Day: February 23, 2025

ಯಕ್ಷಸಂವರ್ಧನ ಶಿವಮೊಗ್ಗ ವತಿಯಿಂದ ಯಕ್ಷ ಹಬ್ಬ-2025 ವಿಶೇಷ ಕಾರ್ಯಕ್ರಮ…

ಯಕ್ಷ ಹಬ್ಬ 2025… ಯಕ್ಷಸಂವರ್ಧನ ಶಿವಮೊಗ್ಗ ವತಿಯಿಂದ ನಗರದ ಸುವರ್ಣ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯಕ್ಷ ಹಬ್ಬ 2025 ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಬಂಟರ ಯಾನೆ ನಡೆದ ಸಂಘದ ಹಿರಿಯರು ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಶೆಟ್ಟಿ (ಮಮತಾ…

ಮರಳು ಬ್ಲಾಕ್ಗಳಗಳ ವಿಲೇವಾರಿಗೆ ಲಾಟರಿ ಮೂಲಕ ಮೀಸಲಾತಿ ನಿಗದಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಜಿಲ್ಲೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವ್ಯಾಪ್ತಿಗೊಳಪಡುವ ವಿವಿಧ ತಾಲೂಕುಗಳಲ್ಲಿನ ಮರಳು ಬ್ಲಾಕ್ಗಳನ್ನು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಕಾರ್ಯಾನುಷ್ಟಾನ ಇಲಾಖೆಗಳಿಂದ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೀಸಲಿರಿಸುವಂತೆ ಕೋರಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿಬಂಧನೆಗಳಿಗೊಳಪಟ್ಟು ಕಾಯ್ದಿರಿಸಲು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ…

ನಗರದಲ್ಲಿ ವಿವಿಧ ಕಡೆ ಪೊಲೀಸರಿಂದ ಬ್ರೀಫಿಂಗ್…

ಶಿವಮೊಗ್ಗ ನಗರದ ಡಿಪೋ ವೃತ್ತ, ಲಕ್ಷರ್ ಮೊಹಲ್ಲಾ, ಆಲ್ಕೊಳ ಮೋರ್, ವಿನೋಬನಗರ ಸೋಮಿನಕೊಪ್ಪ, ಹನುಂತ ನಗರ, ಕುಂಸಿ ಟೌನ್, ಹರ್ಷ ತಿರುವು, ಹೆಲಿಪ್ಯಾಡ್ ವೃತ್ತ, ಭದ್ರಾವತಿ ನಗರದ ಜಿಂಕ್ ಲೈನ್, ಸೀಗೇ ಬಾಗಿ, ಉಜನೀಪುರ, ಶಿವಾಜಿ ವೃತ್ತ, ಬಾಬಳ್ಳಿ, ಜಂಬರಘಟ್ಟ, ಭದ್ರಾವತಿ…

ಮಲೆನಾಡು ದೇವಾಂಗ ಸಮಾಜದ ಸುವರ್ಣ ಮಹೋತ್ಸವ ಕಟ್ಟಡ ಉದ್ಘಾಟನೆ…

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖಾ ಸಚಿವರಾದ ಮಧು ಬಂಗಾರಪ್ಪನವರು ಕುವೆಂಪು ರಂಗಮಂದಿರದಲ್ಲಿ ಮಲೆನಾಡು ದೇವಾಂಗ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ “ಸುವರ್ಣ ಮಹೋತ್ಸವ ಕಟ್ಟಡದ ಉದ್ಘಾಟನೆ ಹಾಗೂ ಸುವರ್ಣ ಮಹೋತ್ಸವ ಸಂಭ್ರಮಾಚರಣೆ” ಕಾರ್ಯಮವನ್ನು ದಿವ್ಯಸಾನಿಧ್ಯ ವಹಿಸಿದ್ದ ಪರಮಪೂಜ್ಯ ಜಗದ್ಗುರು ಶ್ರೀ ದಯಾನಂದಪುರಿ…

ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆಯಡಿ 626 COTPA ದಂಡ ಪ್ರಕರಣ ದಾಖಲು…

ಶಿವಮೊಗ್ಗ ಜಿಲ್ಲೆಯಾದ್ಯಂತ COTPA ವಿಶೇಷ ಕಾರ್ಯಾಚರಣೆ ಕೈಗೊಂಡು ಶ್ರೀ ಮಿಥುನ್ ಕುಮಾರ್ ಜಿ ಕೆ, ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್…

A ಮತ್ತು B ಖಾತಾ ಪಡೆಯಲು ಅವಕಾಶ…

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ಪ್ರಕಟಣೆಯಲ್ಲಿ ತಿಳಿಸಿದೆ. ಎ-ಖಾತೆ ಪಡೆಯಲು…

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ…

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ದಿ:03/03/2025 ರಿಂದ ದಿ:01/04/2025 ರವರೆಗೆ 30 ದಿನಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ. ತರಬೇತಿಯಲ್ಲಿ ಬೇಕರಿ…

ಫೆಬ್ರವರಿ 26ರಂದು ಮಾಂಸ ಮಾರಾಟ ನಿಷೇಧ…

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ.ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಅಂದಿನ ಒಂದು ದಿನ ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು…

I-PHONE ಸೇವಾ ನ್ಯೂನತೆ-ಪರಿಹಾರ ನೀಡಲು ಆದೇಶ…

ಪುನೀತ್ ಡಿ, ಅರವಿಂದ ನಗರ ಶಿವಮೊಗ್ಗ ಇವರು ಐ-ಕಾರ್ನರ್ ಶಿವಮೊಗ್ಗ ಹಾಗೂ ಇತರರ ವಿರುದ್ದ ಸೇವಾ ನ್ಯೂನ್ಯತೆ ಕುರಿತು ದಾಖಲಿಸಿದ್ದ ದೂರನ್ನು ಪುರಸ್ಕರಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಅರ್ಜಿದಾರರಿಗೆ ಸೂಕ್ತ ಪರಿಹಾರ ನೀಡಲು ಆದೇಶಿಸಿದೆ.ಅರ್ಜಿದಾರರಾದ ಪುನೀತ್ ಡಿ, ಅರವಿಂದ…

ಅಡಿಕೆ ಭತ್ತ ಮತ್ತಿತರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ಬಂಧ ವಿಧಿಸುತ್ತಿರುವುದು ನಿಯಂತ್ರಿಸಲು ಸೂಚನೆ- ಸಚಿವ ಮಧು ಬಂಗಾರಪ್ಪ…

ಕರ್ನಾಟಕ ವಾರ್ತೆ : ಜಿಲ್ಲೆಯ ಸಣ್ಣ, ಅತಿಸಣ್ಣ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜೊತೆಗೆ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು…