಮಗಳನ್ನುಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಡೇಂಗ್ಯೂ, ಚಿಕೂನ್ಗುನ್ಯ ಮತ್ತು ಮಂಗನಕಾಯಿಲೆಯ…

ಅನಿಲ್ ಕುಮಾರ್ ಭೂಮ್ ರೆಡ್ಡಿ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಖಂಡರ ಸಭೆ…

ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಅಧ್ಯಕ್ಷತೆಯಲ್ಲಿ, ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಶಿವಮೊಗ್ಗ-ಬಿ ಉಪ ವಿಭಾಗ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮುಖಂಡರ ಸಭೆಯನ್ನು ಹಮ್ಮಿಕೊಂಡಿದ್ದು, ಸಭೆಯಲ್ಲಿ ಸಲಹೆ ಸೂಚನೆಗಳನ್ನು…