Day: March 5, 2025

H.C.ಯೋಗೇಶ್ ನೇತೃತ್ವದಲ್ಲಿ ಸಚಿವ ಭೈರತಿ ಸುರೇಶ್ ಭೇಟಿ-ನೀರು ಗಂಟಿಗಳ ಸಮಸ್ಯೆ ಬಗೆಹರಿಸುವ ವಿಶ್ವಾಸ…

ಶಿವಮೊಗ್ಗ ನಗರದಲ್ಲಿ ಇದೇ ತಿಂಗಳು 3ನೇ ತಾರೀಕಿನಿಂದ ಮಹಾನಗರ ಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರು ತಮ್ಮ ಕೆಲಸವನ್ನು ಖಾಯಂ ಹಾಗೂ ನೇರ ಪಾವತಿ ಗೊಳಿಸಬೇಕೆಂದು ಧರಣಿ ನಡೆಸುತ್ತಿದ್ದು, ಇದರ ವಿಚಾರವಾಗಿ ಇಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ2023 ರ ಕಾಂಗ್ರೆಸ್…

ಪದಕ ಗೆದ್ದ ಕುಮಾರಿ ಪ್ರಣತಿಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ…

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಎಸ್ ಮಧು ಬಂಗಾರಪ್ಪನವರನ್ನು ಮಾರ್ಷಲ್ ಆರ್ಟ್ಸ್ ನಲ್ಲಿ ರಾಷ್ಟ್ರಮಟ್ಟದ ಅತಿ ಕಿರಿಯ ವಯಸ್ಸಿನ ಪದಕ ವಿಜೇತೆ ಹೆಗ್ಗಳಿಕೆಗೆ ಪಾತ್ರರಾಗಿ ಇತಿಹಾಸ ಸೃಷ್ಟಿಸಿರುವ ಕುಮಾರಿ ಪ್ರಣತಿ ಜಿ ಅವರು ಭೇಟಿ ಮಾಡಿದರು.ರಷ್ಯಾ ದೇಶದ ಮಾಸ್ಕೋದಲ್ಲಿ…

ವಿಶ್ವ ಬೊಜ್ಜು ನಿವಾರಣ ದಿನಾಚರಣೆ-ಶಿವಮೊಗ್ಗ ವೈದ್ಯ ಸಮೂಹಗಳಿಂದ ಸೈಕಲ್ ಜಾಥಾ…

ವಿಶ್ವ ಬೊಜ್ಜು ನಿವಾರಣಾ ದಿನಾಚರಣೆಯ ಅಂಗವಾಗಿ ಶಿವಮೊಗ್ಗದ ಭಾರತೀಯ ವೈದ್ಯಕೀಯ ಸಂಘ ಮತ್ತು ಭಾರತೀಯ ಮಕ್ಕಳ ವೈದ್ಯರ ಸಂಘ ಜಂಟಿಯಾಗಿ ಸೈಕಲ್ ಜಾಥಾ ಹಮ್ಮಿಕೊಂಡಿದ್ದರು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ ನಾಗರಾಜ ನಾಯ್ಕ ಜಾಥಾಗೆ ಚಾಲನೆ ಕೊಟ್ಟರು. ಭಾರತೀಯ ವೈದ್ಯಕೀಯ ಸಂಘದ…

ಇ ಸ್ವತ್ತು ಬಗ್ಗೆ ಸದನದಲ್ಲಿ ಚರ್ಚಿಸಿದ ಡಿ.ಎಸ್.ಅರುಣ್ …

ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ತಾ ಹೊಳಲೂರು ಹೋಬಳಿ ಅಬ್ಬಲಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತೋಡು ಗ್ರಾಮದ ಒಟ್ಟು 84 ಸ್ವತ್ತುಗಳು ಈ ಹಿಂದೆ ಅಬ್ಬಲಗೆರೆ ಗ್ರಾಮಕ್ಕೆ ಸೇರ್ಪಡೆ ಆಗಿದ್ದು, ಇದರಿಂದ ಸಾರ್ವಜನಿಕರಿಗೆ ಇಸ್ವತ್ತು ದಾಖಲೆ ನೀಡಲು ತೊಂದರೆಯಾಗುತ್ತಿದ್ದರಿಂದ ಸದರಿ 84 ಸ್ವತ್ತುಗಳನ್ನು…

ಶಾಲಾ ಕಾಲೇಜುಗಳಲ್ಲಿ ಕ್ರೀಡೆ ಮತ್ತು ಯೋಗ ಕಡ್ಡಾಯ ಮಾಡಿ-ವಿಧಾನ ಪರಿಷತ್ ಶಾಸಕ ಡಾ.ಧನಂಜಯ್ ಸರ್ಜಿ…

ಬೆಂಗಳೂರು : ನಾವೆಲ್ಲ ನಮ್ಮ ಹಿರಿಯರು ಹೇಳಿದ ಮಾತನ್ನು ಕೇಳಿದ್ದೇವೆ ” ಓದು ಒಕ್ಕಾಲು-ಬುದ್ದಿ ಮುಕ್ಕಾಲು, ಓದು ಕೆಲಸ ಮಾಡ್ತು-ಬುದ್ದಿ ದೇಶ ಆಳ್ತು” ಅಂತ. ಜೀವನದಲ್ಲಿ ಓದು ಕೇವಲ 25% ಮಾತ್ರ ಆದರೆ ಬುದ್ದಿ 75%. ಎರಡು ಮೆದಳು ಸಮತೋಲನದಲ್ಲಿ ಕಾರ್ಯ…

ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಅಹ್ವಾನ…

ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾ.ಪಂ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಈ ಮೂಲಕ ಗ್ರಾಮೀಣ ಭಾಗದ…

E-ಆಸ್ತಿ ಅಭಿಯಾನದ ಸದುಪಯೋಗ ಪಡೆಯಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕರೆ…

ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅಧಿಕೃತ, ಅನಧಿಕೃತ ಹಾಗೂ ರೆವಿನ್ಯೂ ಜಾಗದಲ್ಲಿ ನಿರ್ಮಿಸಿರುವ ಕಟ್ಟಡ, ನಿವೇಶನಗಳ ಸ್ವತ್ತುಗಳಿಗೆ ಇ-ಆಸ್ತಿ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ…

ಮಾಜಿ ಸೈನಿಕರಿಗೆ ಹೊರಗುತ್ತಿಗೆ ಆದರದ ಮೇಲೆ ಉದ್ಯೋಗವಕಾಶ…

ಎನ್.ಸಿ.ಸಿ, ನಿರ್ದೇಶನಾಲಯ (ಕರ್ನಾಟಕ ಮತ್ತು ಗೋವಾ) ಇವರು ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ, ರಾಯಚೂರು ಮತ್ತು ಶಿವಮೊಗ್ಗದ ಎನ್.ಸಿ.ಸಿ, ಬೆಟಾಲಿಯನ್‌ಗಳಿಗೆ ಹೆಚ್ಚುವರಿ ತರಬೇತಿ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಉದ್ದೇಶಿಸಿದ್ದು, ಭೂ ಸೇನೆಯಿಂದ ಆಕ್ಟೋಬರ್ 2022ರ ನಂತರ…

ಆಂತರಿಕ ಶಕ್ತಿ ನಮ್ಮನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ-ನ್ಯಾ.ಶೈನಿ. ಕೆ.ಎಂ…

ನಮ್ಮೊಳಗಿನ ಆಂತರಿಕ ಶಕ್ತಿ ನಮ್ಮನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತದೆ. ಆದ್ದರಿಂದ ಹೆಣ್ಣು ಮಕ್ಕಳು ತಮ್ಮ ಶಕ್ತಿ ಅರಿತು ಇತರೆ ಹೆಣ್ಣುಮಕ್ಕಳ ಶಕ್ತಿಯನ್ನು ಅರ್ಥ ಮಾಡಿಕೊಂಡು ಮುಂದೆ ಬರಬೇಕೆಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಶೈನಿ ಕೆ ಎಂ ಹೇಳಿದರು. ಜಿಲ್ಲಾಡಳಿತ,…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಮಾದಕ ದ್ರವ್ಯ ಮುಕ್ತ ಕರ್ನಾಟಕ ವಿಶೇಷ ಕಾರ್ಯಕ್ರಮ…

ಕರ್ನಾಟಕ ರಾಜ್ಯ ಪೊಲೀಸ್ ಓಟ – 2024 ರ ಯಶಸ್ಸಿನ ಹಿನ್ನೆಲೆಯಲ್ಲಿ, 2ನೇ ಆವೃತ್ತಿಯ ಕರ್ನಾಟಕ ರಾಜ್ಯ ಪೊಲೀಸ್ ಓಟವನ್ನು “ನಮ್ಮ ಪೊಲೀಸ್ ನಮ್ಮ ಹೆಮ್ಮೆ, “ಎಲ್ಲರಿಗಾಗಿ ಫಿಟ್ ನೆಸ್” ಮತ್ತು “ಮಾದಕ ದ್ರವ್ಯ ಮುಕ್ತ ಕರ್ನಾಟಕ” ಧ್ಯೇಯ ವಾಖ್ಯದೊಂದಿಗೆ ಶಿವಮೊಗ್ಗ…