Day: February 9, 2025

ಶಿಕ್ಷಣವೇ ಶಕ್ತಿ ಶಿಕ್ಷಣಕ್ಕೆ ಯಾವುದೇ ಧರ್ಮ ಜಾತಿ ಪಂಥ ಪಕ್ಷ ಬೀದವಿಲ್ಲ-ಸಚಿವ ಮಧು ಬಂಗಾರಪ್ಪ…

ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ” ನೂತನ ಸುಸುರ್ಜಿತ ಭವ್ಯವಾದ ಶಾಲಾ ಕಟ್ಟಡವನ್ನು ಲೋಕಾರ್ಪಣೆ ಮಾಡಲಾಯಿತು. ಬಳಿಕ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು…

ಗಾಂಧೀಜಿಯವರು ಭಾರತವನ್ನೇ ಪರಿವರ್ತನೆ ಮಾಡಿದ ಮಹಾತ್ಮ- ವಾಸುದೇವ್…

ಗಾಂಧೀಜಿಯವರು ಭಾರತವನ್ನೇ ಪರಿವರ್ತನೆ ಮಾಡಿದ ಮಹಾತ್ಮ ಎಂದು ಗಾಂಧಿ ಎಸ್ ಬಿ ವಾಸುದೇವ ರವರು ಹೇಳಿದರು ಅವರು ಬಹುಮುಖಿ ಯು 47,ನೇ ಕಾರ್ಯಕ್ರಮ, ಪ್ರೆಂಡ್ಸ್ ಸೆಂಟರ್ ನಲ್ಲಿ ಮಾತನಾಡುತ್ತಿದ್ದರು.ಗಾಂಧಿಯವರು ಒರಿಸ್ಸಾದಲ್ಲಿ ಪ್ರಯಾಣ ಮಾಡುತ್ತಿದ್ದಾಗ ಒಬ್ಬ ದಲಿತ ವ್ಯಕ್ತಿ ಬಾಯಲ್ಲಿ ಹುಲ್ಲು ಕಚ್ಚಿಕೊಂಡು…

ತುರ್ತು ಮತ್ತು ಅಗತ್ಯ ಸಂದರ್ಭಗಳಿಗೆ 112 ನಂಬರಿಗೆ ಕರೆ ಮಾಡಿ-ಶಾಂತಲಾ…

ಶ್ರೀಮತಿ ಶಾಂತಲಾ ಪಿಎಸ್ಐ, ಭದ್ರಾವತಿ ಸಂಚಾರ ಪೊಲೀಸ್ ಠಾಣೆ ರವರು ಭದ್ರಾವತಿ ಸಂಚಾರ ಪೊಲೀಸ್ ಠಾಣೆಯಲ್ಲಿ ಭದ್ರಾವತಿಯ ಜೆ.ಟಿ.ಎಸ್ (ಜೂನಿಯರ್ ಟೆಕ್ನಿಕಲ್ ಸ್ಕೂಲ್) ಶಾಲಾ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಿ, ವಿಧ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಮಕ್ಕಳ ಹಕ್ಕುಗಳು,…

ತುರ್ತು ಚಿಕಿತ್ಸೆ ವೈದ್ಯರ ನೇರ ಸಂದರ್ಶನಕ್ಕೆ ಆಹ್ವಾನ…

ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಅಧೀನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿಯಿರುವ 13 ತುರ್ತು ಚಿಕಿತ್ಸಾ ವೈದ್ಯರು/ಅಪಘಾತ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಅಧಾರದಲ್ಲಿ ನೇಮಕ…

ಭದ್ರಾವತಿ ಆಕಾಶವಾಣಿ ಹೆಚ್ಚು ನಿಖರ ಮತ್ತು ಸ್ಪಷ್ಟತೆಯಿಂದ ಕೂಡಿದೆ ಡಾ-ಶ್ರೀಕಂಠ ಕೂಡುಗಿ…

ಆಕಾಶವಾಣಿ ಕಾರ್ಯಕ್ರಮಗಳು ಹೆಚ್ಚು ನಿಖರ ಮತ್ತು ಸ್ಪಷ್ಟತೆ ಯಿಂದ ಕೂಡಿದ್ದು ಈ ಹೊತ್ತಿಗು ಕೂಡ ತನ್ನ ಛಾಪನ್ನ ಉಳಿಸಿಕೊಂಡು ಬಂದಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಸಚಿವರಾದ ಡಾ. ಶ್ರೀಕಂಠ ಕೂಡಿಗೆ ಅವರು ಹೇಳಿದರು. ಅವರು ಆಕಾಶವಾಣಿ ಭದ್ರಾವತಿ ಕೇಂದ್ರಕ್ಕೆ 60ವರ್ಷ…

ಚುನಾವಣೆಯಲ್ಲಿ ಗೆದ್ದ ಯುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಸನ್ಮಾನ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಜಯಶೀಲರಾದ ಎಲ್ಲಾ ಅಭ್ಯರ್ಥಿಗಳಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಹರ್ಷಿತ್ ಗೌಡ ಅವರು ಭದ್ರಾವತಿ ತಾಲೂಕ್ ಅಧ್ಯಕ್ಷರಾದ ಮಹಮ್ಮದ್ ಶಫಿ ಅವರು ಭದ್ರಾವತಿ ನಗರ ಅಧ್ಯಕ್ಷರಾದ ಅಭಿಷೇಕ್…