Day: February 19, 2025

NSUI ಸಾಗರ ತಾಲೂಕ್ ಅಧ್ಯಕ್ಷರಾಗಿ ಚಿನ್ಮಯ್ ಆಯ್ಕೆ…

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಘಟಕದ (NSUI) ಸಾಗರ ತಾಲೂಕು ಅಧ್ಯಕ್ಷನಾಗಿ ಸಿ ಎಂ ಚಿನ್ಮಯ್ ನೇಮಕವಾಗಿದ್ದಾರೆ.ಜಿಲ್ಲಾಧ್ಯಕ್ಷರಾದ ವಿಜಯ್ ಕುಮಾರ್ ಎಸ್.ಎನ್. ಹಾಗೂ ಎಲ್ಲ ಪದಾಧಿಕಾರಿಗಳು ಮತ್ತು ಮುಖ್ಯವಾಗಿ ಕಳೆದ ಒಂದು ದಶಕದಿಂದ ಗುರುವಿನ ರೀತಿಯಲ್ಲಿ ಮಾರ್ಗದರ್ಶಕರಾಗಿರುವ ಜಿಲ್ಲೆಯ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ…

ಮಹಾಕುಂಭಮೇಳದಲ್ಲಿ ಪಾಲ್ಗೊಂಡ ಸಂಸದ B.Y.ರಾಘವೇಂದ್ರ ದಂಪತಿ…

“ಸನಾತನ ಶಕ್ತಿಯ ಮಹಾಕುಂಭಮೇಳದ ತ್ರಿವೇಣಿ ಸಂಗಮದಲ್ಲಿ” ಉತ್ತರ ಪ್ರದೇಶ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳ ಕುಂಭ ಪರ್ವಕೆ ಶಿವಮೊಗ್ಗ ಸಂಸದರಾದ ರಾಘವೇಂದ್ರ ದಂಪತಿ ಸಮೇತ ಭೇಟಿ ನೀಡಿ ವಿಶೇಷ ಸ್ಥಾನ ಮಾಡಿದರು.ಸನಾತನ ಹಿಂದೂ ಧರ್ಮದ ವಿಶ್ವದರ್ಶನದ ರೂಪದಲ್ಲಿ ತನ್ನ ನೈಜತೆಯನ್ನು…

ಲೋಕಾಯುಕ್ತರಿಂದ ಸಾರ್ವಜನಿಕರ ಕುಂದು ಕೊರತೆ ಅಹವಾಲು ಸ್ವೀಕಾರ ಸಭೆ…

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ-2025ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಫೆ. 21 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು…

ಜಿಲ್ಲೆಯಲ್ಲಿ ವಿವಿಧ ಕಡೆ ಪೊಲೀಸರಿಂದ ಬ್ರೀಫಿಂಗ್…

ಶಿವಮೊಗ್ಗ ನಗರದ ಡಿಪೋ ವೃತ್ತ, ದುರ್ಗಮ್ಮ ದೇವಸ್ಥಾನ ತುಂಗಾನಗರ, ವಿನೋಬನಗರ ಸೂಡ ಕಾಂಪ್ಲೆಕ್ಸ್, ರೈಲ್ವೆ ನಿಲ್ದಾಣ, ಪುರ್ಲೆ, ಕುಂಸಿ, ಮಹಾವೀರ ವೃತ್ತ, ಭದ್ರಾವತಿ ನಗರದ ಸಂಜಯ್ ಕಾಲೋನಿ, ನೆಹರು ನಗರ, ಹನುಮಂತ ನಗರ, ಸುರಗಿ ತೋಪು, ಹೊಸನಂಜಾಪುರ, ರಂಗಪ್ಪ ಸರ್ಕಲ್, ಹೊಳೆಹೊನ್ನೂರು,…

ಕರ್ನಾಟಕ ಇಂಟರ್ನ್ಯಾಷನಲ್ ಟ್ರಾವೆಲ್ ಎಕ್ಷ್ಪೋನಲ್ಲಿ ಭಾಗವಹಿಸಿ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ರಾಜ್ಯದ ರೋಮಾಂಚಕ ಪ್ರವಾಸೋದ್ಯಮ ಕ್ಷೇತ್ರವನ್ನು ಪ್ರದರ್ಶಿಸಲು, ವ್ಯಾಪಾರ ಅವಕಾಶಗಳನ್ನು ಆಕರ್ಷಿಸಲು ಮತ್ತು ಪ್ರಮುಖ ಜಾಗತಿಕ ಪ್ರವಾಸ ತಾಣವಾಗಿ ಕರ್ನಾಟಕದ ಸ್ಥಾನವನ್ನು ಬಲಪಡಿಸಲು ಪ್ರವಾಸೋದ್ಯಮ ಇಲಾಖೆಯು ಫೆ. 26 ರಿಂದ 28ರವರೆಗೆ ಬೆಂಗಳೂರಿನಲ್ಲಿ “2nd Edition of the Karnataka International Travel…

ಫೆಬ್ರವರಿ 24ರಂದು ನಗರದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ-ಸಿ.ಎಸ್.ಚಂದ್ರ ಭೂಪಾಲ್…

ಸರ್ವರಿಗೂ ಉದ್ಯೋಗ” ಶೀರ್ಷಿಕೆಯಡಿ ಫೆ.24 ರಂದು ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ಜಿಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಮಟ್ಟದ ಉದ್ಯೋಗ ಮೇಳ(ಕೌಶಲ್ಯ ಮತ್ತು ರೋಜ್‌ಗಾರ್ ಮೇಳ)…

ಆರ್ಥಿಕ ಸಬಲೀಕರಣಕ್ಕೆ ಜೇನು ಸಾಕಾಣಿಕೆ ಸಹಕಾರಿ-ಶೈಲಾ…

ಆರ್ಥಿಕ ಸಬಲೀಕರಣಕ್ಕೆ ಜೇನು ಸಾಕಾಣಿಕೆ ಒಂದು ಉತ್ತಮ ಮಾರ್ಗವಾಗಿದ್ದು, ಜೇನು ಸಾಕಾಣಿಕೆ ತರಬೇತಿಯ ಸದುಪಯೋಗ ಪಡೆಯಬೇಕೆಂದು ತೀರ್ಥಹಳ್ಳಿ ತಾ.ಪಂ ಕಾರ್ಯ ನಿರ್ವಾಹಕ ಅಧಿಕಾರಿ ಶೈಲಾ ಎನ್ ತಿಳಿಸಿದರು. ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ತಾ.ಪಂ ತೀರ್ಥಹಳ್ಳಿ…

ನಿವೇಶನ ಕಟ್ಟಡಗಳಿಗೆ E-ಖಾತೆ ಪಡೆಯಲು ಅವಕಾಶ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಮಹಾನಗರ ಪಾಲಿಕೆ ಹಾಗೂ ಪೌರಸಭೆಗಳ ವ್ಯಾಪ್ತಿಗಳಲ್ಲಿರುವ ನಿವೇಶನಗಳು /ಕಟ್ಟಡಗಳಿಗೆ ಎ-ಖಾತಾ ಮತ್ತು ಬಿ-ಖಾತಾ ಪಡೆಯಲು ಕರ್ನಾಟಕ ಪೌರಸಭೆಗಳ ತೆರಿಗೆ ನಿಯಮ 2025 ಮತ್ತು ಮಹಾನಗರ ಪಾಲಿಕೆಗಳ ತೆರಿಗೆ ನಿಯಮ 2025 ರಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.…

ನಗರದ ಆಸ್ತಿ ಮಾಲೀಕರ ಸ್ವತ್ತಿನ ದಾಖಲೆಗಳನ್ನು ಸೃಜಿಸಲು ನಕ್ಷಾ ಯೋಜನೆ ಸಹಕಾರಿ-ಸಚಿವ ಎಸ್. ಮಧು ಬಂಗಾರಪ್ಪ…

ನಗರ ಮತ್ತು ಪಟ್ಟಣ ಪ್ರದೇಶದಲ್ಲಿನ ಸಾರ್ವಜನಿಕರ ಅಸ್ತಿಗಳ ಭೂ ಮಾಲೀಕತ್ವದ ಕುರಿತು ಪ್ರತಿಯೊಬ್ಬ ನಾಗರಿಕರಿಗೆ ಸರ್ಕಾರದಿಂದಲೇ ಅಸ್ತಿಯ ಮಾಲೀಕತ್ವ ಪ್ರಮಾಣ ಪತ್ರವನ್ನು ಒದಗಿಸಿ ಕಾನೂನಾತ್ಮಕ ಸ್ಪಷ್ಟತೆ ಒದಗಿಸುವುದರ ಜೊತೆಗೆ ವಿವಾದಗಳನ್ನು ಪರಿಹರಿಸಿ ಅತಿಕ್ರಮಣಗಳನ್ನು ತಡೆಯಲು ನಕ್ಷಾ ಯೋಜನೆ ಸಹಕಾರಿಯಾಗಲಿದೆ ಎಂದು ರಾಜ್ಯ…

ನಗರದ ಆಸ್ತಿ ಮಾಲೀಕರ ಸ್ವತ್ತಿನ ದಾಖಲೆಗಳನ್ನು ಸೃಜಿಸಲು ನಕ್ಷಾ ಯೋಜನೆ ಸಹಕಾರಿ-ಸಚಿವ ಎಸ್. ಮಧು ಬಂಗಾರಪ್ಪ…

ನಗರ ಮತ್ತು ಪಟ್ಟಣ ಪ್ರದೇಶದಲ್ಲಿನ ಸಾರ್ವಜನಿಕರ ಅಸ್ತಿಗಳ ಭೂ ಮಾಲೀಕತ್ವದ ಕುರಿತು ಪ್ರತಿಯೊಬ್ಬ ನಾಗರಿಕರಿಗೆ ಸರ್ಕಾರದಿಂದಲೇ ಅಸ್ತಿಯ ಮಾಲೀಕತ್ವ ಪ್ರಮಾಣ ಪತ್ರವನ್ನು ಒದಗಿಸಿ ಕಾನೂನಾತ್ಮಕ ಸ್ಪಷ್ಟತೆ ಒದಗಿಸುವುದರ ಜೊತೆಗೆ ವಿವಾದಗಳನ್ನು ಪರಿಹರಿಸಿ ಅತಿಕ್ರಮಣಗಳನ್ನು ತಡೆಯಲು ನಕ್ಷಾ ಯೋಜನೆ ಸಹಕಾರಿಯಾಗಲಿದೆ ಎಂದು ರಾಜ್ಯ…