Day: February 28, 2025

ಅಮೃತ ಅನ್ನದಾಸೋಹ ಪ್ರತಿಷ್ಠಾನದ ಅನ್ನದಾನ ಸೇವೆ ಉತ್ತಮ ಕಾರ್ಯ-ಸಂಸದ ಬಿ.ವೈ.ರಾಘವೇಂದ್ರ…

ಬಿ.ಎಸ್.ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಇಂದು ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಅಮೃತ ಅನ್ನದಾಸೋಹ ಪ್ರತಿಷ್ಠಾನದ ಸಹಯೋಗದೊಂದಿಗೆ ಅನ್ನದಾನ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಇದೊಂದು ಉತ್ತಮ ಕಾರ್ಯಕ್ರಮ. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳ ಜೊತೆಗೆ ಬಂದ ಸಂಬAಧಿಕರಿಗೆ ವಾರದಲ್ಲಿ ಎರಡು ದಿನ ಅಮೃತ…