ವಿನೋಬನಗರ ಶ್ರೀ ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…
ವಿನೋಬನಗರ ಶ್ರೀ ಸ್ನೇಹಜೀವಿ ಗೆಳೆಯರ ಬಳಗ ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರವರಿಗೆ ಮನವಿ ಸಲ್ಲಿಸಿದರು. ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳು ಬೆಳಗ್ಗೆ 9:00 ಗಂಟೆಗೆ ಶಾಲೆಯನ್ನು ಪ್ರಾರಂಭ ಮಾಡುವುದರಿಂದ ಮಕ್ಕಳಿಗೆ ಬೆಳಗಿನ ತಿಂಡಿಯ ತೊಂದರೆ ಆಗುತ್ತದೆ.…