Day: March 2, 2025

ದೇಶಪ್ರೇಮ ಹಾಗೂ ಸಂಸ್ಕಾರವನ್ನು ಬೆಳೆಸುವಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಪ್ರಮುಖ ಪಾತ್ರ-ಸಂತೋಷ್ ಬಾಗೋಜಿ…

ವಿದ್ಯಾಭ್ಯಾಸದ ಜೊತೆಗೆ ಮಕ್ಕಳಲ್ಲಿ ದೇಶಪ್ರೇಮ ಸಂಸ್ಕಾರ ಹಾಗೂ ಶಿಸ್ತನ್ನು ಬೆಳೆಸಲು ಸ್ಕೌಟ್ ಅಂಡ್ ಗೈಡ್ಸ ಸಂಸ್ಥೆಗಳು ತುಂಬಾ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ಕೋಟೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಬಾಗೋಜಿ ಅಭಿಮತ ವ್ಯಕ್ತಪಡಿಸಿದರು. ಅವರು ಶಿವಮೊಗ್ಗ ಜಿಲ್ಲಾ ಭಾರತ್ ಸ್ಕೌಟ್ಸ್…

ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾ ಹೆಚ್ಚುವರಿ ರಕ್ಷಣಾಧಿಕಾರಿಯಿಂದ ವಿಶೇಷ ಅಭಿಯಾನ…

ಸಾರ್ವಜನಿಕರ ಹಿತ ದೃಷ್ಠಿಯಿಂದ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ರಾತ್ರಿ ವೇಳೆಯಲ್ಲಿ ಗೂಡ್ಸ್ ವಾಹನಗಳು, ಟ್ರಾಕ್ಟರ್ ಮತ್ತು ಭಾರಿ ವಾಹನಗಳ ಗೋಚರತೆಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಗಳನ್ನು ಅಂಟಿಸುವ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಈ ದಿನಾಂಕಃ 28-02-2025…

ಕಳ್ಳತನ ನಡೆದು 24 ಗಂಟೆಯೊಳಗೆ ಆರೋಪಿಗೆ ಹೆಡೆಮುರಿ ಕಟ್ಟಿದ ಸಾಗರ ಪೋಲೀಸರು…

ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶೆಡ್ತಿಕೆರೆ ಗ್ರಾಮದಲ್ಲಿ ವೃದ್ಧ ದಂಪತಿಗಳಿಬ್ಬರು ಮನೆಯೊಳಗೆ ಇದ್ದಾಗ ವ್ಯಕ್ತಿಯೊಬ್ಬನು ವಿಧ್ಯುತ್ ಸಂಪರ್ಕ ಕಡಿತಗೊಳಿಸಿ ಮನೆಯೊಳಗೆ ನುಗ್ಗಿ ವೃದ್ದ ಮಹಿಳೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0047/2025…

ಶಿವಮೊಗ್ಗದಲ್ಲಿ ಇಂದಿನಿಂದ ನೀರು ಸರಬರಾಜಿನಲ್ಲಿ ವ್ಯತ್ಯಾಸವಾಗಲಿದೆ…

ಶಿವಮೊಗ್ಗ ನಗರದಲ್ಲಿ ಇಂದಿನಿಂದ ನೀರು ಸರಬರಾಜುವಿನಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ನೀರು ಗಂಟಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.ರಾಜ್ಯದಲ್ಲಿರುವ ಪಾಲಿಕೆಯ ಹೊರಗುತ್ತಿಗೆ ನೌಕರರ ಸಂಘ ಬೇಡಿಕೆ ಈಡೇರಿಸುವ ವರೆಗೆ ಪ್ರತಿಭಟನೆಗೆ ಕರೆ ನೀಡಿದ ಹಿನ್ನಲೆಯಲ್ಲಿ ನಗರದಲ್ಲಿ ನೀರಿನ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಶಿವಮೊಗ್ಗದಲ್ಲಿ ನಗರ…

ಭದ್ರಾವತಿಯಲ್ಲಿ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬ ಆಚರಣೆ…

ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶಿಕ್ಷಣ ಸಚಿವರಾದ ಎಸ್ ಮಧುಬಂಗಾರಪ್ಪ ಇವರ ಹುಟ್ಟು ಹಬ್ಬದ ಅಂಗವಾಗಿ ಕಾಂಗ್ರೆಸ್ ಪಕ್ಷದ ವತಿಯಿಂದ ಭದ್ರಾವತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು,ಬ್ರೆಡ್…

ಸಚಿವ ಮಧು ಬಂಗಾರಪ್ಪ ಹುಟ್ಟು ಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ ಮತ್ತು ಗೋಶಾಲೆಗಳಲ್ಲಿ ಗೋವುಗಳಿಗೆ ಮೇವು ವಿತರಣೆ…

ಶಿವಮೊಗ್ಗದ ಉಸ್ತುವಾರಿ ಸಚಿವರು ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಹುಟ್ಟು ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ನಡೆದರೆ ಮತ್ತೊಂದೆಡೆ ಜ್ಞಾನೇಶ್ವರಿ ಗೋಶಾಲೆಯಲ್ಲಿ ಯುವ ಮುಖಂಡ ವಿನಯ್ ತಾಂದಲೆ ನೇತೃತ್ವದಲ್ಲಿ ಮೇವು…