ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಲು ಸಚಿವ ಮಧು ಬಂಗಾರಪ್ಪ ಸೂಚನೆ…
ಸೊರಬ ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಕಷ್ಟು ಹಣವಿದ್ದು ಸಮಸ್ಯೆ ಇರುವ ಗ್ರಾಮಗಳ ಕುರಿತು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ…