Day: March 12, 2025

SENIOR CHAMBER INTERATIONAl ಅಧ್ಯಕ್ಷರಾದ ಶಶಿಕಲಾ ರಿಗೆ ವಿವಿಧ ಪ್ರಶಸ್ತಿಗಳು…

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಬ್ರಹ್ಮಾವರದಲ್ಲಿ ರಾಷ್ಟ್ರೀಯ ಕಾನ್ಫರೆನ್ಸ್ನಲ್ಲಿಅಧ್ಯಕ್ಷರಾದ ಶಶಿಕಲಾ ರವರಿಗೆರಾಷ್ಟ್ರೀಯ ಕಾನ್ಫರೆನ್ಸ್ ನಲ್ಲಿ SCI Shivamogga Bhavana ಹಲವಾರು ಪ್ರಶಸ್ತಿ ಪಡೆದು ತನ್ನ ಛಾಪನ್ನು ಮೂಡಿಸಿದೆ. ಡ್ಯಾನ್ಸ್ ಸ್ಪರ್ಧೆಯಲ್ಲಿ Dr. ಶೀಲಾ ವಿಜಯ್ ತಂಡಕ್ಕೆ ಎರಡನೇ ಬಹುಮಾನ ದೊರಕಿದೆ,ಈ…

ಪುಷ್ಪ.S.ಶೆಟ್ಟಿಗೆ OUT STANDING ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಅವಾರ್ಡ್…

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೋಟೆಲ್ ಆಶ್ರಯದಲ್ಲಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ 24ನೇ ಕನ್ ಕೋರ್ಸ್ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪುಷ್ಪ ಎಸ್ ಶೆಟ್ಟಿ ಯವರಿಗೆ ಔಟ್ ಸ್ಟ್ಯಾಂಡಿಂಗ್ ನ್ಯಾಷನಲ್ ವೈಸ್ ಪ್ರೆಸಿಡೆಂಟ್ ಅವಾರ್ಡ್ ಸೀನಿಯರ್ ಚೇಂಬರ್ ಇಂಟರ್…

ರಾಷ್ಟ್ರೀಯ ಶಿಕ್ಷಣ ಸಮಿತಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದಿಂದ ಡಾ.ಸತೀಶ್ ಕುಮಾರ ಶೆಟ್ಟಿಗೆ ಸನ್ಮಾನ…

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಬ್ರಹ್ಮಾವರದ ಹೋಟೆಲ್ ಆಶ್ರಯದಲ್ಲಿ 24ನೇ ಕನ್ ಕೋರ್ಸ್ ವಿಶೇಷ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರು ನಾಗರಿಕ ಹಿತರಕ್ಷಣಾ ವೇದಿಕೆ ಕಾರ್ಯದರ್ಶಿ ಡಾ ಸತೀಶ್ ಕುಮಾರ್ ಶೆಟ್ಟಿ ರವರಿಗೆ RESPONSIBLE…

ಜೆಪಿ ನಾರಾಯಣಸ್ವಾಮಿ ಪ್ರತಿಷ್ಠಾನ ಮತ್ತು ಜಿಲ್ಲಾ ಆರ್ಯ ಈಡಿಗರ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ…

ಶಿವಮೊಗ್ಗ : ಬೆಂಗಳೂರಿನ ಜೆಪಿ ನಾರಾಯಣ ಸ್ವಾಮಿ ಪ್ರತಿಷ್ಠಾನ ವತಿಯಿಂದ ಜಿಲ್ಲಾ ಆರ್ಯ ಈಡಿಗರ ಸಂಘದ ಸಹಯೋಗದಲ್ಲಿ ಆರ್ಯ ಈಡಿಗರ ಸಮುದಾಯ ಭವನದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಆರ್ಯ ಈಡಿಗ ಪ್ರತಿಭಾವಂತ ವಿದ್ಯಾರ್ಥಿಗಳಿಗೆ…

SCI ರಾಷ್ಟ್ರೀಯ ಅಧ್ಯಕ್ಷರಾಗಿ ಜಯೇಶ್ ಹಾಗೂ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಸುರೇಖಾ ಮುರುಳಿಧರ್ ಆಯ್ಕೆ…

ಮಾರ್ಚ್ 8 ಮತ್ತು 9ರಂದು ಬ್ರಹ್ಮಾವರದ ಆಶ್ರಯ ಸಭಾಭವನದಲ್ಲಿ ನಡೆದ “ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್” ಸಂಸ್ಥೆಯ 24ನೇ ರಾಷ್ಟ್ರೀಯ ಸಮಾವೇಶವು ‘SCI ಉಡುಪಿ ಟೆಂಪಲ್ ಸಿಟಿ’ ರವರ ಆತಿಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ, ವೈಭವಯುತವಾಗಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿಅಂತರಾಷ್ಟ್ರೀಯ ಸಂಸ್ಥೆಯಾದ ಸೀನಿಯರ್ ಚೇಂಬರ್…

ಮಕ್ಕಳ ಖಿನ್ನತೆಗೆ ಡಾ. ಧನಂಜಯ್ ಸರ್ಜಿ ರವರ ಉನ್ನತ ಸಲಹೆ…

ಬೆಂಗಳೂರು : ಈಗಿನ ಹದಿಹರೆಯದ ಮಕ್ಕಳಲ್ಲಿ ಒತ್ತಡ ಬಹಳ ಇದೆ ಯಾಕೆ ಅಂದ್ರೆ ಇವತ್ತಿನ ಪೋಷಕರು ಅಂಕಪಟ್ಟಿಯಲ್ಲಿ ಬರುವ ಅಂಕಗಳ ಹಿಂದೆ ಬಿದ್ದಿದ್ದಾರೆ. ಅಂಕಗಳಿಗೋಸ್ಕರ ಮಕ್ಕಳ ಮೇಲೆ ಒತ್ತಡ ಹೇರಲಾಗುತ್ತಿದೆ, ಮಕ್ಕಳಲ್ಲಿ ತಾಳ್ಮೆ, ಸಹನೆ ಕಳೆದು ಹೋಗಿತ್ತಿದೆ. ಪಠ್ಯೇತರ ಚಟುವಟಿಕೆಗಳು ಕಡಿಮೆಯಾಗಿ…

ಮಾರ್ಚ್ 18-21 ರವರೆಗೆ ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಪಣಿಂದ್ರರವರ ಜಿಲ್ಲಾ ಭೇಟಿ…

ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18 ರಿಂದ 21 ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು. ಮಾ.18ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ…

ನೀರು ಸರಬರಾಜು ನೌಕರರ ಕಾಯಂಗೆ ಪರಿಗಣಿಸುವಂತೆ ಶಾಸಕ ಡಿ.ಎಸ್.ಅರುಣ್ ಮನವಿ…

ವಿಧಾನಪರಿಷತ್ತಿನ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಶಿವಮೊಗ್ಗ ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಜಲ ಮಂಡಳಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೀರು ಸರಬರಾಜು ನೌಕರರನ್ನು ಸ್ಥಳೀಯ ಸಂಸ್ಥೆಗಳ ವಿವಿಧ ವೃಂದಗಳಲ್ಲಿ ಖಾಲಿ ಇರುವ…

ಗ್ರೇಟರ್ ಬೆಂಗಳೂರು ಆಡಳಿತ ವಿದೇಯಕ ಅಂಗೀಕಾರ…

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ಅನ್ನು ಅಂಗೀಕಾರ ಮಾಡಲಾಯಿತು. ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿಯ ವರದಿಯ ಶಿಫಾರಸ್ಸಿನಂತೆ ಕರ್ನಾಟಕ ವಿಧಾನಸಭೆಯಲ್ಲಿ ಮಂಡಿಸಲಾದ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರ್ಯಾಲೋಚಿಸಿ ಅಂಗೀಕರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…