Day: February 4, 2025

ಪತ್ರಿಕೋದ್ಯಮ ಜನರ ಪ್ರಾಣವಾಯು ಎನ್ನುವ ಅಂಬೇಡ್ಕರ್ ಅವರ ಮಾತು ಕಾಪಾಡಬೇಕು-ಕೆ.ವಿ. ಪ್ರಭಾಕರ್…

ಪತ್ರಿಕೋಧ್ಯಮ ಜನರ ಪ್ರಾಣವಾಯು ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತು ಮತ್ತು ಮೌಲ್ಯವನ್ನು ಕಾಪಾಡಲು ಮತ್ತು ವಿಸ್ತರಿಸಲು ಪೂರಕವಾದ ಕಾರ್ಯಕ್ರಮಗಳನ್ನು ಮಾಧ್ಯಮ ಅಕಾಡೆಮಿ ರೂಪಿಸಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ…

ಪಟ್ಲ ಗಾರ್ಡನ್ ಉದ್ಘಾಟನೆ…

ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿ ಮತ್ತು ಭಂಡಾರಿ ಬಿಲ್ಡರ್ಸ್ ಇದರ ಮಾಲೀಕರದ ಶ್ರೀ ಲಕ್ಷ್ಮೀಶ್ ಭಂಡಾರಿ ಇವರ ಪಾಲುದಾರಿಕೆಯಲ್ಲಿ ನಿರ್ಮಿಸಲಾದ “ಪಟ್ಲ ಗಾರ್ಡನ್” ಭವ್ಯ ಕಟ್ಟಡವನ್ನು ಮಹಾ ದಾನಿ ಶ್ರೀ ಸದಾಶಿವ ಕೆ.ಶೆಟ್ಟಿ…

ಆಶ್ರಯ ಸಮಿತಿ ಸದಸ್ಯರಾಗಿ ಯಮುನಾ ರಂಗೇಗೌಡ , ಮಂಜುನಾಥ್ ಬಾಬು , ಅಬ್ದುಲ್ ಮುಹಿಬ್, ಕೆ. ಲಕ್ಷ್ಮಣ್ ಅಧಿಕಾರ ಸ್ವೀಕಾರ…

ನಗರ ಆಶ್ರಯ ಸಮಿತಿಗೆ ಸರ್ಕಾರ ನಾಲ್ವರನ್ನ ನೇಮಿಸಿ ಆದೇಶ ಮಾಡಿದೆ.ಅದರಂತೆ ಯಮುನಾ ರಂಗೇಗೌಡ, ಮಂಜುನಾಥ ಬಾಬು, ಅಬ್ದುಲ್ ಮುಹೀಬ್, ಕೆ ಲಕ್ಷ್ಮಣ್ ಅವರು ನಗರ ಪಾಲಿಕೆ ಸಭಾಂಗಣದಲ್ಲಿ ಅಧಿಕಾರ ಸ್ವೀಕರಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಮಾತನಾಡಿ ಬಹಳಷ್ಟು ಜನ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ 9ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವ…

ಕರ್ನಾಟಕ ನಾಡು ರಕ್ಷಣಾ ವೇದಿಕೆಯ ಒಂಬತ್ತನೇ ವಾರ್ಷಿಕೋತ್ಸವದ ನಗರದ ಅಂಬೇಡ್ಕರ್ ಭವನದಲ್ಲಿ ಅದ್ದೂರಿಯಾಗಿ ನಡೆಯಿತು. ವಿಶೇಷವಾಗಿ 120 ರಾಷ್ಟ್ರಕವಿ ಕುವೆಂಪು ಅವರ ಜಯಂತೋತ್ಸವ ಹಾಗೂ ಡಾ ಪುನೀತ್ ರಾಜಕುಮಾರ್ ಅವರ ಸವಿ ನೆನಪಿಗಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಇಬ್ಬರು ಸ್ವಾಮೀಜಿಗಳಿಂದ ಶಿವಮೊಗ್ಗ…

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

ಉಡುಪಿ ಜಿಲ್ಲಾ ಸಹಕಾರ ಯೂನಿಯನ್ 2025-26 ಸಾಲಿನ 5 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶ್ರೀ ಬಿ.ಜಯಕರ ಶೆಟ್ಟಿ ಇಂದ್ರಾಳಿಯವರು ಆಯ್ಕೆಯಾಗಿದ್ದಾರೆ. ಕನ್ಯಾನ ಸದಾಶಿವ ಶೆಟ್ಟಿ ಮಹಾದಾನಿಐಕಳ ಹರೀಶ್ ಶೆಟ್ಟಿ ಅಧ್ಯಕ್ಷರುತೋನ್ಸೆ ಆನಂದ್ ಎಂ.…

ರಾಷ್ಟ್ರಮಟ್ಟದಲ್ಲಿ ವಿಜೇತರಾಗಿ ರಾಜ್ಯಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದ ಗೋಪಾಳದ PODAR ಶಾಲೆಯ ವಿದ್ಯಾರ್ಥಿಗಳು…

CBSE ಶಾಲೆಗಳ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ 2024-25ನೇ ಸಾಲಿನ ಅಂತಿಮ ಹಂತದ ಸ್ಪರ್ಧೆಯು ಅಮೈಟಿ ಇಂಟರ್ನ್ಯಾಷನಲ್ ಸ್ಕೂಲ್,ಗುರುಗ್ರಾವ್, ಹರಿಯಾಣದಲ್ಲಿಆಯೋಜಿಸಲಾಗಿತ್ತು. ಜನವರಿ 30 ರಿಂದ ಫೆಬ್ರವರಿ 01 ರವರೆಗೆ ಆಯೋಜಿಸಲಾಗಿದ್ದ ಈ ರಾಷ್ಟ್ರ ಮಟ್ಟದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ರಾಷ್ಟ್ರದಾದ್ಯಂತ ಒಟ್ಟು429 ಶಾಲೆಗಳು…

ಶಿವಮೊಗ್ಗ ಟ್ರಾಫಿಕ್ ಪೊಲೀಸರಿಂದ HELP LINE ಪ್ರಾರಂಭ…

ರಾಜ್ಯದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ, ಕೋಟೆ ರಸ್ತೆಯಲ್ಲಿರುವ ಪೊಲೀಸ್ ಗೆಸ್ಟ್ ಹೌಸ್ ಆವರಣದಲ್ಲಿ ಜಾಗೃತಿ ಪ್ರದರ್ಶನ – 2025 ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…

ರಾಜ್ಯದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆ ವತಿಯಿಂದ ವಿಶೇಷ ಜಾಗೃತಿ ಪ್ರದರ್ಶನ…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮತ್ತು ಸಮಸ್ತ ಪೊಲೀಸ್ ತಂಡ… ಕರ್ನಾಟಕ ರಾಜ್ಯದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ತಂಡದಿಂದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಚಾಲನೆಯಾಗಿದೆ.ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ…