Day: March 9, 2025

ಬಿಸಿಲಿನ ತಾಪಮಾನದಿಂದ ರಕ್ಷಣೆ ಪಡೆಯಲು ಆರೋಗ್ಯ ಸಲಹೆಗಳನ್ನು ಪಾಲಿಸಿರಿ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸಬೇಕೆಂದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗೆಡೆ ತಿಳಿಸಿದ್ದಾರೆ. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅಲ್ಲದೆ…

ವಸತಿ ರಹಿತರಿಗೆ ನಿವೇಶನ ಒದಗಿಸಲು ಅಗತ್ಯ ಕ್ರಮ-ಹೆಚ್.ಎಸ್.ಸುಂದರೇಶ್…

ಸ್ವಂತ ಸೂರೊಂದನ್ನು ಕಟ್ಟಿಕೊಳ್ಳಬೇಕೆಂಬ ಕನಸನ್ನು ಹೊಂದಿದ್ದು, ನಿವೇಶನದ ನಿರೀಕ್ಷೆಯಲ್ಲಿರುವ ಶಿವಮೊಗ್ಗದ ಅಸಂಖ್ಯಾತ ವಸತಿರಹಿತರನ್ನು ಗಮನದಲ್ಲಿಟ್ಟುಕೊಂಡು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನಿಷ್ಟ 5000 ನಿವೇಶನಗಳನ್ನಾದರೂ ಸೃಜಿಸಿ ಅರ್ಹರಿಗೆ ವಿತರಿಸುವ ಉದ್ದೇಶ ಹೊಂದಲಾಗಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ಅವರು ಹೇಳಿದರು.…

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಛಾಪು ಮೂಡಿಸಬೇಕು-ಶಾರದಾ ಪೂರ್ಯಾನಾಯ್ಕ್…

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲು ತಮ್ಮ ಛಾಪನ್ನು ಮೂಡಿಸುವ ಮೂಲಕ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಸಾಧನೆ ಶಿಖರವನ್ನು ಏರಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯನಾಯ್ಕ್‌ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,…

ವಿನೋಬನಗರ ಸ್ನೇಹಜೀವಿ ಗೆಳೆಯರ ಬಳಗದಿಂದ ಅಂತರಾಷ್ಟ್ರೀಯ ಮಹಿಳಾ ದಿನಾ ಆಚರಣೆ…

ವಿನೋಬನಗರ ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಲಾಯಿತು. ಶಿವಮೊಗ್ಗದ ಗೋಪಾಲದ ವಾಸಿ ನಿವೃತ್ತ ಆರ್ ಎ ಏಫ್. ಸಿ ಆರ್ ಪಿ ಎಫ್ ನಲ್ಲಿ ಎಎಸ್ಐ ಯಾಗಿ 23 ವರ್ಷ ಸೇವೆ ಮಾಡಿದ ಶ್ರೀಮತಿ ಶ್ರೀ…

JCI ಸಂಸ್ಥೆಯಿಂದ ಮಹಿಳಾ ದಿನಾಚರಣೆ…

ಜೆಸಿಐ ಸಂಸ್ಥೆಯಿಂದ ಮಹಿಳಾ ದಿನಾಚರಣೆ – ಮಹಿಳಾ ನಡಿಗೆ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಜೆಸಿಐ ಸಂಸ್ಥೆಯ ಎಲ್ಲ ಘಟಕಗಳಿಂದ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತದಿಂದ ಅಶೋಕ ವೃತ್ತ ಬಸ್ ಸ್ಟ್ಯಾಂಡ್ ಹೊರಗೆ “ಮಹಿಳಾ ನಡಿಗೆ” ಯನ್ನು ನಡೆಸಲಾಯಿತು. ಜೆಸಿಐ…

ಜನಔಷಧಿ ಕೇಂದ್ರದ 7ನೇ ವರ್ಷದ ವಾರ್ಷಿಕೋತ್ಸವ…

ಪ್ರಧಾನಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಪ್ರಮುಖವಾದ ಅತ್ಯಂತ ಕಡಿಮೆ ದರದಲ್ಲಿ ದೇಶವಾಸಿಗಳಿಗೆ ಉಪಯುಕ್ತ ಔಷಧಿ ದೊರಕುವ ಸದುದ್ದೇಶದಿಂದ ದೇಶದಾದ್ಯಂತ ಸ್ಥಾಪಿಸಲ್ಪಟ್ಟ “ಪ್ರಧಾನ ಮಂತ್ರಿ ಜನೌಷಧಿ ಕೇಂದ್ರ” ದ 7ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಶಿವಮೊಗ್ಗದ JPN…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಮಾದಕ ದ್ರವ್ಯ ಮುಕ್ತ ಕರ್ನಾಟಕ ವಿಶೇಷ ಕಾರ್ಯಕ್ರಮ ಯಶಸ್ವಿ…

ಕರ್ನಾಟಕ ರಾಜ್ಯ ಪೊಲೀಸ್ ಓಟ – 2024ರ ಯಶಸ್ಸಿನ ಹಿನ್ನೆಲೆಯಲ್ಲಿ, 2ನೇ ಆವೃತ್ತಿಯ ಕರ್ನಾಟಕ ರಾಜ್ಯ ಪೊಲೀಸ್ ಓಟವನ್ನು “ನಮ್ಮ ಪೊಲೀಸ್ ನಮ್ಮ ಹೆಮ್ಮೆ,” “ಎಲ್ಲರಿಗಾಗಿ ಫಿಟ್ ನೆಸ್” ಮತ್ತು “ಮಾದಕ ದ್ರವ್ಯ ಮುಕ್ತ ಕರ್ನಾಟಕ” ಧ್ಯೇಯ ವಾಖ್ಯದೊಂದಿಗೆ ಶಿವಮೊಗ್ಗ ಜಿಲ್ಲಾ…