Day: February 26, 2025

ಮಹಾಶಿವರಾತ್ರಿ ಅಂಗವಾಗಿ ಈಶ್ವರವನದಲ್ಲಿ ರಕ್ತದಾನ ಶಿಬಿರ…

ಮಹಾಶಿವರಾತ್ರಿ ಅಂಗವಾಗಿ ಈಶ್ವರ ವನದಲ್ಲಿ ರಕ್ತದಾನ ಶಿಬಿರಮಹಾಶಿವರಾತ್ರಿ ಅಂಗವಾಗಿ ನವ್ಯಶ್ರೀ ಈಶ್ವರವನ ನಾಗೇಶ್ ರವರ ನೇತೃತ್ವದಲ್ಲಿ ಅಬ್ಬಲೆಗೆರೆಯಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.ಭಾರತೀಯ ರೆಡ್ ಕ್ರಾಸ್ ಸಂಜೀವಿನಿ ಬ್ಲಡ್ ಬ್ಯಾಂಕ್ ಹಾಗೂ ರೋಟರಿ ಮಿಡ್ ಟೌನ್ ರಕ್ತ ನಿಧಿ ಸಹಯೋಗದೊಂದಿಗೆ ಆಯೋಜಿಸನಾದ ರಕ್ತದಾನ…

ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಯೋಜನೆ ಬಹುಮುಖ್ಯ- ಚಂದ್ರಶೇಖರ್…

ಮಹಿಳಾ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ದಿ ಸಾಧ್ಯ. ಈ ದಿಸೆಯಲ್ಲಿ ಆರ್‌ಬಿಐ ಮಹಿಳೆಯರನ್ನು ಸಶಕ್ತೀಕರಣಗೊಳಿಸಲು ಆರ್ಥಿಕ ಸಾಕ್ಷರತೆ-ಮಹಿಳೆಯರ ಅಭಿವೃದ್ದಿ ಕಾರ್ಯಕ್ರಮವನ್ನು ದೇಶಾದ್ಯಂತ ಆಯೋಜಿಸಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಬಿ.ಚಂದ್ರಶೇಖರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

ಜಿಲ್ಲೆಯಲ್ಲಿ ಪ್ರಮುಖ ಕಡೆ ಪೊಲೀಸರಿಂದ ಬ್ರೇಫಿಂಗ್…

ಶಿವಮೊಗ್ಗ ನಗರದ ಡಿಪೋ ವೃತ್ತ, ಲಕ್ಷರ್ ಮೊಹಲ್ಲಾ, ಆಲ್ಕೊಳ ಮೋರ್, ವಿನೋಬನಗರ ಸೋಮಿನಕೊಪ್ಪ, ಹನುಂತ ನಗರ, ಕುಂಸಿ ಟೌನ್, ಹರ್ಷ ತಿರುವು, ಹೆಲಿಪ್ಯಾಡ್ ವೃತ್ತ, ಭದ್ರಾವತಿ ನಗರದ ಜಿಂಕ್ ಲೈನ್, ಸೀಗೇ ಬಾಗಿ, ಉಜನೀಪುರ, ಶಿವಾಜಿ ವೃತ್ತ, ಬಾಬಳ್ಳಿ, ಜಂಬರಘಟ್ಟ, ಭದ್ರಾವತಿ…

ಉತ್ತಮ ಫಲಿತಾಂಶವನ್ನು ಶಿಕ್ಷಕರಿಗೆ ಕೊಡುಗೆಯಾಗಿ ನೀಡಲು ಕರೆ-ಹೇಮಂತ್.ಎನ್…

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದು ಅದನ್ನು ತಮ್ಮ ಶಿಕ್ಷಕರಿಗೆ ಕೊಡುಗೆಯಾಗಿ ನೀಡಬೇಕೆಂದು ಜಿ.ಪಂ. ಸಿಇಓ ಹೇಮಂತ್ ಕರೆ ನೀಡಿದರು.ನಗರದ ದುರ್ಗಿಗುಡಿ ಪ್ರೌಢಶಾಲೆಯಲ್ಲಿನ ಸಭಾಂಗಣದಲ್ಲಿ ಸೋಮವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಿದ್ದತೆ ಕುರಿತು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ…

ಮಹಾ ಕುಂಭಮೇಳಕ್ಕೆ ಅದ್ದೂರಿ ತೆರೆ-64 ಕೋಟಿ ಭಕ್ತರಿಂದ ಪುಣ್ಯಸ್ಥಾನ…

ಉತ್ತರ ಪ್ರದೇಶ ರಾಜ್ಯದ ಪ್ರಯಾಗ್ ರಾಜ್ ನಲ್ಲಿ ಅದ್ಧೂರಿಯಾಗಿ ನೆರವೇರಿದ ವಿಶ್ವ ವಿಖ್ಯಾತ ಮಹಾಕುಂಭಮೇಳಕ್ಕೆ ತೆರೆ ಬಿದ್ದಿದೆ. ಕಳೆದ 45 ದಿನಗಳಿಂದ ಕೋಟ್ಯಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ಥಾನ ಮಾಡಿದರು. ಕೋಟ್ಯಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಸಂಕ್ರಾಂತಿ…

ಜಿಲ್ಲೆಯ ಹಲವು ದೇವಾಲಯಗಳಲ್ಲಿ ಶಿವರಾತ್ರಿ ಮಹಾ ಸಂಭ್ರಮ…

ಶಿವಮೊಗ್ಗ ಜಿಲ್ಲೆಯ ಎಲ್ಲೆಡೆ ಭಕ್ತರು ಸಂಭ್ರಮದಿಂದ ಮಹಾಶಿವರಾತ್ರಿ ಆಚರಿಸಿದ್ದಾರೆ. ವಿಶೇಷವಾಗಿ ಶಿವನ ದೇವಾಲಯಗಳನ್ನು ಬಣ್ಣದ ದೀಪಗಳಿಂದ, ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಹಬ್ಬದ ಅಂಗವಾಗಿ ಶಿವಮೊಗ್ಗದ ಶಿವನ ದೇವಾಲಯಗಳಲ್ಲಿ ಭಕ್ತಸಾಗರವೇ ನೆರೆದಿತ್ತು. ಬೆಳಗಿನ ಜಾವದಿಂದಲೇ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ವಿಧಿವಿಧಾನಗಳು ನಡೆದವು. ಶಿವನ…